ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ : ಸಿಬಿಐ ಅರ್ಜಿ ವಜಾ, ಸುಪ್ರೀಂನಲ್ಲಿ ಮುಂದುವರೆಯಲಿದೆ ಫೈಟ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ವಹಿಸಿ ಅನುಮತಿ ನೀಡಲಾಗಿತ್ತು. ಆದರೇ ಈಗಿನ ಕಾಂಗ್ರೆಸ್ ಸರ್ಕಾರ ಇದನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್ ನ್ಯಾಯಪೀಠವು, ಅರ್ಜಿ … Continue reading ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ : ಸಿಬಿಐ ಅರ್ಜಿ ವಜಾ, ಸುಪ್ರೀಂನಲ್ಲಿ ಮುಂದುವರೆಯಲಿದೆ ಫೈಟ್