By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾಲಿವುಡ್‌ನ ಸ್ಟಾರ್ ನಟನಿಗೆ ನಾಯಕಿಯಾದ ಮಹಾನಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಬಾಲಿವುಡ್‌ನ ಸ್ಟಾರ್ ನಟನಿಗೆ ನಾಯಕಿಯಾದ ಮಹಾನಟಿ

EntertainmentLatest

ಬಾಲಿವುಡ್‌ನ ಸ್ಟಾರ್ ನಟನಿಗೆ ನಾಯಕಿಯಾದ ಮಹಾನಟಿ

Published May 14, 2024
Share
1 Min Read
keerthy suresh 1 1 keerthy suresh 1 1 keerthy suresh 1 1
SHARE

ಮಹಾನಟಿ ಕೀರ್ತಿ ಸುರೇಶ್ (Keerthy Suresh) ಬಾಲಿವುಡ್ (Bollywood) ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವರುಣ್ ಧವನ್‌ಗೆ (Varun Dhawan) ನಾಯಕಿಯಾಗಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರೆ. ಇದೀಗ ಕೀರ್ತಿಗೆ ಮತ್ತೊಂದು ಬಂಪರ್ ಅಫರ್ ಸಿಕ್ಕಿದೆ.

ಸದ್ಯ ಕೀರ್ತಿ ಸುರೇಶ್ ವರುಣ್ ಧವನ್ ಸಿನಿಮಾದಲ್ಲಿ ನಾಯಕಿಯಾಗಿ ನಡಿಸಿದ್ದು, ಸಿನಿಮಾಗೆ “ಬೇಬಿ ಜಾನ್” ಎಂದು ಟೈಟಲ್ ಇಡಲಾಗಿದ್ದು, ಇದನ್ನು ತಮಿಳಿನ ಮತ್ತು ಜವಾನ್ ಸಿನಿಮಾದ ಡೈರೆಕ್ಟರ್ ಅಟ್ಲಿ (Atlee) ನಿರ್ದೇಶನ ಮಾಡುತ್ತಿದ್ದಾರೆ. ಇದೀಗ ಅವರು ಅಕ್ಷಯ್ ಕುಮಾರ್‌ಗೆ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ-ಮನೆ ಕೆಲಸದಾಕೆಯಿಂದ್ಲೇ ಕೃತ್ಯ

keerhy suresh 2 copy keerhy suresh 2 copy keerhy suresh 2 copy

ಸತತ ಸೋಲು ಕಂಡು, ಸುಸ್ತಾಗಿರುವ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಗೆ ನಾಯಕಿಯಾಗಿದ್ದರೆ. ಹಿರಿಯ ಹಾಗೂ ಜನಪ್ರಿಯ ನಿರ್ದೇಶಕ ಪ್ರಿಯದರ್ಶನ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ.

ಕೀರ್ತಿ ಸುರೇಶ್ ಈ ಪಾತ್ರಕ್ಕೆ ಆಯ್ಕೆ ಆಗುವುದಕ್ಕೆ ಮುನ್ನ ಈ ಪಾತ್ರಕ್ಕಾಗಿ ಆಲಿಯಾ ಭಟ್ ಹಾಗೂ ಕಿಯಾರಾ ಅಡ್ವಾಣಿಯನ್ನು ಪರಿಗಣಿಸಲಾಗಿತ್ತು. ಆದರೆ ಅಂತಿಮವಾಗಿ ಕೀರ್ತಿ ಸುರೇಶ್ ಅವರನ್ನೇ ನಿರ್ದೇಶಕರು ಆಯ್ಕೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: 11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾಡುಗಾರ ಜಿ.ವಿ ಪ್ರಕಾಶ್

keerty sureshh 3 copy keerty sureshh 3 copy keerty sureshh 3 copy

ಸಿನಿಮಾವು ಹಾಸ್ಯಮಿಶ್ರಿತ ಕೌಟುಂಬಿಕ ಕತೆ ಹೊಂದಿದ್ದು, ನಾಯಕಿಗೆ ನಾಯಕನಷ್ಟೆ ಪ್ರಧಾನ ಪಾತ್ರವಿದೆಯಂತೆ. ಇದೇ ಕಾರಣಕ್ಕೆ ಸುಂದರವಾಗಿರುವ ಜೊತೆಗೆ ಚೆನ್ನಾಗಿ ನಟಿಸುವ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಕೀರ್ತಿ ಸುರೇಶ್ ಅವರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಬುರ್ಖಾ ತೆಗೆದು ವೋಟರ್ ಐಡಿ ತೋರಿಸಲು ಹೇಳಿದ ಮಾಧವಿ ಲತಾ- ಪ್ರಕರಣ ದಾಖಲು

You Might Also Like

ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಟೆಂಪೊ ಟ್ರಾವೆಲರ್ ಕಂದಕಕ್ಕೆ ಉರುಳಿ ಐವರು ಸಾವು

ಮುಂದಿನ 6 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆ

Lokayukta Raid : ಬೆಳ್ಳಂಬೆಳಗ್ಗೆ ರಾಜ್ಯದ 12 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ

ಭಾರತ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾಚರಣೆ ವೇಳೆ ‘ಮಿಷನ್ ಮೌಸಮ್‌’ಗೆ ಪ್ರಧಾನಿ ಮೋದಿ ಚಾಲನೆ

ಮಗಳು ಬದುಕಿರುವಾಗಲೇ ಶ್ರದ್ಧಾಂಜಲಿ ಸಲ್ಲಿಸಿದ ಹೆತ್ತ ತಂದೆ

TAGGED:#bollywood#KeerthuSuresh#Varundhwan
Share This Article
Facebook Copy Link Print
Previous Article kumarannan revanna copy kumarannan revanna copy kumarannan revanna copy ಜಾಮೀನು ಸಿಕ್ಕಿತ್ತು ಅಂತ ನಾನು ಸಂತೋಷಪಡ್ತೀನಿ ಅಂದುಕೊಳ್ಳಬೇಡಿ: ಹೆಚ್‌ಡಿಕೆ
Next Article revana release copy revana release copy revana release copy ಜೈಲುವಾಸದಿಂದ ರೇವಣ್ಣನಿಗೆ ಮುಕ್ತಿ – ಪರಪ್ಪನ ಅಗ್ರಹಾರದಿಂದ ಬಿಡುಗಡೆ, ಲಾಠಿಚಾರ್ಜ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up