ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂದುವರೆದ ಮಳೆ.
ಕೆಆರ್‌ಎಸ್ ಡ್ಯಾಂಗೆ ಹರಿದು ಬರ್ತಿದೆ ಭಾರೀ ಪ್ರಮಾಣದ ನೀರು.
ಕೆಆರ್‌ಎಸ್ ಅಣೆಕಟ್ಟೆ ಭರ್ತಿದೆ 9 ಅಡಿಯಷ್ಟೇ ಬಾಕಿ.
ಡ್ಯಾಂಗೆ ಹರಿದು ಬರ್ತಿದೆ 34,092 ಕ್ಯೂಸೆಕ್ ಒಳಹರಿವು.
115 ಅಡಿಗೆ ಏರಿಕೆ ಕಂಡ ಕೆಆರ್‌ಎಸ್ ನೀರಿನ ಮಟ್ಟ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್.
124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 115.78 ಅಡಿ ನೀರು ಭರ್ತಿ.
49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 37.947 ಟಿಎಂಸಿ ನೀರು ಸಂಗ್ರಹ.
ಡ್ಯಾಂಗೆ ಹರಿದು ಬರ್ತಿದೆ 34,092 ಕ್ಯೂಸೆಕ್ ನೀರು.
ಡ್ಯಾಂನಿಂದ 1,148 ಕ್ಯೂಸೆಕ್ ನೀರು ಹೊರಕ್ಕೆ.
ಇಂದಿನ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 115.78 ಅಡಿ.
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ.
ಇಂದಿನ ಸಾಮರ್ಥ್ಯ – 37.947 ಟಿಎಂಸಿ
ಒಳ ಹರಿವು – 34,092 ಕ್ಯೂಸೆಕ್
ಹೊರ ಹರಿವು – 1,148 ಕ್ಯೂಸೆಕ್
- ತರಗತಿಯಲ್ಲೇ ಪ್ರಪೋಸ್ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
- ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
- ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್
- ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
- ”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್

