ದೀಪಾವಳಿ ವೇಳೆ ಪಟಾಕಿ ಸಿಡಿಸಲು ಸಮಯದ ಮಿತಿ ನಿಗದಿ : ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಅವಕಾಶ

ಬೆಂಗಳೂರು: ದೀಪಾವಳಿ ಹಬ್ಬದಂದು ಪಟಾಕಿ ಹೊಡೆಯಲೂ ಸಮಯದ ನಿರ್ಭಂದ ವಿಧಿಸಲಾಗಿದೆ. ರಾತ್ರಿ 10ರ ನಂತರ ಪಟಾಕಿ ಹೊಡೆಯುವಂತಿಲ್ಲ ಮತ್ತು ರಾತ್ರಿ 8 ಗಂಟೆ ಮುನ್ನವೂ ಪಟಾಕಿ ಸಿಡಿಸುವಂತಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ … Continue reading ದೀಪಾವಳಿ ವೇಳೆ ಪಟಾಕಿ ಸಿಡಿಸಲು ಸಮಯದ ಮಿತಿ ನಿಗದಿ : ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಅವಕಾಶ