ಕಿಚ್ಚ ಸುದೀಪ್ ಹುಟ್ಟುಹಬ್ಬ, ಜಯನಗರದ ಎಂಇಎಸ್ ಮೈದಾನದಲ್ಲಿ ಭರ್ಜರಿ ಸೆಲೆಬ್ರೆಷನ್
ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅವರು ತನ್ನ ಮನೆಯ ಮುಂದೆ ದಟ್ಟಣೆ ಆಗಬಾರದೆಂಬ ಉದ್ದೇಶದಿಂದ ಜಯನಗರದ ಎಂಇಎಸ್ ಮೈದಾನದಲ್ಲಿ ತನ್ನ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಸುದೀಪ್ ಇಂದು 50 ವಸಂತಗಳನ್ನು ತುಂಬಿ 51ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ತನ್ನ ವಿಭಿನ್ನ ನಟನಾ ಶೈಲಿಯಿಂದ ಚಂದನವನದಲ್ಲಿ ಅಷ್ಟೇ ಅಲ್ಲದೆ ಬಾಲಿವುಡ್, ಕಾಲಿವುಡ್, ಟಾಲಿವುಡ್ ಗಳಲ್ಲೂ ಇವರು ಕೋಟಿ ಕೋಟಿ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ . ನೆಚ್ಚಿನ ನಟನ ಹುಟ್ಟು ಹಬ್ಬ … Continue reading ಕಿಚ್ಚ ಸುದೀಪ್ ಹುಟ್ಟುಹಬ್ಬ, ಜಯನಗರದ ಎಂಇಎಸ್ ಮೈದಾನದಲ್ಲಿ ಭರ್ಜರಿ ಸೆಲೆಬ್ರೆಷನ್
Copy and paste this URL into your WordPress site to embed
Copy and paste this code into your site to embed