By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಆಪರೇಷನ್ ಸಿಂಧೂರ’ ಬಗ್ಗೆ ಪ್ರಧಾನಿಗೆ ಕಿಚ್ಚ ಸುದೀಪ್ ಪತ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಆಪರೇಷನ್ ಸಿಂಧೂರ’ ಬಗ್ಗೆ ಪ್ರಧಾನಿಗೆ ಕಿಚ್ಚ ಸುದೀಪ್ ಪತ್ರ

BlogEntertainmentಸ್ಯಾಂಡಲ್​ವುಡ್-Sandalwood

‘ಆಪರೇಷನ್ ಸಿಂಧೂರ’ ಬಗ್ಗೆ ಪ್ರಧಾನಿಗೆ ಕಿಚ್ಚ ಸುದೀಪ್ ಪತ್ರ

Kiccha Sudeep writes to PM Modi, hails Operation Sindoor

Published May 11, 2025
Share
1 Min Read
Kiccha Sudeep Kiccha Sudeep Kiccha Sudeep
SHARE

ಖ್ಯಾತ ನಟ ಕಿಚ್ಚ ಸುದೀಪ್‌ ಅವರು ಭಾರತ ಸರ್ಕಾರದ ‘ಆಪರೇಷನ್ ಸಿಂಧೂರ’ ಯಶಸ್ಸಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಶ್ಲಾಘನಾ ಪತ್ರ ಬರೆದಿದ್ದಾರೆ. ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಮೂಲಕ ಸುದೀಪ್ ಈ ಕಾರ್ಯಚರಣೆಯ ಬಗ್ಗೆ ಪ್ರಧಾನಿಗೆ ಧನ್ಯವಾದ ಅರ್ಪಿಸಿದ್ದಾರೆ.

ಒಬ್ಬ ಹೆಮ್ಮೆಯ ಭಾರತೀಯನಾಗಿ ಈ ಪತ್ರವನ್ನು ನಿಮಗೆ ಬರೆಯುತ್ತಿದ್ದೇನೆ. ನೀವು ಮಾತನಾಡುವ ಪ್ರತಿ ಮಾತು ನನ್ನೊಳಗೆ ಶಕ್ತಿ ತುಂಬುತ್ತದೆ. ಭಾರತವು ಯಾವಾಗಲೂ ಎದ್ದೇಳುತ್ತದೆ ಎಂಬ ಧೈರ್ಯಶಾಲಿ ಹಾಗೂ ನಿರ್ಣಾಯಕ ಸಂದೇಶವನ್ನು ಈ ಕಾರ್ಯಚರಣೆಯ ಮೂಲಕ ನೀವು ವಿಶ್ವದ ಮುಂದೆ ಇಟ್ಟಿದ್ದೀರಿ. ಇದನ್ನು ನೋಡಿ ನಾನೂ, ನಮ್ಮ ದೇಶದ ಪ್ರತಿ ನಾಗರಿಕನೂ ಹೆಮ್ಮೆಪಡುವಂತಾಗಿದೆ. ನನ್ನ ಸಂಪೂರ್ಣ ಬೆಂಬಲ ನಿಮ್ಮೊಂದಿಗೆ ಇದೆ. ಕನ್ನಡ ಚಿತ್ರರಂಗವಿಡಿ ನಿಮ್ಮ ಹಿಂದೆ ದೃಢವಾಗಿ ನಿಂತಿದೆ.

ಆಪರೇಷನ್ ಸಿಂಧೂರ್ ಎಂಬುದು ಭಾರತ ಸರ್ಕಾರ ಕೈಗೊಂಡ ಮಹತ್ವದ ಸೈನಿಕ ಕಾರ್ಯಚರಣೆಗಳಲ್ಲಿ ಒಂದು. ಈ ಕಾರ್ಯಚರಣೆಯ ಕುರಿತು ಪ್ರಧಾನಿ ಮೋದಿ ನೀಡಿದ ಸ್ಪಷ್ಟನೆ ಹಾಗೂ ಅವರ ದೇಶಭಕ್ತಿಯ ಭಾವನೆಗಳನ್ನು ಪ್ರತಿಬಿಂಬಿಸುತ್ತದೆ ಎಂಬ ಅಭಿಪ್ರಾಯವನ್ನು ಸುದೀಪ್ ವ್ಯಕ್ತಪಡಿಸಿದ್ದಾರೆ.

ಸುದೀಪ್ ಅವರ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ಜನ ಸಾಮಾನ್ಯರು ಅವರ ದೇಶಾಭಿಮಾನಕ್ಕೆ ಪ್ರಭಾವಿತರಾಗಿ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

You Might Also Like

‘ಜಾಟ್’ ಚಿತ್ರದ ವಿವಾದ : ಸನ್ನಿ ಡಿಯೋಲ್, ರಣದೀಪ್ ಹೂಡಾ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್

ಅಮೆರಿಕಾದಿಂದ ಭಾರತಕ್ಕೆ ವಾಪಸ್ ಬರಲಿವೆ 297 ಪುರಾತನ ವಸ್ತುಗಳು

ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ

ದಸರಾ ಸಂಭ್ರಮದಲ್ಲೇ 2ನೇ ಮಗುವಿಗೆ ಜನ್ಮ ನೀಡಿದ ಮಹಾರಾಣಿ ತ್ರಿಷಿಕಾ ದೇವಿ

ಸಚಿವ ಜಮೀ‌ರ್ ಅಹಮದ್ ಪುತ್ರನ `ಕಲ್ಟ್’ ಚಿತ್ರದ ಡೋನ್ ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ

TAGGED:Kiccha SudeepOperation SindoorPM Modi
Share This Article
Facebook Copy Link Print
Previous Article Pak Pak Pak ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರ ಒಪ್ಪಿಕೊಂಡ ಪಾಕಿಸ್ತಾನ
Next Article Rakesh Poojary 1 Rakesh Poojary 1 Rakesh Poojary 1 ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ರಾಕೇಶ್ ಪೂಜಾರಿ ವಿಧಿವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up