By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Kottureshwara Jatra: ಕೊಟ್ಟೂರು ದೊರೆಯೇ, ನಿನಗಾರು ಸರಿಯೇ? ಸರಿ ಸರಿ ಅಂದವರ ಹಲ್ಲುಮುರಿವೆ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬಳ್ಳಾರಿ-Ballary - Kottureshwara Jatra: ಕೊಟ್ಟೂರು ದೊರೆಯೇ, ನಿನಗಾರು ಸರಿಯೇ? ಸರಿ ಸರಿ ಅಂದವರ ಹಲ್ಲುಮುರಿವೆ!

ಬಳ್ಳಾರಿ-Ballary

Kottureshwara Jatra: ಕೊಟ್ಟೂರು ದೊರೆಯೇ, ನಿನಗಾರು ಸರಿಯೇ? ಸರಿ ಸರಿ ಅಂದವರ ಹಲ್ಲುಮುರಿವೆ!

Published March 9, 2024
Share
1 Min Read
Add a subheading 2023 02 19T100250.310 16767820643x2 Add a subheading 2023 02 19T100250.310 16767820643x2 Add a subheading 2023 02 19T100250.310 16767820643x2
SHARE

ವಿಜಯನಗರ:  ಶ್ರೀಕ್ಷೇತ್ರ ಕೊಟ್ಟೂರಿನಲ್ಲಿ ಪವಾಡ ಪುರುಷರಾಗಿರುವ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು (Kottureshwara Devotees) ಸಾಕ್ಷಿಯಾಗಿದ್ದರು. ಅತಿ ಎತ್ತರದ ತೇರನ್ನು ಲಕ್ಷಾಂತರ ಭಕ್ತರ ಸಮೂಹದಲ್ಲಿ ಎಳೆಯಲಾಯಿತು. 4-5 ಲಕ್ಷಕ್ಕೂ ಅಧಿಕ ಭಕ್ತರು ಕೊಟ್ಟೂರೇಶ್ವರನಿಗೆ (Guru Kottureshwara) ಆಗಮಿಸಿ ಪವಾಡ ಪುರುಷ ಗುರು ಕೊಟ್ಟೂರೇಶ್ವರನ ಕೃಪೆಗೆ ಪಾತ್ರರಾದರು.

ಗುರು ಕೊಟ್ಟೂರೇಶ್ವರ ರಥೋತ್ಸವಕ್ಕೆ ರಾಜ್ಯ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ರಾಜ್ಯಗಳಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು.  ತಾವು ಬೇಡಿಕೊಳ್ಳುವ ಇಷ್ಟಾರ್ಥಗಳು ಶ್ರೀಗುರು ಕೊಟ್ಟೂರೇಶ್ವರ ಈಡೇರಿಸುತ್ತಾನೆ ಅನ್ನೋ ನಂಬಿಕೆ ಪ್ರತಿಯೊಬ್ಬ ಭಕ್ತರದ್ದಾಗಿತ್ತು.

ಜಾಹೀರಾತು

ಇದನ್ನೂ ಓದಿ: 
Vijayanagara: ವಿಜಯನಗರಕ್ಕೆ ಉದ್ದ ಕತ್ತಿನ ವಿಶೇಷ ಅತಿಥಿಯ ಆಗಮನ!

ಸ್ವಾಮಿಯ ಮೂರ್ತಿಗೆ ಬೆಳ್ಳಿ ಪಲ್ಲಕ್ಕಿ ಮೆರವಣಿಗೆ
ಪವಾಡಗಳ ಮೂಲಕ ಎಲ್ಲಾ ಭಕ್ತರ ಆರಾಧ್ಯ ದೈವರಾಗಿರುವ ಗುರು ಕೊಟ್ಟೂರೇಶ್ವರ ರಥೋತ್ಸವಕ್ಕಿಂತ ಮುಂಚೆಯೇ ಸ್ವಾಮಿಯ ಮೂರ್ತಿಯನ್ನ ಬೆಳ್ಳಿ ಪಲ್ಲಕ್ಕಿಯಲ್ಲಿ ಕೂಡಿಸಿ ಮೆರವಣಿಗೆ ಮಾಡಲಾಯಿತು. ದಿನವಿಡಿ ಉಪವಾಸ ಇರುವ ದಲಿತ ಮಹಿಳೆ ಪಲ್ಲಕ್ಕಿಯಲ್ಲಿರುವ ಸ್ವಾಮಿಗೆ ಕಳಸದಾರತಿ, ಧೂಪದಾರತಿ ಮಾಡಿದರು.

