ಬಿಗ್‌ ಬಾಸ್ ಬಿಡುವ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕಿಚ್ಚ

ಬೆಂಗಳೂರು : ಕಿಚ್ಚ ಸುದೀಪ್ ಬಿಗ್‌ ಬಾಸ್ ಕಾರ್ಯಕ್ರಮ ನಿರೂಪಣೆಯಿಂದ ಹೊರ ಬರಲು ನಿರ್ಧರಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ನನ್ನ ಒಂದು ಟ್ವೀಟ್​ಗೆ ನೀವು ಸ್ಪಂದಿಸಿರುವ ರೀತಿಗೆ ಹಾಗೂ ನಿಮ್ಮ ಪ್ರೀತಿ ಮತ್ತು ಬೆಂಬಲವನ್ನು ನಾನು ಮೆಚ್ಚುತ್ತೇನೆ. ಇದು ನನಗೆ ತುಂಬಾ ಸಂತಸವನ್ನುಂಟು ಮಾಡಿದೆ. ಆದರೆ ನನ್ನ ಹಾಗೂ ಚಾನೆಲ್​ ನಡುವೆ ಏನೋ ಸಂಘರ್ಷವಾಗಿದೆ ಎಂದು ಹರಿದಾಡುತ್ತಿರುವ ವಿಡಿಯೋ ಹಾಗೂ ಪ್ರತಿಕ್ರಿಯೆಗಳನ್ನು ಸೃಷ್ಟಿಸುತ್ತಿರುವವರಿಗೆ ನಾನು ಕೇಳಿಕೊಳ್ಳುವುದು … Continue reading ಬಿಗ್‌ ಬಾಸ್ ಬಿಡುವ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಕಿಚ್ಚ