ಮನೆಗೆ ಗಣೇಶನನ್ನು ತರುವ ಮುನ್ನ ತಪ್ಪದೇ ಈ ವಿಷಯಗಳನ್ನು ತಿಳಿದುಕೊಳ್ಳಿ
ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ. ಕುಟುಂಬದಲ್ಲಿ ಯಾರು ಆಚರಿಸಬೇಕು ?ಗಣೇಶ ಚತುರ್ಥಿಯಂದು ಆಚರಿಸಲಾಗುವ ವ್ರತವನ್ನು ‘ಸಿದ್ಧಿವಿನಾಯಕ ವ್ರತ’ ಎನ್ನುತ್ತಾರೆ. ವಾಸ್ತವದಲ್ಲಿ ಇದನ್ನು ಎಲ್ಲ ಕುಟುಂಬಗಳೂ ಆಚರಿಸಬೇಕು. ಅಣ್ಣ ತಮ್ಮಂದಿರೆಲ್ಲರೂ ಒಟ್ಟಿಗೆ ಇದ್ದರೆ, ಅಂದರೆ ಅವರ ದ್ರವ್ಯಕೋಶ ಮತ್ತು ಪಾಕನಿಷ್ಪತಿ ಒಟ್ಟಿಗೆ ಇದ್ದರೆ ಎಲ್ಲರೂ ಸೇರಿ ಒಂದೇ … Continue reading ಮನೆಗೆ ಗಣೇಶನನ್ನು ತರುವ ಮುನ್ನ ತಪ್ಪದೇ ಈ ವಿಷಯಗಳನ್ನು ತಿಳಿದುಕೊಳ್ಳಿ
Copy and paste this URL into your WordPress site to embed
Copy and paste this code into your site to embed