By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇಸರಿ ಕಿಚ್ಚು, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಕೇಸರಿ ಕಿಚ್ಚು, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ

CrimeLatestರಾಷ್ಟ್ರೀಯ-National

ಕೇಸರಿ ಕಿಚ್ಚು, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ

Published April 18, 2024
Share
1 Min Read
school copy school copy school copy
SHARE

ಮಂಚೇರಿಯಲ್: ಶಾಲೆಗೆ (School) ವಿದ್ಯಾರ್ಥಿಗಳು(Students) ಹನುಮಾನ್ ದೀಕ್ಷೆ ಉಡುಗೆ ಧರಿಸಿ ತರಗತಿಗೆ ಬಂದಿರುವುದನ್ನು ಶಿಕ್ಷಕರು ವಿರೋಧಿಸಿರುವ ಘಟನೆ ತೆಲಂಗಾಣದ (Telangana) ಮಂಚೇರಿಯಲ್ ಜಿಲ್ಲೆಯ ತೆರೇಸಾ ಶಾಲೆಯಲ್ಲಿ ನಡೆದಿದೆ.

ಮದರ್ ತೆರೇಸಾ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಹನುಮಾನ್ ದೀಕ್ಷೆ ಉಡುಗೆ ಹಾಕಿಕೊಂಡು ಬಂದಿರುವುದಕ್ಕೆ ತರಗತಿಯೊಳಗೆ ಪ್ರವೇಶವಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಎಂದು ತರಗತಿಯಿಂದ ಹೊರ ಕಳುಹಿಸಿದ್ದಾರೆ. ಇದನ್ನೂ ಓದಿ:  ಮಂಡ್ಯಕ್ಕೆ ಕೈ ನಾಯಕ ರಾಹುಲ್ ಎಂಟ್ರಿ, ಇಂಚಿಂಚೂ ಹೆಲಿಕಾಪ್ಟರ್ ಚೆಕ್ಕಿಂಗ್

ಇದಕ್ಕೆ ಪೋಷಕರು ದೂರು ನೀಡಿದ್ದು, ಶಾಲಾ ಪ್ರಂಶುಪಾಲತರು ಮತ್ತು ಶಾಲಾ ಶಿಕ್ಷಕರ ವಿರುದ್ಧ ಸೆಕ್ಷನ್ 153 (ಎ) ಧರ್ಮ ಅಥವಾ ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೆಜಿಸುವುದು ಮತ್ತು 295 (ಎ) ಧಾರ್ಮಿಕ ಅವಮಾನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಬಸ್‌ನಲ್ಲಿ ಬಿಕಿನಿ ತೊಟ್ಟು ಸಂಚರಿಸಿದ ಮಹಿಳೆ

Attacking a school in Adilabad Telangana that too chanting Jai Shree Ram!

How shameless are these goons!

pic.twitter.com/ru7A2Q4KTK

— Vijay Thottathil (@vijaythottathil) April 17, 2024

ಸಮವಸ್ತ್ರ ಧರಿಸದೇ ಬರದ ವಿದ್ಯರ್ಥೀಗಳು ಶಾಲೆ ಪ್ರವೇಶಿಸುವಂತಿಲ್ಲ ಹಾಗೂ ವಾರ್ಷಿಕ ಪರೀಕ್ಷೆಗೆ ಹಾಜರಾಗದಂತೆ ಆಡಳಿತ ಮಂಡಳಿ ಹೇಳಿತ್ತು. ಇದನ್ನೂ ಓದಿ: ಪಕ್ಕದ ಮನೆಗೆ ಕನ್ನ ಹಾಕಿದ್ದ ಯುವತಿಗೆ ಸ್ನೇಹಿತನ ಸಾಥ್ – ಇಬ್ಬರನ್ನು ಬಂಧಿಸಿದ ಪೊಲೀಸರು

ಇದರಿಂದ ಅಕ್ರೋಶಗೊಂಡು ಶಾಲೆ ಹೊರಗೆ ಪ್ರತಿಭಟನೆ ಮಾಡುತ್ತಿದ್ದ ಹಿಂದೂ ಸಂಘಟನೆ ಸದಸ್ಯರು ಶಾಲೆಯೊಳಗೆ ನುಗ್ಗಿ ಶಾಲೆಯ ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ. ಶಾಲೆ ಅನೇಕ ವಸ್ತುಗಳು ಮುರಿದು ಹಾಕಿದ್ದಾರೆ. ಶಾಲೆಯ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಈ ಘಟನೆಯ ಬಗ್ಗೆ ದೂರು ನೀಡಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಐಸ್‌ಕ್ರೀಂ ತಿಂದು ಅವಳಿ ಮಕ್ಕಳ ಅನುಮಾನಾಸ್ಪದ ಸಾವು


You Might Also Like

ಸ್ಪೀಡ್‌ಬೋಟ್ ಅಪಘಾತ : ಉದ್ಯಮಿ ಗೌತಮ್ ಸಿಂಘಾನಿಯಾ ಗಾಯ, ಇಬ್ಬರು ಭಾರತೀಯರು ಕಾಣೆ

ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಆನ್ಲೈನ್ ಟಿಕೆಟ್ ವ್ಯವಸ್ಥೆ

ತಮಿಳುನಾಡು ಪಾಲಿಟಿಕ್ಸ್ : ಬಿಜೆಪಿ ಆಫರ್ ಒಪ್ಪಿಕೊಳ್ತಾರಾ ನಟ ವಿಜಯ್..?

ಎಸ್‌ಐಟಿಯಿಂದ ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್

ಡಿ ಗ್ಯಾಂಗ್‌, ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್

TAGGED:#Telangana #School #students #Police
Share This Article
Facebook Copy Link Print
Previous Article rahul gandhi rahul gandhi rahul gandhi ಕೈ ಅಧಿಕಾರಕ್ಕೆ ಬಂದರೆ ದೇಶದ್ಯಾಂತ ಜಾತಿ ಗಣತಿ: ರಾಹುಲ್ ಗಾಂಧಿ
Next Article shilpa sheety 1 copy shilpa sheety 1 copy shilpa sheety 1 copy ಶಿಲ್ಪಾ ಶೆಟ್ಟಿ ದಂಪತಿಗೆ ಇಡಿ ಶಾಕ್ – 98 ಕೋಟಿ ಮೌಲ್ಯದ ಆಸ್ತಿ ವಶಕ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up