By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಚಿಕ್ಕಬಳ್ಳಾಪುರ-Chikkaballapura - ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್

ಚಿಕ್ಕಬಳ್ಳಾಪುರ-Chikkaballapuraರಾಜ್ಯ-Karnataka

ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್

KSRTC bus driver, conductor who were carrying cargo bags

Published March 28, 2026
Share
1 Min Read
Bus Bus Bus
SHARE

ಚಿಕ್ಕಬಳ್ಳಾಪುರ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಅಸಮಾಧಾನಕಾರಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಒಂದರಲ್ಲಿ ನೂರಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವೇಳೆ, ಡ್ರೈವರ್ ಹಾಗೂ ಕಂಡಕ್ಟರ್ ಊಟಕ್ಕೆ ಹೋಗುವುದಾಗಿ ನೆಪವಿಟ್ಟು, ಟೆಂಪೋದಲ್ಲಿದ್ದ ಸರಕು ಮೂಟೆಗಳನ್ನು ಸಾಗಿಸಲು ಮುಂದಾದರು ಎಂಬ ಆರೋಪ ಕೇಳಿಬಂದಿದೆ.

ಈ ಸಂದರ್ಭ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಬಿಸಿಲಿನಲ್ಲಿ ಇಳಿಸಿ ಕಾಯಿಸಲು ಮಾಡಲಾಗಿದ್ದು, ಸಿಬ್ಬಂದಿ ನಿರ್ಲಕ್ಷ್ಯವಾಗಿ ವರ್ತಿಸಿದ್ದರಿಂದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು. ಸುಮಾರು 30 ರಿಂದ 35 ಡಿಗ್ರಿ ಉಷ್ಣಾಂಶ ಇರುವ ಹಿನ್ನೆಲೆಯಲ್ಲಿ, ಬಿಸಿಲಿನ ತಾಪವನ್ನು ತಡೆಯಲಾಗದೆ ಕೆಲವರು ಗಾಬರಿಗೊಂಡ ಘಟನೆ ಕೂಡ ನಡೆದಿದೆ.

ಈ ವಿಚಾರಕ್ಕೆ ಸಂಬಂಧಿಸಿ ಪ್ರಯಾಣಿಕರು ಮತ್ತು ಕೆಎಸ್ಆರ್ಟಿಸಿ ಸಿಬ್ಬಂದಿ ನಡುವೆ ತೀವ್ರ ವಾಗ್ವಾದ ನಡೆದಿದೆ. ಸುಮಾರು 30 ನಿಮಿಷಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಈ ಘಟನೆ ಸಾರ್ವಜನಿಕ ವಲಯದಲ್ಲಿ ಕೆಎಸ್ಆರ್ಟಿಸಿ ಸೇವೆಗಳ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಹುಟ್ಟಿಸಿದೆ.

ವರದಿ:
ಅರುಣ್ ಕುಮಾರ್
ಸಂಪೂರ್ಣ ನ್ಯೂಸ್, ಕೋಲಾರ

You Might Also Like

ಶಿವಮೊಗ್ಗ : ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

ಬಳ್ಳಾರಿ ಘರ್ಷಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹಸಚಿವ ಪರಮೇಶ್ವರ್

ವರಮಹಾಲಕ್ಷ್ಮೀ ಹಬ್ಬದ ಚೀಟಿ ಹೆಸರಿನಲ್ಲಿ ಕೋಟ್ಯಂತರ ರೂ. ವಂಚಿಸಿ ಮಾರ್ವಾಡಿ ಪರಾರಿ

ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಇದೇ ಮೊದಲ ಬಾರಿಗೆ ನಮ್ಮ ಮೆಟ್ರೋ ರೈಲಿನಲ್ಲಿ ಅಂಗಾಂಗ ಸಾಗಾಟ

TAGGED:KSRTC
Share This Article
Facebook Copy Link Print
Previous Article dsbsfhxfhxfh dsbsfhxfhxfh dsbsfhxfhxfh ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ
Next Article Rai Rai Rai ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
dsbsfhxfhxfh dsbsfhxfhxfh dsbsfhxfhxfh
ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ
Latest
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up