By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕದಲ್ಲೂ ಕಿಲ್ಲರ್ ಕಫ್ ಸಿರಪ್ ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕರ್ನಾಟಕದಲ್ಲೂ ಕಿಲ್ಲರ್ ಕಫ್ ಸಿರಪ್ ಪತ್ತೆ

ರಾಜ್ಯ-KarnatakaLatest

ಕರ್ನಾಟಕದಲ್ಲೂ ಕಿಲ್ಲರ್ ಕಫ್ ಸಿರಪ್ ಪತ್ತೆ

Killer cough syrup found in Karnataka too

Published October 7, 2025
Share
1 Min Read
cough syrup cough syrup cough syrup
SHARE

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ರಾಜ್ಯ ಸರ್ಕಾರ, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸಲಹೆ ನೀಡಿದೆ.

ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 200 ಕಫ್ ಸಿರಪ್​​ಗಳಲ್ಲಿ 2 ಕೆಮ್ಮಿನ ಸಿರಪ್​ಗಳು ಅಸುರಕ್ಷಿತ ಎಂಬ ವರದಿ ಆರೋಗ್ಯ ಇಲಾಖೆ ಕೈಸೇರಿದೆ. ಆರೋಗ್ಯ ಇಲಾಖೆ ಜುಲೈನಲ್ಲಿ 200 ಸ್ಯಾಂಪಲ್ಸ್ ಸಂಗ್ರಹ ಮಾಡಿ ಪ್ರಯೋಗಾಲಯಕ್ಕೆ ಕಳಸಿತ್ತು. ಅದರ ವರದಿ ಅಗಸ್ಟ್​​ನಲ್ಲಿ ಇಲಾಖೆಯ ಕೈಸೇರಿದ್ದು, ಎರಡು ಕಫ್ ಸಿರಫ್ ಅಸುರಕ್ಷಿತ ಎಂಬುದು ಗೊತ್ತಾಗಿದೆ. ಈ ಎರಡು ಕೆಮ್ಮಿನ ಸಿರಪ್​​ಗಳಲ್ಲಿ ನಿಗದಿತ ಪ್ರಮಾಣದಲ್ಲಿ ರಾಸಾಯನಿಕಗಳ ಬಳಕೆ ಮಾಡಿಲ್ಲ ಎಂಬುದು ಗೊತ್ತಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆ ಕೇಂದ್ರಕ್ಕೆ ಮಾಹಿತಿ ನೀತ್ತು.

ಹಿಮಾಚಲಪ್ರದೇಶದ ಎಲ್‌ವಿ ಲೈಫ್‌ ಸೈನ್ಸ್‌ ತಯಾರಿಸುವ ಸಿರಪ್‌ ಮತ್ತು ಮತ್ತು ಪುದುಚೆರಿಯ ಎಥಿಡ್ರಸ್ ಸಂಶೋಧನಾ ಪ್ರಯೋಗಾಲಯ ಉತ್ಪಾದಿಸುವ ಸಿ ಆ್ಯಂಡ್‌ ಸಿ-ಎಲ್‌ಎಸ್‌ ಸಿರಪ್‌ನ ಸಿಎಸ್‌ಎಲ್‌-129ನೇ ಬ್ಯಾಚ್‌ಗಳು ನಿಗದಿತ ಮಾನದಂಡಗಳನ್ನು ತಲುಪುವಲ್ಲಿ ವಿಫಲವಾಗಿವೆ.

ಇವುಗಳನ್ನು ಹಿಂಪಡೆದು, ತಯಾರಿಕಾ ಘಟಕಗಳಲ್ಲಿ ಪರಿಶೀಲನೆ ನಡೆಸಬೇಕು ಹಾಗೂ ತಯಾರಕರ ವಿರುದ್ಧ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ’ ಎಂದು ‘ಸೌತ್‌ಫಸ್ಟ್‌’ ಎಂಬ ಸುದ್ದಿ ವೆಬ್‌ಸೈಟ್‌ ವರದಿ ಪ್ರಕಟಿಸಿದೆ.

ಎಲ್‌ವಿ ಲೈಫ್‌ ಸೈನ್ಸ್‌ನ ಸಿರಪ್‌ ಅನ್ನು ಬ್ರಾಂಕೈಟಿಸ್, ಆಸ್ತಮಾ ಮತ್ತು ಸಿಒಪಿಡಿಯಂತಹ ಉಸಿರಾಟಕ್ಕೆ ಸಂಬಂಧಿಸಿದ ಕೆಮ್ಮು ನಿವಾರಣೆಗೆ ಬಳಸಲಾಗುತ್ತದೆ. ಸಿ ಆ್ಯಂಡ್‌ ಸಿ-ಎಲ್‌ಎಸ್‌ ಸಿರಪ್‌ ಅನ್ನು ಕಫ ಮತ್ತು ಉಸಿರಾಟದ ತೊಂದರೆಗಳೊಂದಿಗೆ ಬರುವ ಕೆಮ್ಮನ್ನು ನಿವಾರಿಸಲು ತಯಾರಿಸಲಾಗಿದೆ. ಆದರೆ ಗುಣಮಟ್ಟ ಪರೀಕ್ಷೆಯಲ್ಲಿ ಈ ಎರಡೂ ಔಷಧಗಳು ವಿಫಲವಾಗಿವೆ ಎಂದು ಸಿಡಿಎಸ್‌ಸಿಒ ವರದಿ ಹೇಳಿದೆ ಎಂದು ಗೊತ್ತಾಗಿದೆ.

You Might Also Like

ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಲ್ಲಿ 570 ಮಂದಿ ಬಂಧನ : ಸಚಿವ ಮುನಿಯಪ್ಪ

ಅನಾಥಾಶ್ರಮದ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಖಾನಾಪೂರ ತಹಶೀಲ್ದಾರರ ಆಸ್ತಿ ತನಿಖೆ ಮಾಡಿಸುವಂತೆ ಜಿಲ್ಲಾಧಿಕಾರಿಗಳಿಗೆ ದೂರು

ಶಾಲಾ ಮಕ್ಕಳಿಗೆ ಒಣದ್ರಾಕ್ಷಿ ಭಾಗ್ಯ

TAGGED:Cough Syrup
Share This Article
Facebook Copy Link Print
Previous Article Biggboss Biggboss Biggboss ಕನ್ನಡ ಬಿಗ್‌ಬಾಸ್‌ ರಿಯಾಲಿಟಿ ಶೋಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್‌
Next Article Boiling Oil Boiling Oil Boiling Oil ಪತಿಯ ತಲೆ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪತ್ನಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up