By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಆರಂಭ, ಹರಿದು ಬಂದ ಭಕ್ತಸಾಗರ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕೊಪ್ಪಳ-Koppala > ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಆರಂಭ, ಹರಿದು ಬಂದ ಭಕ್ತಸಾಗರ
LatestTop Storiesಕೊಪ್ಪಳ-Koppalaರಾಜ್ಯ-Karnataka

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಆರಂಭ, ಹರಿದು ಬಂದ ಭಕ್ತಸಾಗರ

Koppal Gavisiddeshwar Jatra begins, ocean of devotees pours in

Published January 15, 2025
Share
2 Min Read
SHARE

ಕೊಪ್ಪಳ, ಜ.15: ದಕ್ಷಿಣ ಭಾರತದ ಕುಂಭ ಮೇಳ ಖ್ಯಾತಿಯ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮುಹೋತ್ಸವ ಇಂದಿನಿಂದ ಆರಂಭಗೊಂಡಿದೆ. ಮೂರು ದಿನಗಳ ಕಾಲ ನಡೆಯಲಿರುವ ಅಜ್ಜನ ಜಾತ್ರೆ ಕಣ್ತುಂಬಿಕೊಳ್ಳಲು, ಲಕ್ಷಾಂತರ ಭಕ್ತರು ಕಾಯುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ ಸಾವಿರಾರು ಭಕ್ತರು ಜಾತ್ರೆಗಾಗಿ ಆಗಮಿಸಿದ್ದು, ಸಂಜೆಯ ವೇಳೆಗೆ ಮೂರು ಪಟ್ಟು ಭಕ್ತರು ಹೆಚ್ಚಾಗುವ ಸಾಧ್ಯತೆ ಇದೆ.

ಈ ಬಾರಿ ಗವಿಸಿದ್ದೇಶ್ವರ ಜಾತ್ರಾ ಮಹಾರಥೋತ್ಸಕ್ಕೆ ಧಾರವಾಡದ ಪ್ರಸಿದ್ಧ ಹಿಂದುಸ್ತಾನಿ ಗಾಯಕ, ಪಂಡಿತ ಪದ್ಮಶ್ರೀ ಎಂ.ವೆಂಕಟೇಶ ಕುಮಾರ್‌ ಚಾಲನೆ ನೀಡಲಿದ್ದಾರೆ. ಬಳಿಕ ಕೈಲಾಸ ಮಂಟಪದಲ್ಲಿ ಜಾತ್ರಾ ಮುಹೋತ್ಸವ ಉದ್ಘಾಟನೆ ಸಮಾರಂಭ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ವಿಜಯಪುರದ ಹುಬ್ಬಳ್ಳಿ ಷಣ್ಮುಖಾರೂಢ ಮಠದ ಅಭಿನವ ಸಿದ್ದಾರೂಢ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಕೊಪ್ಪಳದ ಆರಾಧ್ಯ ದೈವ ಗವಿಸಿದ್ದೇಶ್ವರರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಒಂದು ವಿಶೇಷತೆಗೆ ಗವಿಸಿದ್ದೇಶ್ವರರ ಜಾತ್ರಾ ಮಹಾರಥೋತ್ಸವ ಸಾಕ್ಷಿಯಾಗುತ್ತಿದೆ. ಈ ಬಾರಿಯ ವಿಶೇಷ ಎನ್ನುವಂತೆ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗಾಗಿ ಮಠದ ಆವರಣದಲ್ಲಿ 200ಕ್ಕೂ ಹೆಚ್ಚು ಬಾಣಸಿಗರು ಪ್ರಸಾದ ತಯಾರಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಗವಿಸಿದ್ದೇಶ್ವರನಿಗಾಗಿ ಈ ವರ್ಷವೂ ಮಹಾ ಪ್ರಸಾದದ ವ್ಯವಸ್ಥೆ ಆಗಿದ್ದು, 200ರಿಂದ 300 ಕ್ವಿಂಟಲ್ ಮಾದಲಿ, 50 ಕ್ವಿಂಟಲ್​ ಶೇಂಗಾ ಹೋಳಿಗೆ, ಉಪ್ಪಿನಕಾಯಿ, ಸಜ್ಜೆ, ರಾಗಿ, ಜೋಳದ ರೊಟ್ಟಿಯನ್ನು ಭಕ್ತರು ಅರ್ಪಿಸಿದ್ದಾರೆ.

