By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಗಿಲು ಬಡಾವಣೆ ಅಕ್ರಮ ತೆರವು ಪ್ರಕರಣ: ಬಿಜೆಪಿ ಸತ್ಯಶೋಧನಾ ತಂಡದಿಂದ ವರದಿ ಸಲ್ಲಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕೋಗಿಲು ಬಡಾವಣೆ ಅಕ್ರಮ ತೆರವು ಪ್ರಕರಣ: ಬಿಜೆಪಿ ಸತ್ಯಶೋಧನಾ ತಂಡದಿಂದ ವರದಿ ಸಲ್ಲಿಕೆ

ರಾಜ್ಯ-KarnatakaLatest

ಕೋಗಿಲು ಬಡಾವಣೆ ಅಕ್ರಮ ತೆರವು ಪ್ರಕರಣ: ಬಿಜೆಪಿ ಸತ್ಯಶೋಧನಾ ತಂಡದಿಂದ ವರದಿ ಸಲ್ಲಿಕೆ

Kogilu Layout illegal eviction case: BJP fact-finding team submits report

Published January 12, 2026
Share
1 Min Read
csfsf csfsf csfsf
SHARE

ಬೆಂಗಳೂರು: ಕೋಗಿಲು ಬಡಾವಣೆಯ ಅಕ್ರಮ ನಿವಾಸಿಗಳ ತೆರವಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರಿಗೆ ಸತ್ಯಶೋಧನಾ ತಂಡವು ಇಂದು ತನ್ನ ವರದಿಯನ್ನು ಸಲ್ಲಿಸಿದೆ.

ಘಟನೆಗೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಪರಿಶೀಲಿಸಿ ವರದಿ ನೀಡುವ ಉದ್ದೇಶದಿಂದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ಸತ್ಯಶೋಧನಾ ತಂಡವನ್ನು ರಚಿಸಲಾಗಿತ್ತು. ಈ ತಂಡವು ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ವರದಿಯನ್ನು ಅಧಿಕೃತವಾಗಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಶಾಸಕ ಎಸ್. ಮುನಿರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸತ್ಯಶೋಧನಾ ತಂಡದ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

You Might Also Like

ನೇಣುಬಿಗಿದ ಸ್ಥಿ ತಿಯಲ್ಲಿ ಮಹಿಳೆಯಮೃತದೇಹ ಪತ್ತೆ : ಗಂಡನೂ ಆತ್ಮಹತ್ಯೆಗೆ ಶರಣು

ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!

ಸೋಶಿಯಲ್ ಮೀಡಿಯಾದಲ್ಲಿ ನಟಿ ರಚಿತಾ ರಾಮ್ ಪೋಸ್ಟ್

ಕಲ್ಯಾಣ ಕರ್ನಾಟಕ ಭಾಗದಲ್ಲಿ 15000 ಖಾಲಿ ಹುದ್ದೆಗಳ ಭರ್ತಿ : ಸಚಿವ‌ ಶರಣಪ್ರಕಾಶ್ ಪಾಟೀಲ್

ಬೆಂಗಳೂರಲ್ಲಿ ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ

Share This Article
Facebook Copy Link Print
Previous Article sgg sgg sgg ಲಕ್ಕುಂಡಿಯಲ್ಲಿ ನಿಧಿ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
Next Article ISR ISR ISR ಇಸ್ರೋದ ಪಿಎಸ್‌ಎಲ್‌ವಿ–ಸಿ62 ಮಿಷನ್ ವಿಫಲ : ಇಒಎಸ್–ಎನ್1 ಸೇರಿ 16 ಉಪಗ್ರಹಗಳು ನಾಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up