ಇದನ್ನೂ ಓದಿ: 
Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!

News18ಕನ್ನಡ


News18ಕನ್ನಡ

ಕೊಟ್ಟೂರು ದೊರೆಯೇ, ನಿನಗಾರು ಸರಿಯೇ, ಸರಿ ಸರಿ ಅಂದವರ ಹಲ್ಲುಮುರಿವೆ ಬಹುಪರಾಕ್!
ದಲಿತ ಮಹಿಳೆ ಆರತಿ ಮಾಡಿದ ಬಳಿಕ ಪಲ್ಲಕ್ಕಿ ಉತ್ಸವ ತೇರು ಬಜಾರ್ ಮೂಲಕ ಸಾಗಿ ರಥೋತ್ಸವ ಜರುಗುವ ಸ್ಥಳಕ್ಕೆ ಆಗಮಿಸಿತು. ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತಿಯೇ ಭಕ್ತರು ಕೊಟ್ಟೂರು ದೊರೆಯೇ, ನಿನಗಾರು ಸರಿಯೇ, ಸರಿ ಸರಿ ಅಂದವರ ಹಲ್ಲು ಮುರಿವೆ ಬಹುಪರಾಕ್ ಅಂತ ಘೋಷಣೆ ಮುಗಿಲು ಮುಟ್ಟುವಂತೆ ಕೂಗಿ,ಬಾಳೆ,ಹಣ್ಣುಗಳನ್ನ ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು.

ವರದಿ: ಬಸವರಾಜ ಹಾರನಹಳ್ಳಿ, ನ್ಯೂಸ್ 18,ಬಳ್ಳಾರಿ.

ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ

You Might Also Like

ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!

Tungabhadra Dam: ಟಿಬಿ ಡ್ಯಾಂನಲ್ಲಿದೆ ಕೇವಲ ಇಷ್ಟೇ ನೀರು!

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿದ ನಟ ದರ್ಶನ್

ಬಳ್ಳಾರಿಯಿಂದ ಬೆಂಗಳೂರು ಇನ್ನಷ್ಟು ಹತ್ತಿರ! – News18 ಕನ್ನಡ

Share This Article
Facebook Copy Link Print
Previous Article Add a heading 10 2024 03 4649430e217890dee091299fd2ebea72 3x2 Add a heading 10 2024 03 4649430e217890dee091299fd2ebea72 3x2 Add a heading 10 2024 03 4649430e217890dee091299fd2ebea72 3x2 Lady Goschen Hospital: ಗರ್ಭಿಣಿಯರ ಸಾವು ಪ್ರಕರಣ ತಪ್ಪಿಸಲು ವೈದ್ಯಾಧಿಕಾರಿಗಳ ವಾಟ್ಸಾಪ್ ಗ್ರೂಪ್!
Next Article Untitled design 5 2023 12 142a09fab3e9800a327d443a5b683e42 3x2 Untitled design 5 2023 12 142a09fab3e9800a327d443a5b683e42 3x2 Untitled design 5 2023 12 142a09fab3e9800a327d443a5b683e42 3x2 ಊಟದ ನಂತರ ನೀರನ್ನು ಯಾವ ಸಮಯದಲ್ಲಿ ಕುಡಿದರೆ ಒಳ್ಳೆಯದು? ಇಲ್ಲಿದೆ ನೋಡಿ ಡೀಟೇಲ್ಸ್​
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up