By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಗ್‌ ಬಾಸ್ ಬಿಡುವ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕಿಚ್ಚ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಿಗ್‌ ಬಾಸ್ ಬಿಡುವ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕಿಚ್ಚ

BlogEntertainmentLatestಕಿರುತೆರೆ

ಬಿಗ್‌ ಬಾಸ್ ಬಿಡುವ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕಿಚ್ಚ

Kichcha Sudeep Reacts To Rumours Of Rift With Bigg Boss

Published October 15, 2024
Share
1 Min Read
Kiccha Sudeep
SHARE

ಬೆಂಗಳೂರು : ಕಿಚ್ಚ ಸುದೀಪ್ ಬಿಗ್‌ ಬಾಸ್ ಕಾರ್ಯಕ್ರಮ ನಿರೂಪಣೆಯಿಂದ ಹೊರ ಬರಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

ನನ್ನ ಒಂದು ಟ್ವೀಟ್​ಗೆ ನೀವು ಸ್ಪಂದಿಸಿರುವ ರೀತಿಗೆ ಹಾಗೂ ನಿಮ್ಮ ಪ್ರೀತಿ ಮತ್ತು ಬೆಂಬಲವನ್ನು ನಾನು ಮೆಚ್ಚುತ್ತೇನೆ. ಇದು ನನಗೆ ತುಂಬಾ ಸಂತಸವನ್ನುಂಟು ಮಾಡಿದೆ. ಆದರೆ ನನ್ನ ಹಾಗೂ ಚಾನೆಲ್​ ನಡುವೆ ಏನೋ ಸಂಘರ್ಷವಾಗಿದೆ ಎಂದು ಹರಿದಾಡುತ್ತಿರುವ ವಿಡಿಯೋ ಹಾಗೂ ಪ್ರತಿಕ್ರಿಯೆಗಳನ್ನು ಸೃಷ್ಟಿಸುತ್ತಿರುವವರಿಗೆ ನಾನು ಕೇಳಿಕೊಳ್ಳುವುದು ಇಷ್ಟೆ. ನಾವು ಒಂದು ದೀರ್ಘವಾದ ಹಾಗೂ ಧನಾತ್ಮಕ ಪ್ರಯಾಣವೊಂದನ್ನು ಮಾಡಿದ್ದೇವೆ. ಇದರಲ್ಲಿ ಒಬ್ಬರಿಗೊಬ್ಬರು ಅಗೌರವದಿಂದ ನಡೆದುಕೊಳ್ಳುವ ಪ್ರಶ್ನೆಯೇ ಹುಟ್ಟುವುದಿಲ್ಲ. ಇದರ ಸುತ್ತ ಹುಟ್ಟುತ್ತಿರುವ ಊಹೆಗಳು ಸುಳ್ಳುಗಳಿಂದ ಕೂಡಿವೆ ಮತ್ತು ಮಾಹಿತಿ ಕೊರತೆಯಿಂದ ಕೂಡಿವೆ . ನನ್ನ ಒಂದು ಟ್ವೀಟ್ ಅತ್ಯಂತ ಪ್ರಾಮಾಣಿಕವಾಗಿದ್ದು.

ನನ್ನ ಮತ್ತು ಕಲರ್ಸ್ ಕನ್ನಡದ ನಡುವಿನ ಸಂಬಂಧ ಒಂದು ಅದ್ಭುತವಾದದ್ದು. ಅವರು ನನ್ನನ್ನು ತುಂಬಾ ಗೌರವದಿಂದ ನಡೆಸಿಕೊಂಡಿಂದ್ದಾರೆ. ಡೈರೆಕ್ಟರ್ ಪ್ರಕಾಶ್ ಒಬ್ಬ ಅದ್ಭುತ ಪ್ರತಿಭೆ ಹೊಂದಿರುವ ವ್ಯಕ್ತಿ. ಅವರ ಬಗ್ಗೆ ನನಗೆ ತುಂಬಾ ಗೌರವವಿದೆ. ನನ್ನೊಂದಿಗೆ ಕೆಲಸ ಮಾಡಿದವರು ಯಾವುದೋ ಅಪವಾದವನ್ನು ಎದುರಿಸುತ್ತಿರುವಾಗ ನಾನು ಹಿಂದೆ ಕುಳಿತುಕೊಂಡು ನೋಡುತ್ತಾ ಸಂಭ್ರಮಿಸುವವರ ಪಟ್ಟಿಗೆ ಸೇರಿದ ವ್ಯಕ್ತಿ ಅಲ್ಲ ಎಂದು ಸುದೀಪ್ ಹೇಳಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹಗಳಿಗೆ ಸುದೀಪ್ ತೆರೆ ಎಳೆದಿದ್ದಾರೆ.

