ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ
ಬೆಳಗಾವಿ: ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ಹರಡಿಕೊಂಡಿದೆ. ಪ್ರಯಾಣಿಕರಿಗೆ ಹೆಚ್ಚಿನ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ನಾವು ಇದನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಯೋಚಿಸುತ್ತಿದ್ದೇವೆ. ಕರ್ನಾಟಕ, ಕೇರಳ ಮತ್ತು ಗೋವಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿದ್ದೇವೆ. … Continue reading ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಕೇಂದ್ರ ಸರ್ಕಾರ ಚಿಂತನೆ
Copy and paste this URL into your WordPress site to embed
Copy and paste this code into your site to embed