By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕೊಪ್ಪಳ-Koppala > ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಕೊಪ್ಪಳ-Koppalaರಾಜ್ಯ-Karnataka

ಕೊಪ್ಪಳ : ಎರಡು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

Koppal: Mother commits suicide by jumping into lake with two children

Published March 13, 2026
Share
1 Min Read
Kop Kop Kop
SHARE

ಯಲಬುರ್ಗಾ: ತಾಲೂಕಿನ ಮಾರಾನಾಳ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಸುಮಾರು 11 ಗಂಟೆ ಸುಮಾರಿಗೆ ನಡೆದಿದೆ.

ಮಾರಾನಾಳ ಗ್ರಾಮದ ನಿವಾಸಿ 35 ವರ್ಷದ ಬಾಳಮ್ಮ (ಗಂಡ: ಶರಣಪ್ಪ ಕುರಿ) ಅವರು ತಮ್ಮ ಎಂಟು ವರ್ಷದ ಮಗಳು ಹುಲಿಗೆಮ್ಮ ಹಾಗೂ ಆರು ವರ್ಷದ ಮಗಳು ವಿಜಯಲಕ್ಷ್ಮಿ ಅವರನ್ನು ಕರೆದುಕೊಂಡು ಗ್ರಾಮದ ಕೆರೆಗೆ ಹಾರಿದರೆಂದು ತಿಳಿದುಬಂದಿದೆ.

ಘಟನೆಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳೂ ದುರ್ಮರಣಕ್ಕೀಡಾಗಿದ್ದಾರೆ. ಈ ದುರ್ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You Might Also Like

ಬೆಂಗಳೂರು : ಶಾಪಿಂಗ್ ವಿಚಾರಕ್ಕೆ ಗಲಾಟೆ, ಪತ್ನಿಯನ್ನು ಕೊಂದ ಪತಿ

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ

ಕೇವಲ 100 ರೂ. ಕೊಡದಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಅವರಿಗೆ ಆಹ್ವಾನ

ಜಾತಿ ಗಣತಿ ವರದಿ ಕುರಿತು ಇಂದು ಮಹತ್ವದ ಸಚಿವ ಸಂಪುಟ ಸಭೆ, ರಾಜ್ಯದ ಜನತೆಯಲ್ಲಿ ಕುತೂಹಲ

TAGGED:KoppalSuicide
Share This Article
Facebook Copy Link Print
Previous Article dgsfhfh dgsfhfh dgsfhfh ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ
Next Article PR PR PR ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PR PR PR
ರಾಯಚೂರು: : ಆಸ್ಪತ್ರೆಯಲ್ಲಿ ಮಹಿಳೆ ಸಾವು, ರಸ್ತೆ ತಡೆದು ಕುಟುಂಬಸ್ಥರ ಪ್ರತಿಭಟನೆ
ರಾಯಚೂರು - Raichur
March 13, 2026
dgsfhfh dgsfhfh dgsfhfh
ವಿಜಯನಗರ : ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ, 11 ಬೈಕ್ ವಶಕ್ಕೆ
ರಾಜ್ಯ-Karnataka
March 13, 2026
HF HF HF
ಹರಿದ್ವಾರದಲ್ಲಿ ಗಂಗಾ ಆರತಿ ನೆರವೇರಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ರಾಜ್ಯ-Karnataka
March 13, 2026
Hormuz Passage
ಭಾರತೀಯ ತೈಲ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ಜೊತೆ ಮಾತುಕತೆ
ರಾಷ್ಟ್ರೀಯ-National
March 13, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up