By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ’ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ, ಎಫ್‌ಐಆರ್ ದಾಖಲು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ’ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ, ಎಫ್‌ಐಆರ್ ದಾಖಲು
BlogEntertainmentLatestಸ್ಯಾಂಡಲ್​ವುಡ್-Sandalwood

’ಟಾಕ್ಸಿಕ್’ ಸಿನಿಮಾಗಾಗಿ ಮರ ಕಡಿದ ಆರೋಪ, ಎಫ್‌ಐಆರ್ ದಾಖಲು

KGF actor Yash's upcoming film 'Toxic' gets notice due to violation of deforestation limits

Published November 12, 2024
Share
1 Min Read
Toxic
SHARE

ಬೆಂಗಳೂರು : ಸ್ಯಾಂಡಲ್ ವುಡ್ ನಟ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸೆಟ್‌ಗೆ ಮರಗಳನ್ನು ಕಡಿದ ಆರೋಪದ ಹಿನ್ನೆಲೆ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿದೆ.ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲು ಮಾಡಿದೆ.

ಟಾಕ್ಸಿಕ್ ಗಾಗಿ ಮರಗಳ ಮಾರಣಹೋಮದ ಆರೋಪ ಕೇಳಿ ಬಂದಿದ್ದ ಬೆನ್ನಲ್ಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರ ಕಡಿದ ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಹಲವಾರು ಕಾರಣಗಳಿಂದ ಶೂಟಿಂಗ್ ತಡವಾಗುತ್ತಿದ್ದರೂ ಕೂಡಾ ಚಿತ್ರತಂಡ ಟಾಕ್ಸಿಕ್ ಚಿತ್ರೀಕರಣ ಮುಗಿಸಲು ಅವಿರತವಾಗಿ ಶ್ರಮಿಸುತ್ತಿದೆ. ಇದೀಗ ಟಾಕ್ಸಿಕ್ ಚಿತ್ರತಂಡಕ್ಕೆ ಸಮಸ್ಯೆ ಎದುರಾಗಿದೆ. ಅಷ್ಟಕ್ಕೂ ಆಗಿದ್ದೇನು? ಟಾಕ್ಸಿಕ್ ಚಿಂತ್ರತಂಡದಿಂದ ಮರಗಳನ್ನ ಕಡಿದ ಆರೋಪ ಕೇಳಿ ಬಂದಿದ್ದು ಅರಣ್ಯ ಇಲಾಖೆಯಿಂದ ಎಫ್‌ಐಆರ್ ದಾಖಲಾಗಿದೆ. ಕೋರ್ಟ್ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಲಾಗಿದ್ದು ಕೆವಿಎನ್ ಪ್ರೊಡಕ್ಷನ್ಸ್, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‌ಎಂಟಿ ಜನರಲ್ ಮ್ಯಾನೇಜರ್ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಸ್ಯಾಟೆಲೈಟ್ ಚಿತ್ರಗಳಿಂದ ಕಂಡುಬರುತ್ತಿದೆ. ಅರಣ್ಯ ಇಲಾಖೆ ಕಾಯ್ದೆಯನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದರೆ ಇದರಿಂದ ಟಾಕ್ಸಿಕ್ ಚಿತ್ರ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ ಎಂದಿದ್ದಾರೆ.

ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಹೆಚ್​ಎಂಟಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಸ್ಪಷ್ಟನೆ ನೀಡಿತ್ತು.

You Might Also Like

BBK12 : ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿಗೆ ಸಿಕ್ಕಿತು ಕಿಚ್ಚನ ಚಪ್ಪಾಳೆ

ಜೈಲಿನಲ್ಲಿ ದರ್ಶನ್ ಸ್ಥಿತಿ ಕಂಡು ಕಣ್ಣೀರು ಹಾಕಿದ ಮಗ ವಿನೀಶ್

ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ

ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಸುಳ್ಳು ಸುದ್ದಿ ಪ್ರಕರಣದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಸುತ್ತೂರು ಜಾತ್ರೆಯ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಚಾಲನೆ

TAGGED:Rocking Star YashToxicToxic Movie
Share This Article
Facebook Copy Link Print
Previous Article Sandalwood actor Abhishek Ambareesh blessed with baby boy ಮತ್ತೆ ಹುಟ್ಟಿ ಅಂಬಿ : ಗಂಡುಮಗುವಿಗೆ ಜನ್ಮ ನೀಡಿದ ಅವಿವಾ ಅಭಿಷೇಕ್
Next Article HD Kumaraswamy And Zameer Ahmed Khan “ಕಾಲಾ ಕುಮಾರಸ್ವಾಮಿ” ವಿವಾದಿತ ಹೇಳಿಕೆ : ಕ್ಷಮೆ ಯಾಚಿಸಿದ ಜಮೀರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up