By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾಗೆ ಹೆಜ್ಜೆ ಹಾಕಿದ ಖ್ಯಾತಿಯ ನಂದು, ಕಾವ್ಯಾ ಶೆಟ್ಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾಗೆ ಹೆಜ್ಜೆ ಹಾಕಿದ ಖ್ಯಾತಿಯ ನಂದು, ಕಾವ್ಯಾ ಶೆಟ್ಟಿ

EntertainmentLatestಸ್ಯಾಂಡಲ್​ವುಡ್-Sandalwood

ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾಗೆ ಹೆಜ್ಜೆ ಹಾಕಿದ ಖ್ಯಾತಿಯ ನಂದು, ಕಾವ್ಯಾ ಶೆಟ್ಟಿ

Published May 28, 2024
Share
1 Min Read
song love copy song love copy song love copy
SHARE

ಸ್ಯಾಂಡಲ್‌ವುಡ್ ನಟ ವಸಿಷ್ಠ ಸಿಂಹ (Vasista Simha) ನಟನೆಯ ‘ಲವ್ ಲಿ’ (Loveli Film) ಸಿನಿಮಾದಿಂದ ಸ್ಪೆಷಲ್ ಸಾಂಗ್‌ವೊಂದು ರಿಲೀಸ್ ಆಗಿಲಿದ್ದು, ಇದಕ್ಕೆ ‘ಬಿಗ್ ಬಾಸ್’ ಖ್ಯಾತಿಯ ನಂದು (Nandu) ಮತ್ತು ಕಾವ್ಯಾ ಶೆಟ್ಟಿ (Kavya Shetty) ಸೊಂಟ ಬಳುಕಿಸಿದ್ದಾರೆ.

ಈ ಸಿನಿಮಾದಲ್ಲಿ ಬರುವ ‘ಚಿಕ್ಕಿಮಿಕ್ಕಾ’ ಎಂಬ ಹಾಡಿಗೆ ಕಾವ್ಯ ಶೆಟ್ಟಿಗೆ ಮತ್ತು ನಂದು ಹೆಜ್ಜೆ ಹಾಕಿದ್ದಾರೆ. ಈ ಇಬ್ಬರೂ ಹಾಡಿನಲ್ಲಿ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿದ್ದು, ಈ ಸಾಂಗ್‌ ಕಲರ್‌ಫುಲ್‌ ಆಗಿ ಮೂಡಿ ಬಂದಿದೆ. ಸಾಂಗ್ ರಿಲೀಸ್ ಆಗುತ್ತಿದ್ದಂತೆ ಯೂಟ್ಯೂಬ್‌ನಲ್ಲಿ ಭರ್ಜರಿ ವಿವ್ಸ್ ಪಡೆಯುತ್ತಿದೆ. ಇದನ್ನೂ ಓದಿ: ಆ ಸ್ಟಾರ್‌ ನಟನ ಹೆಸರು ಹೇಳುತ್ತಿದಂತ್ತೆ ನಾಚಿ ನೀರಾದ ನ್ಯಾಷನಲ್ ಕ್ರಶ್

nandu nandu nandu

ಕೆಲದಿನಗಳ ಹಿಂದೆ ಚಿತ್ರತಂಡ ವಸಿಷ್ಠ ಸಿಂಹ ಹಾಡಿರುವ ಲವ್..ಲಿ ಸಿನಿಮಾದ ಹಾಡೊಂದನ್ನು ರಿಲೀಸ್‌ ಮಾಡಿತ್ತು. ಸಮುದ್ರ ತೀರದಲ್ಲಿ ಕುಳಿತು ನಾಯಕಿಯನ್ನು ಹಾಡಿನ ಮೂಲಕ ವಸಿಷ್ಠ ಬಣ್ಣಿಸಿದ್ದರು. ಚೇತನ್ ಕೇಶವ್ ಮತ್ತು ಪ್ರಜ್ವಲ್ ಕೆ.ಪಿ ಸಾಹಿತ್ಯ ಬರೆದಿದ್ದು, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿರುವ ಹಾಡಿಗೆ ವಸಿಷ್ಠ ಸೊಗಸಾಗಿ ಹಾಡಿದ್ದರು. ರಿಲೀಸ್ ಆದ ಚಿತ್ರದ ಮೊದಲ ಹಾಡು ಇದಾಗಿದ್ದು, ಭರ್ಜರಿ ವಿವ್ಸ್ ಪಡೆದುಕೊಂಡಿತ್ತು.ಇದನ್ನೂ ಓದಿ: ‘ಕರಾವಳಿ’ಗೆ ಖಡಕ್ ವಿಲನ್ ಎಂಟ್ರಿ!

