ಮೇಘಾಲಯದ ನೂತನ ರಾಜ್ಯಪಾಲರಾಗಿ ಕರ್ನಾಟಕದ ವಿಜಯ್​​ ಶಂಕರ್ ನೇಮಕ

ನವದೆಹಲಿ : ಮೇಘಾಲಯದ ನೂತನ ರಾಜ್ಯಪಾಲರಾಗಿ ಕರ್ನಾಟಕದ ಸಿ.ಎಚ್​ ವಿಜಯ್ ಶಂಕರ್​ ನೇಮಕಗೊಂಡಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ ಹೆಚ್‌ ವಿಜಯ್‌ ಶಂಕರ್‌ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 3 ರಾಜ್ಯಪಾಲರನ್ನು ವರ್ಗಾವಣೆ ಮಾಡಿ 2 ರಾಜ್ಯಪಾಲರಿಗೆ ಹೆಚ್ಚುವರಿ ಹೊಣೆ ನೀಡಿದ್ದಾರೆ. ಸಿಎಚ್​ ವಿಜಯ್​ ಶಂಕರ್​ ಅವರು ರಾಣೆಬೆನ್ನೂರು ಮೂಲದವರಾಗಿದ್ದು, 1994ರಿಂದ 98ರವರೆಗೆ ಮೊದಲ ಬಾರಿಗೆ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದರು. ಬಳಿಕ 1998 … Continue reading ಮೇಘಾಲಯದ ನೂತನ ರಾಜ್ಯಪಾಲರಾಗಿ ಕರ್ನಾಟಕದ ವಿಜಯ್​​ ಶಂಕರ್ ನೇಮಕ