By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇದೇ ಮೊದಲ ಬಾರಿಗೆ ಜೂನ್​ ತಿಂಗಳಲ್ಲಿ ಕೆಆರ್​ಎಸ್ ಜಲಾಶಯ ಭರ್ತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಇದೇ ಮೊದಲ ಬಾರಿಗೆ ಜೂನ್​ ತಿಂಗಳಲ್ಲಿ ಕೆಆರ್​ಎಸ್ ಜಲಾಶಯ ಭರ್ತಿ

ರಾಜ್ಯ-KarnatakaLatest

ಇದೇ ಮೊದಲ ಬಾರಿಗೆ ಜೂನ್​ ತಿಂಗಳಲ್ಲಿ ಕೆಆರ್​ಎಸ್ ಜಲಾಶಯ ಭರ್ತಿ

KRS reservoir fills up in June for the first time

Published June 27, 2025
Share
1 Min Read
KRS Dam KRS Dam KRS Dam
SHARE

ಮಂಡ್ಯ, ಜೂನ್ 27: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಡ್ಯಾಂ ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿ ದಾಖಲೆ ಬರೆದಿದೆ.

ಸಾಮಾನ್ಯವಾಗಿ ಕೆಆರ್​ಎಸ್ ಡ್ಯಾಂ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತದೆ. ಆ ನಂತರ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸಲಾಗುತ್ತದೆ. ಆದರೆ, ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದೆ.

ಈ ವರ್ಷ ಅವಧಿಪೂರ್ವ ಮುಂಗಾರು ಮಳೆಯ ಕಾರಣ, ಜೂನ್ ಆರಂಭದಲ್ಲೇ ಡ್ಯಾಂ ನೀರಿನ ಮಟ್ಟ 100 ಅಡಿ ದಾಟುವ ಮೂಲಕ ದಾಖಲೆ ಬರೆದಿತ್ತು. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯದ ನೀರಿನ ಮಟ್ಟ ಮೇ ಕೊನೆಯ ವಾರದಲ್ಲೇ 98 ಅಡಿ ತಲುಪಿತ್ತು. ಆ ಸಂದರ್ಭದಲ್ಲೇ ಕೆಆರ್​ಎಸ್​ ಜಲಾಶಯಕ್ಕೆ 22 ಸಾವಿರ ಕ್ಯೂಸೆಕ್ ನೀರು ಒಳಹರಿವು ಇತ್ತು. ಹಾಗಾಗಿ ಡ್ಯಾಂನಿಂದ 630 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು.

ಸಾಮಾನ್ಯವಾಗಿ ಕೆಆರ್​ಎಸ್​ ಜಲಾಶಯದಲ್ಲಿ ಜೂನ್ ಅಂತ್ಯ ಅಥವಾ ಜುಲೈನಲ್ಲಿ ಮಾತ್ರ ನೀರಿನ ಮಟ್ಟ 100 ಅಡಿ ದಾಟುತ್ತದೆ. ಈ ವರ್ಷ ಜೂನ್ 15 ರಂದೇ ಡ್ಯಾಂ ನೀರಿನ ಮಟ್ಟ 115.78 ಅಡಿ ತಲುಪಿತ್ತು. ಅದಾದ ಹತ್ತು ದಿನಗಳಲ್ಲಿ ಇದೀಗ ಗರಿಷ್ಠ ಮಟ್ಟ ತಲುಪಿದೆ. ವಿಶೇಷವೆಂದರೆ, ಈ ಬಾರಿ ಜೂನ್ ಕೊನೆಯ ವಾರವೇ ಡ್ಯಾಂ ಭರ್ತಿಯಾಗಿದೆ.

ಸಿದ್ದರಾಮಯ್ಯನವರಿಗೂ ಒಲಿದ ಅದೃಷ್ಟ :
ಇದರೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದಾಖಲೆಯೊಂದನ್ನು ಬರೆಯುವ ಅವಕಾಶ ಒದಗಿಬಂದಿದೆ. ಮುಂದಿನ 3 ದಿನಗಳ ಒಳಗಾಗಿ ಬಾಗಿನ ಅರ್ಪಿಸಿದರೆ, ಜೂನ್ ತಿಂಗಳಲ್ಲಿಯೇ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ. ಜೂನ್​ನಲ್ಲೇ ಬಾಗಿನ ಅರ್ಪಿಸುವ ಅವಕಾಶ ಈವರೆಗೆ ಯಾವ ಮುಖ್ಯಮಂತ್ರಿಗೂ ದೊರೆತಿಲ್ಲ.

1979 ರಿಂದ ಕಾವೇರಿಗೆ ಬಾಗಿನ ಅರ್ಪಿಸುವ ಪದ್ದತಿ ಆರಂಭವಾಗಿದೆ. ಮೊದಲ ಬಾರಿಗೆ ಡಿ. ದೇವರಾಜ ಅರಸ್ ಬಾಗಿನ ಅರ್ಪಿಸುವ ಮೂಲಕ ಆ ಪದ್ದಗೆ ನಾಂದಿ ಹಾಡಿದ್ದರು. ಅಲ್ಲಿಂದ ಇಲ್ಲಿಯವರೆಗೂ ಯಾವೊಬ್ಬ ಮುಖ್ಯಮಂತ್ರಿಗೂ ಜೂನ್​ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಸಿಕ್ಕಿಲ್ಲ.

You Might Also Like

ಧರ್ಮಸ್ಥಳದ ಸುತ್ತ ಅಸಹಜ ಸಾವುಗಳ ತನಿಖೆಗೆ ಅಭ್ಯಂತರವಿಲ್ಲ : ಯಡಿಯೂರಪ್ಪ

ಶಿರಾ : ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿ, ಮೂವರ ಸಾವು

ಪ್ರತೀಕಾರಕ್ಕೆ ಸಜ್ಜಾಗಿದ್ದ ಹಿಜ್ಬುಲ್ಲಾ ಉಗ್ರರಿಗೆ ಮತ್ತೊಂದು ಮರ್ಮಾಘಾತ

ಬೆಂಕಿ ವದಂತಿಗೆ ರೈಲಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕರ್ನಾಟಕ ಎಕ್ಸ್​ಪ್ರೆಸ್​ ರೈಲು, 11ಕ್ಕೂ ಹೆಚ್ಚು ಜನ ಸಾವು.

ಬೆಳಗಾವಿ-ಮಹಾರಾಷ್ಟ್ರ ಗಡಿ ಉದ್ವಿಗ್ನ – KSRTC ಬಸ್‌ಗಳ ಸಂಚಾರ ಸ್ಥಗಿತ

TAGGED:KRS DamKRS Reservoir
Share This Article
Facebook Copy Link Print
Previous Article Tigers Tigers Tigers ಮಲೆಮಹದೇಶ್ವರ ಅರಣ್ಯದಲ್ಲಿ ಹುಲಿಗಳ ಅನುಮಾನಾಸ್ಪದ ಸಾವು, ವಿಷಪ್ರಾಶನ ಶಂಕೆ
Next Article Tirupati Tirupati Tirupati ತಿರುಪತಿ ಟ್ರಸ್ಟ್‌ಗೆ ಒಂದು ಕೋಟಿ ರೂ. ದೇಣಿಗೆ ನೀಡಿದ ಗೂಗಲ್ ಉಪಾಧ್ಯಕ್ಷ ತೋಟ ಚಂದ್ರಶೇಖರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up