ಪ್ರವಾಹದಲ್ಲಿ ಜನರನ್ನು ರಕ್ಷಿಸಲು ವಿಫಲರಾದ 30 ಅಧಿಕಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಿದ ಕಿಮ್
ಪ್ಯೊಂಗ್ಯಾಂಗ್: ಚಗಾಂಗ್ ಪ್ರಾಂತ್ಯದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಭೂಕುಸಿತಗಳು ಹಲವಾರು ಸಾವು-ನೋವುಗಳಿಗೆ ಕಾರಣವಾಗಿತ್ತು. ನೂರಾರು ಸಂಖ್ಯೆಯಲ್ಲಿ ಜನರು ಮನೆ, ಆಸ್ತಿ ಕಳೆದುಕೊಂಡು ನಿರಾಶ್ರಿತರಾದರು. ಪ್ರವಾಹದಲ್ಲಿ ಜನರ ಸಾವನ್ನು ತಡೆಗಟ್ಟುವಲ್ಲಿ ವಿಫಲರಾದ ಸುಮಾರು 30 ಸರ್ಕಾರಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಆದೇಶ ಹೊರಡಿಸಿದ್ದಾರೆ ಎಂದು ದಕ್ಷಿಣ ಕೊರಿಯಾ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಕಳೆದ ತಿಂಗಳ ಕೊನೆಯಲ್ಲಿ ಪ್ರವಾಹ ಪೀಡಿತ ಪ್ರದೇಶದ 20 ರಿಂದ 30 ಅಧಿಕಾರಿಗಳನ್ನು ಏಕಕಾಲದಲ್ಲಿ … Continue reading ಪ್ರವಾಹದಲ್ಲಿ ಜನರನ್ನು ರಕ್ಷಿಸಲು ವಿಫಲರಾದ 30 ಅಧಿಕಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಿದ ಕಿಮ್
Copy and paste this URL into your WordPress site to embed
Copy and paste this code into your site to embed