ಇನ್ನು ಭಕ್ತರಿಗಾಗಿ 450 ಕ್ವಿಂಟಲ್ ಜಿಲೇಬಿ ಹಾಗೂ ರಥೋತ್ಸವದ ಮಾರನೇ ದಿನ ಪ್ರತಿ ಬಾರಿಯಂತೆ 5 ಲಕ್ಷ ಮಿರ್ಚಿ ಬಜ್ಜಿ ತಯಾರಿಸುವ ಸಿದ್ಧತೆ ನಡೆಯುತ್ತಿದೆ. ಅಲ್ಲದೇ ಭಕ್ತರಿಗಾಗಿ ವಸತಿ, ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕೂಡ ಈ ಬಾರಿ ಉತ್ತಮವಾಗಿ ಮಾಡಲಾಗಿದೆ.

ಪಂಡಿತ ಪದ್ಮಶ್ರೀ ಎಂ.ವೆಂಕಟೇಶ ಕುಮಾರ್‌ ಗವಿಸಿದ್ದೇಶ್ವರ ಜಾತ್ರಾ ಮಹಾರಥೋತ್ಸಕ್ಕೆ ಚಾಲನೆ ನೀಡಲಿದ್ದು, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ವಿಜಯಪುರದ ಹುಬ್ಬಳ್ಳಿ ಷಣ್ಮುಖಾರೂಢ ಮಠದ ಅಭಿನವ ಸಿದ್ದಾರೂಢ ಮಹಾಸ್ವಾಮಿಗಳು ದಿವ್ಯ ಉಪಸ್ಥಿತಿ ಇರಲಿದೆ. ಇನ್ನು ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್‌ ಭಾಗಿಯಾಗಲಿದ್ದಾರೆ.

ಇನ್ನು ಜಾತ್ರಾ ಮಹಾರಥೋತ್ಸದ ಮನೋರಂಜನೆಯ ಭಾಗವಾಗಿ ಧಾರವಾಡದ ಬಸವರಾಜ ವಂದಲಿ ಹಾಗೂ ಹುಬ್ಬಳ್ಳಿಯ ಸುಜಯಿಂದ್ರ ಕುಲಕರ್ಣಿ ತಂಡದವರಿಂದ ಮತ್ತು ಸರಿಗಮಪ ಖ್ಯಾತಿಯ ಗಾಯಕ ಮೈಸೂರು ಶ್ರೀಹರ್ಷ ಅವರ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ

You Might Also Like

40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಕ್ಕೆ ಸುಳ್ಳು ಹೇಳಿದ್ದೇವೆ

ಅಣ್ಣನ ಸಂಸಾರ ಸರಿದಾರಿಗೆ ತರಲು ಯತ್ನಿಸಿದ ಮೈದುನನ್ನ ಹತ್ಯೆ

ಸಿಂಧನೂರು-ರಾಯಚೂರು ರೈಲು ಮಾರ್ಗ ನಿರ್ಮಾಣಕ್ಕೆ ಶಂಕುಸ್ಥಾಪನೆ

ಮಹದಾಯಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಡಿಕೆಶಿ

ಕರ್ನಾಟಕದ ವೃಕ್ಷಮಾತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

TAGGED:#KoppalGavisiddeshwar Jatra
Share This Article
Facebook Copy Link Print
Previous Article Sabarimala Makara Jyothi Darshanam ಮಕರ ಜ್ಯೋತಿ ದರ್ಶನ ಪಡೆದು ಧನ್ಯರಾದ ಅಯ್ಯಪ್ಪ ಭಕ್ತರು
Next Article Kolar: Head-on collision between private and government buses ಕೋಲಾರ : ಖಾಸಗಿ-ಸರ್ಕಾರೀ ಬಸ್ ನಡುವೆ ಮುಖಾಮುಖಿ ಡಿಕ್ಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up