By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ
ರಾಷ್ಟ್ರೀಯ-NationalLatest

ಪ್ರಧಾನಿ ಮೋದಿಯನ್ನು ಏಕವಚನದಲ್ಲಿ ಕಳ್ಳ ಎಂದು ಕರೆದ ಖರ್ಗೆ

Kharge calls PM Modi a thief

Published August 17, 2025
Share
1 Min Read
SHARE

ನವದೆಹಲಿ : ಬಿಹಾರದ ಸಸಾರಾಮ್‌ನಲ್ಲಿ ನಡೆದ ವಿರೋಧ ಪಕ್ಷದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಶುಕ್ರವಾರ ಕೆಂಪು ಕೋಟೆಯಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿಯು ಆರ್‌ಎಸ್‌ಎಸ್ ಅನ್ನು ಹೊಗಳಿದ್ದಕ್ಕಾಗಿ ವಾಗ್ದಾಳಿ ನಡೆಸಿದರು. ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕದ ಹೊರತು, ಜನರ ಮತಗಳು, ಹಕ್ಕುಗಳು ಮತ್ತು ಸ್ವಾತಂತ್ರ್ಯ ಸುರಕ್ಷಿತವಾಗಿಲ್ಲ ಎಂದು ಖರ್ಗೆ ಹೇಳಿದರು.

ಮುಂದುವರೆದು ಮಾತನಾಡಿದ ಖರ್ಗೆ, RSSನವರು ಯಾರೂ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೈಲಿಗೆ ಹೋಗಿಲ್ಲ. RSSನಲ್ಲಿದ್ದ ಜನರು ಬ್ರಿಟಿಷ್ ಸರ್ಕಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದರು. RSS ಕಾರ್ಯಕರ್ತರು ಬ್ರಿಟಿಷರೊಂದಿಗೆ ಇರುವುದಾಗಿ ಹೇಳುತ್ತಿದ್ದರು. ಪ್ರಧಾನಿ ಮೋದಿ ಕೆಂಪು ಕೋಟೆಯಿಂದ ಅಂತಹ ಜನರ ಹೆಸರುಗಳನ್ನು ಹೇಳುತ್ತಿದ್ದರೇ, ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಆತ್ಮಗಳು, ಇಂದು ಏನು ಹೇಳುತ್ತಿರಬಹುದು? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

VIDEO | Sasaram: “Modi steals your votes, the jobs of the youth, the MSP of farmers, and your rights. He is a thief, and it is necessary to remove that thief,” says Congress president Mallikarjun Kharge (@kharge) in his address before the commencement of the 'Voter Adhikar… pic.twitter.com/7SOB4BLXHh

— Press Trust of India (@PTI_News) August 17, 2025

ಪ್ರಧಾನಿ ಮೋದಿ ನಿಮ್ಮ ಮತಗಳನ್ನು, ಯುವಕರ ಉದ್ಯೋಗಗಳನ್ನು, ರೈತರ ಕನಿಷ್ಠ ಬೆಂಬಲ ಬೆಲೆಯನ್ನು ಮತ್ತು ನಿಮ್ಮ ಹಕ್ಕುಗಳನ್ನು ಕದಿಯುತ್ತಾರೆ. ಮೋದಿ ಒಬ್ಬ ಕಳ್ಳ ಮತ್ತು ಆ ಕಳ್ಳನನ್ನು ಅಧಿಕಾರದಿಂದ ತೆಗೆದುಹಾಕುವುದು ಅವಶ್ಯಕ ಎಂದು ಮೋದಿ ವಿರುದ್ಧ ಖರ್ಗೆ ಟೀಕಾಪ್ರಹಾರ ನಡೆಸಿದ್ದಾರೆ.

You Might Also Like

ಚೀನಾದಲ್ಲಿ ವಿಶ್ವದ ಬಲಿಷ್ಠ ನಾಯಕರ ಸಮಾಗಮ : ಗಮನ ಸೆಳೆದ ಪುಟಿನ್‌, ಮೋದಿ, ಜಿನ್‌ಪಿಂಗ್‌ ವಿಡಿಯೋ

ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ

ಮುಂಬೈ ಬಿಲ್ ಬೋರ್ಡ್ ದುರಂತ – ಜಾಹೀರಾತು ಕಂಪನಿಯ ಮಾಲೀಕ ಬಂಧನ

ಪ್ರೀತಿ ನಿರಾಕರಿಸಿದ್ದಕ್ಕೆ 2 ತಿಂಗಳ ಮಗುವನ್ನ ಬಾವಿಗೆ ಎಸೆದ ಅಪ್ರಾಪ್ತೆ

ರಾಜ್ಯದಲ್ಲಿ ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು

Share This Article
Facebook Copy Link Print
Previous Article Rain Alert ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ
Next Article ಉಪರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up