By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

ರಾಜ್ಯ-KarnatakaLatest

ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

Kethaganahalli land case; Nikhil Kumaraswamy says we should all bow to the court order

Published June 19, 2025
Share
1 Min Read
Nikhil Kumaraswamy
SHARE

ತುಮಕೂರು : ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು. ಇವತ್ತಿನ ಕೋರ್ಟ್ ತೀರ್ಪಿನಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡರೇ ಸಾಕು. ಕೇತಗಾನಹಳ್ಳಿ ಜಮೀನು ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಅದರ ಬಗ್ಗೆ ಚರ್ಚೆ ಮಾಡಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ತುಮಕೂರಿನ ಶಿರಾದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು. ಕಳೆದ ಎರಡೂವರೆ ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಕೆಲ ರಾಜಕೀಯ ವ್ಯಕ್ತಿಗಳನ್ನು ರಾಜಕೀಯವಾಗಿ ಬಲಿಪಶು ಮಾಡಲು ಎಸ್ ಐಟಿ ಯನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬಹಳಷ್ಟು ಇದೆ ಎಂದು ಅವರು ಆರೋಪಿಸಿದರು.

ಎಸ್ ಐಟಿ ಅನ್ನುವುದನ್ನು ರಾಜ್ಯ ಸರ್ಕಾರ ಯಾವ ರೀತಿ ದ್ವೇಷದ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎನ್ನುವುದಕ್ಕೆ ಅನೇಕ ನಿದರ್ಶನ ನಮ್ಮ ಮುಂದೆ ಇದೆ. ಎಸ್ ಐಟಿ ಹಾಗೂ ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾಗಿ ಕೆಲಸ ಮಾಡಲು ಸರ್ಕಾರ ಅವಕಾಶ ಕೊಡಬೇಕು. ಪಾರದರ್ಶಕತೆಯಿಂದ ಕೆಲಸ ಮಾಡಲು ಬಿಡಬೇಕು ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇಂತಹ ದ್ವೇಷದ ರಾಜಕಾರಣ ಮೂರು ಪಕ್ಷಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಇದರಿಂದ ಸಾಧನೆ ಮಾಡುವಂತಹದ್ದು ಏನು ಇಲ್ಲ. ಅವಕಾಶ ಸಿಕ್ಕಾಗ ಜನಪರವಾಗಿ ಒಳ್ಳೆಯ ಕೆಲಸ ಮಾಡಿ. ನೀವು ಈ ರೀತಿ ದ್ವೇಷ ಮಾಡಿಕೊಂಡು ಹೋದರೇ, ನೀವು ಹಾಕಿ ಕೊಟ್ಟ ಹಾದಿಯಲ್ಲೇ ಮುಂಬರುವ ಸರ್ಕಾರ ನಡೆಯುತ್ತದೆ ಎಂದು ವಾಗ್ದಾಳಿ ನಡೆಸಿದರು.

  • ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
  • ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
  • ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
  • ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
  • ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

You Might Also Like

ಮುಂದಿನ ವಾರ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ “ಸ್ಮೈಲ್ ಫೇಸ್”

4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಪತ್ರಕರ್ತರಮೇಲೆ ಹಲ್ಲೆ ನಡೆಸಿದರೆ ಜೈಲು ಶಿಕ್ಷೆ । ಯೋಗಿ ಆದಿತ್ಯನಾಥ್ ಸರ್ಕಾರ ಘೋಷಣೆ

ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಅನುಮೋದನೆ

ಮಂಡ್ಯದಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಪೊಲೀಸರ ದಾಳಿ, ಬಿಜೆಪಿ ನಾಯಕರು ಕೆಂಡ

TAGGED:#nikhil kumaraswamyKethaganahalli
Share This Article
Facebook Copy Link Print
Previous Article krs dam 1 krs dam 1 krs dam 1 ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ
Next Article Corruption India Corruption India Corruption India ಹಳ್ಳಿಯಿಂದ ದಿಲ್ಲಿವರೆಗೆ ಭ್ರಷ್ಟಾಚಾರ ನರ್ತನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up