ಡೇರಾನ್‌ ಅಸೆಮೊಗ್ಲು, ಸೈಮನ್‌ ಜಾನ್ಸನ್‌ ಹಾಗೂ ಜೇಮ್ಸ್‌ ಎ. ರಾಬಿನ್ಸನ್‌ ಅವರಿಗೆ ಅರ್ಥಶಾಸ್ತ್ರ ನೊಬೆಲ್‌

ನಟ ಸುದೀಪ್ ಬಿಗ್‌ ಬಾಸ್ ಕಾರ್ಯಕ್ರಮ ನಿರೂಪಣೆಯಿಂದ ಹೊರ ಬರಲು ನಿರ್ಧರಿಸಿದ್ದಾರೆ. ಇದೇ ನನ್ನ ಕೊನೆಯ ಬಿಗ್ ಬಾಸ್, ಮುಂದಿನ ಸೀಸನ್‌ನಲ್ಲಿ ನಾನು ನಿರೂಪಣೆ ಮಾಡುವುದಿಲ್ಲ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ನೀಡಿದ್ದರು. ಕಾರ್ಯಕ್ರಮ ನಿರೂಪಣೆ ಮಾಡದೇ ಇರಲು ಕಾರಣವನ್ನು ನೀಡದೇ ಇದ್ದರು ಅವರ ದಿಢೀರ್ ನಿರ್ಧಾರ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಸುದೀಪ್ ಅವರ ಈ ಒಂದು ನಿರ್ಧಾರಕ್ಕೆ ಅನೇಕ ರೆಕ್ಕೆಪುಕ್ಕಗಳು ಬೆಳೆದುಕೊಂಡಿದ್ದವು. ಹಲವಾರು ಪ್ರತಿಕ್ರಿಯೆಗಳು ಬಂದಿದ್ದವು.

You Might Also Like

ಸೆಮಿಕಂಡಕ್ಟರ್ ವಲಯಕ್ಕೆ ₹40,000 ಕೋಟಿ: ಭಾರತ ಜಾಗತಿಕ ತಂತ್ರಜ್ಞಾನ ಶಕ್ತಿಯಾಗುವತ್ತ ಮಹತ್ವದ ಹೆಜ್ಜೆ

ನಮ್ಮದು ಹೋರಾಟ ; ಕಾಂಗ್ರೆಸ್ಸಿನವರದ್ದು ಹಾರಾಟ : ಆರ್.ಅಶೋಕ್

ತಾಯಿಯ ಎದುರೇ 5 ವರ್ಷದ ಬಾಲಕನ ಶಿರಚ್ಛೇದ ಮಾಡಿದ ಆರೋಪಿಯನ್ನು ಹೊಡೆದು ಕೊಂದ ಜನ

ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು- ವೀಡಿಯೋ ವೈರಲ್‌

ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ತೇಲಾಡಿದ ಮದ್ಯಪ್ರಿಯರು, ಅಬಕಾರಿ ಇಲಾಖೆಗೆ ಭರ್ಜರಿ ಆದಾಯ

TAGGED:Bigg Boss KannadaKiccha Sudeep
Share This Article
Facebook Copy Link Print
Previous Article Nobel Prize in Economics 2024 ಡೇರಾನ್‌ ಅಸೆಮೊಗ್ಲು, ಸೈಮನ್‌ ಜಾನ್ಸನ್‌ ಹಾಗೂ ಜೇಮ್ಸ್‌ ಎ. ರಾಬಿನ್ಸನ್‌ ಅವರಿಗೆ ಅರ್ಥಶಾಸ್ತ್ರ ನೊಬೆಲ್‌
Next Article Munirathna ಅತ್ಯಾಚಾರ ಪ್ರಕರಣ : ಶಾಸಕ ಮುನಿರತ್ನ ನಾಯ್ಡುಗೆ ಜಾಮೀನು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up