https://youtu.be/CX3cL2Qp39Q?si=Xj-Re08uA1CDYJf8

ಅಂದಹಾಗೆ, ಈ ಚಿತ್ರವನ್ನು ರವೀಂದ್ರ ಕುಮಾರ್ ನಿರ್ಮಾಣ ಮಾಡುತ್ತಿದ್ದು, ಚಿತ್ರದಲ್ಲಿ ವಸಿಷ್ಠ ಸಿಂಹಗೆ ನಾಯಕಿಯಾಗಿ ಸ್ಟೆಫಿ ಪಟೇಲ್ ನಟಿಸಿದ್ದಾರೆ. ‘ಲವ್ ಲಿ’ ಒಂದು ದಶಕದ ಹಿಂದೆ ನಡೆದ ನೈಜ ಘಟನೆಗಳನ್ನು ಆಧರಿಸಿದ ಕಮರ್ಷಿಯಲ್ ರೊಮ್ಯಾಂಟಿಕ್ ಪ್ರೇಮಕಥೆಯಾಗಿದೆ. ಇದು ಯುವಕನ ಜೀವನದ ಬಗ್ಗೆ ಮತ್ತು ಪ್ರೀತಿಯಲ್ಲಿ ಬಿದ್ದ ನಂತರ ಅದು ಹೇಗೆ ಬದಲಾಗುತ್ತದೆ ಎಂಬುದೇ ಈ ಸಿನಿಮಾ. ಅತೀ ಶೀಘ್ರದಲ್ಲೇ ಈ ಸಿನಿಮಾ ರಿಲೀಸ್ ಆಗಲಿದೆ.

You Might Also Like

ಬಳ್ಳಾರಿ ಘರ್ಷಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹಸಚಿವ ಪರಮೇಶ್ವರ್

ಪಂಚಮಸಾಲಿ ಮೀಸಲಾತಿ ನೀಡಿದರೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ 1 ಕೆಜಿ ಬಂಗಾರ ಹಾಕಿ ಸನ್ಮಾನಿಸುತ್ತೇನೆ : ನಿರಾಣಿ

ರಾಜ್ಯದಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚನೆ

ಎಲ್ಲಿದಿಯಪ್ಪ ಪ್ರಜ್ವಲ್, ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ

ರಾಜ್ಯದೆಲ್ಲೆಡೆ ವಿವಾದಕ್ಕೆ ಕಾರಣವಾಯ್ತು ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿಕೆ

TAGGED:#Vasista Simha#ಕಾವ್ಯ ಶೆಟ್ಟಿ#ಬಿಗ್‌ ಬಾಸ್‌ ನಂದು#ಲವ್‌ ಲಿ ಸಿನಿಮಾ#ವಸಿಷ್ಠ ಸಿಂಹSandalwood
Share This Article
Facebook Copy Link Print
Previous Article koppal death koppal death koppal death ಕೊಪ್ಪಳದಲ್ಲಿ ಒಂದೇ ಕುಟುಂಬದ 3 ಜನ ಅನುಮಾನಾಸ್ಪದ ಸಾವು
Next Article g parameshwara g parameshwara g parameshwara ಸಿಎಂ, ಡಿಸಿಎಂ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ : ಪರಮೇಶ್ವರ್ ಅಸಮಾಧಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up