By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊಡಗು: ಉದ್ಯಮಿ ಮನೆ ಮೇಲೆ ಗುಂಡಿನ ದಾಳಿ -ಮಾಲೀಕನಿಗೆ ಗಂಭೀರ ಗಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಕೊಡಗು: ಉದ್ಯಮಿ ಮನೆ ಮೇಲೆ ಗುಂಡಿನ ದಾಳಿ -ಮಾಲೀಕನಿಗೆ ಗಂಭೀರ ಗಾಯ

CrimeLatestಅಪರಾಧಕೊಪ್ಪಳ-Koppalaರಾಜ್ಯ-Karnataka

ಕೊಡಗು: ಉದ್ಯಮಿ ಮನೆ ಮೇಲೆ ಗುಂಡಿನ ದಾಳಿ -ಮಾಲೀಕನಿಗೆ ಗಂಭೀರ ಗಾಯ

Published June 24, 2024
Share
1 Min Read
gun shoot gun shoot gun shoot
SHARE

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ (Kushalanagar) ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್​ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇತ್ತಿಚೆಗೆಗಷ್ಟೇ ಹಾಸನದಲ್ಲಿ ಗುಂಡಿನ ದಾಳಿ ನಡೆದಿತ್ತು. ಆ ಕಹಿ ನೆನಪು ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ನಡೆದಿದೆ. ಕೊಟಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಅನುದೀಪ್ ಎಂಬಾತ ದಾಳಿ ನಡೆಸಿದ್ದು, ಘಟನೆಯಲ್ಲಿ ಉದ್ಯಮಿ ಶಶಿಧರ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಇದನ್ನೂ ಓದಿ: ಕಂದಾಯ ಸಚಿವ ಇದ್ದಾಗಲೇ  ಕಲಬುರುಗಿ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

ಕ್ಷುಲ್ಲಕ‌ ಕಾರಣಕ್ಕೆ ಅನುದೀಪ್ ಪಿಸ್ತೂಲ್​ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಶಶಿಧರ್​ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ಹೊಕ್ಕಿದೆ. ಇದನ್ನೂ ಓದಿ: ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ – ನೂತನ ಸಂಸದರಿಗೆ ಸ್ವಾಗತ ಕೋರಿದ ಮೋದಿ

ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಜೂನ್ 20ರಂದು ಗುಂಡಿನ ದಾಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ಇದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದ್ದರು.

ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 17ರ ಯುವಕನ ಬರ್ಬರ ಹತ್ಯೆ!

You Might Also Like

ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ

ಕಿಚ್ಚ ಸುದೀಪ್ ಥೂ ?

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ : ಐವರು ಅಪರಾಪ್ತರ ಬಂಧನ

ಶೇ.15 ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿ ಸರ್ಕಾರ ಆದೇಶ, ಇಂದಿನಿಂದಲೇ ಜಾರಿ

ಹೊಸಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಡಗರದ ಕನ್ನಡ ರಾಜ್ಯೋತ್ಸವ.

TAGGED:#Firing#Gun shoot#KOdagu#Madikeri#ಕೊಡಗು#ಮಡಿಕೇರಿ
Share This Article
Facebook Copy Link Print
Previous Article parliment seccision parliment seccision parliment seccision ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ – ನೂತನ ಸಂಸದರಿಗೆ ಸ್ವಾಗತ ಕೋರಿದ ಮೋದಿ
Next Article oath taking ceremony oath taking ceremony oath taking ceremony ಪರಿಷತ್ ನೂತನ ಸದಸ್ಯರಾಗಿ 17 ಮಂದಿ ಪ್ರಮಾಣ ವಚನ ಸ್ವೀಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up