By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇಜ್ರಿವಾಲ್‌ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ: ಶಾ ಕಿಡಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೇಜ್ರಿವಾಲ್‌ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ: ಶಾ ಕಿಡಿ

Latestರಾಷ್ಟ್ರೀಯ-National

ಕೇಜ್ರಿವಾಲ್‌ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ: ಶಾ ಕಿಡಿ

Published May 16, 2024
Share
1 Min Read
amith shah and kerziwal copy amith shah and kerziwal copy amith shah and kerziwal copy
SHARE

ನವದೆಹಲಿ: ದೆಹಲಿ ಮದ್ಯ (Liquor Scam) ಹಗರಣ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ (Aravind Kerziwal) ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು (bail) ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಗೃಹ ಸಚಿವ ಅಮಿತ್‌(Amith Shah) ಶಾ ಬಹಿರಂಗವಾಗಿಯೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅರವಿಂದ್‌ ಕೇಜ್ರಿವಾಲ್‌ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದರು.

ಸುದ್ದಿಸಂಸ್ಥಯ ಸಂದರ್ಶನದಲ್ಲಿ ಮಾತನಾಡಿದ ಅವರು, ಕೇಜ್ರವಾಲ್ ಅವರಿಗೆ ‘ವಿಶೇಷ ಸೌಲಭ್ಯ’ ನೀಡಲಾಗಿದೆ ಎಂದು ಜನ ಮಾತನಾಡುತ್ತಿದ್ದಾರೆ. ಸುಪ್ರೀಂ ಕರ‍್ಟ್‌ನ ತರ‍್ಪಿನ ಬಗ್ಗೆ ನಾನು ಯಾವುದೇ ಟಿಪ್ಪಣಿ ಹೇಳುವುದಿಲ್ಲ. ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ ಸುಪ್ರೀಂ ತರ‍್ಪು ಎಂದಿನ ತರ‍್ಪಿನಂತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ 5 ದಿನಗಳು ರಾಜ್ಯದಲ್ಲಿ ಗಾಳಿ ಮಳೆ

ಸುಪ್ರೀಂ ನೀಡಿದ ತರ‍್ಪು ಕೇಜ್ರಿವಾಲ್ ಅವರಿಗೆ ನೀಡಿದ ವಿಶೇಷ ಸೌಲಭ್ಯದಂತಿದೆ ಎಂದು ಜನ ಮಾತನಾಡುತ್ತಿದ್ದಾರೆ. INDIA ಒಕ್ಕೂಟಕ್ಕೆ ಅಧಿಕಾರ ಸಿಕ್ಕಿದರೆ ನಾನು ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಕೇಜ್ರಿವಾಲ್‌ ಹೇಳಿದ್ದಾರೆ. ಇದು ಹೇಗೆ ಅಂದರೆ ಚುನಾವಣೆಯಲ್ಲಿ ಗೆದ್ದರೆ ಅವರು ತಪ್ಪು ಮಾಡಿದ್ದರೂ ಸುಪ್ರೀಂ ಅವರನ್ನು ಜೈಲಿಗೆ ಕಳುಹಿಸುವುದಿಲ್ಲ ಎಂಬುದನ್ನು ಹೇಳಲು ದೆಹಲಿ ಸಿಎಂ ಹೊರಟಿದ್ದಾರೆ. ಇದು ಸ್ಪಷ್ಟವಾದ ನ್ಯಾಯಾಂಗ ನಿಂದನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ಭಾವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡುವಂತೆ ಎಸ್‌ಐಟಿಗೆ ಸೂಚನೆ

aravind kerziwal aravind kerziwal aravind kerziwal

ಜೊತೆಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು ಕೇಜ್ರಿವಾಲ್‌ ಹೇಗೆ ಜಾಮೀನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಗಮನಿಸಬೇಕು ಎಂದರು. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿಗೆ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು

ಕೇಜ್ರಿವಾಲ್‌ ಅವರನ್ನು ಗಂಭೀರವಾಗಿ ಪರಿಗಣಿಸಬೇಡಿ. ಅವರ ಪಕ್ಷವು ಕೇವಲ 22 ಸ್ಥಾನಗಳಲ್ಲಿ ಹೋರಾಡುತ್ತಿದೆ ಮತ್ತು ಅವರು ಇಡೀ ದೇಶಕ್ಕೆ ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡಲಾಗುವುದು ಎಂದು ಅವರು ಭರವಸೆ ನೀಡುತ್ತಿದ್ದಾರೆ. ಕೇವಲ 22 ಸ್ಥಾನಗಳಲ್ಲಿ ಸ್ರ‍್ಧೆ ಮಾಡುವ ಆಪ್‌ ಸರ್ಕಾರ ಹೇಗೆ ರಚನೆ ಮಾಡುತ್ತದೆ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.ಇದನ್ನೂ ಓದಿ: ಹಸುಗೂಸನ್ನು ರಸ್ತೆ ಬದಿಗೆ ಎಸೆದ ಅನಾಮಿಕರು

You Might Also Like

ರಾಹುಲ್ ಗಾಂಧಿಗೆ ನೋಟಿಸ್ ನೀಡುವ ಹಕ್ಕು ಚುನಾವಣಾ ಆಯೋಗ ಇಲ್ಲ : ಕಾಂಗ್ರೆಸ್

ತಮಿಳುನಾಡಿನಲ್ಲಿ ಭೀಕರ ಅಪಘಾತ – ಘಟನೆಯಲ್ಲಿ ಮೂವರು ಪೊಲೀಸರು ಸಾವು

ಕ್ರಿಸ್‌ಮಸ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಮತ್ತೆ ಮದ್ಯ ಪ್ರಿಯರಿಗೆ ಮತ್ತೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ ಹಿಟ್ಲರ್ ಆಡಳಿತ ನಡೆಸುತ್ತಿದ್ದಾರೆ । ಶೋಭಾ ಕರಂದ್ಲಾಜೆ ಆಕ್ರೋಶ

TAGGED:#AmithShah#Aravindkerziwal#Bail#LIquorScam#Newdelhi#ನವದೆಹಲಿ
Share This Article
Facebook Copy Link Print
Previous Article 1 copy 1 copy 1 copy ಮುಂದಿನ 5 ದಿನಗಳು ರಾಜ್ಯದಲ್ಲಿ ಗಾಳಿ ಮಳೆ
Next Article sunil chetri copy sunil chetri copy sunil chetri copy ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ಸುನಿಲ್ ಛೆಟ್ರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up