ಜೆಡಿಯು ವಕ್ತಾರ ಸ್ಥಾನಕ್ಕೆ ಕೆಸಿ ತ್ಯಾಗಿ ರಾಜೀನಾಮೆ

ಪಾಟ್ನಾ : ಜೆಡಿಯು ಪಕ್ಷದ ವಕ್ತಾರ ಸ್ಥಾನಕ್ಕೆ ಕೆಸಿ ತ್ಯಾಗಿ ರಾಜೀನಾಮೆ ನೀಡಿದ್ದಾರೆ. ಹೊಸ ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ರಂಜನ್ ಪ್ರಸಾದ್ ಅವರು ತ್ಯಾಗಿ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಇತ್ತೀಚೆಗೆ ವಿವಿಧ ವಿಷಯಗಳ ಕುರಿತು ಕೆಸಿ ತ್ಯಾಗಿ ಅವರು ನೀಡಿರುವ ಹೇಳಿಕೆಗಳಿಂದ ನಾಯಕತ್ವದ ಅಸಮಾಧಾನಗೊಂಡಿತ್ತು ಈ ಹಿನ್ನೆಲೆ ರಾಜೀನಾಮೆ ನೀಡಲಾಗಿದೆ ಎಂದು ಮೂಲಗಳು ಸೂಚಿಸಿವೆ. ಪಕ್ಷದ ನಾಯಕತ್ವಕ್ಕೆ ಬರೆದ ಪತ್ರದಲ್ಲಿ ತ್ಯಾಗಿ ತಮ್ಮ ರಾಜೀನಾಮೆಗೆ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆ ಮತ್ತು ಲ್ಯಾಟರಲ್ ಎಂಟ್ರಿ ವಿವಾದ … Continue reading ಜೆಡಿಯು ವಕ್ತಾರ ಸ್ಥಾನಕ್ಕೆ ಕೆಸಿ ತ್ಯಾಗಿ ರಾಜೀನಾಮೆ