‘ಬಿಗ್‌ಬಾಸ್’ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್..!

ಬೆಂಗಳೂರು : ಕಿಚ್ಚ ಸುದೀಪ್ ಅವರು ಬಿಗ್‌ಬಾಸ್‌ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ತಾನು ನಿರೂಪಕನಾಗಿರುವ ಕೊನೆಯ ಬಿಗ್‌ಬಾಸ್ ಸೀಸನ್ ಇದಾಗಿದ್ದು, ಮುಂದಿನ ವರ್ಷದಿಂದ ತಾನು ಇದರಿಂದ ಹೊರಬರುತ್ತೇನೆ ಎಂದು ಹೇಳಿದ್ದಾರೆ. ಹತ್ತು ವರ್ಷಗಳ ಸುದೀರ್ಘ ಪಯಣದ ನಂತರ ಬೇರೆಡೆಗೆ ತಮ್ಮ ನಡೆಯನ್ನು ಮುಂದುವರಿಸುವ ಸಮಯ ಬಂದಿದೆ ಎಂದು ಸುದೀಪ್ ತಿಳಿಸಿದ್ದಾರೆ. 11ನೇ ವೃತಿ ತಮ್ಮ ಕೊನೆಯ ನಿರೂಪಣೆ ಎಂದು ಘೋಷಿಸಿದ್ದಾರೆ.ಎರಡು ವಾರ ಮುಗಿಯುತ್ತಿದ್ದಂತೆ ಅವರ ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿಚ್ಚ … Continue reading ‘ಬಿಗ್‌ಬಾಸ್’ಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್..!