By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೀಪಾವಳಿ ಪ್ರಯುಕ್ತ KSRTCಯಿಂದ 2500 ಹೆಚ್ಚುವರಿ ಬಸ್ ವ್ಯವಸ್ಥೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ದೀಪಾವಳಿ ಪ್ರಯುಕ್ತ KSRTCಯಿಂದ 2500 ಹೆಚ್ಚುವರಿ ಬಸ್ ವ್ಯವಸ್ಥೆ

ರಾಜ್ಯ-KarnatakaLatest

ದೀಪಾವಳಿ ಪ್ರಯುಕ್ತ KSRTCಯಿಂದ 2500 ಹೆಚ್ಚುವರಿ ಬಸ್ ವ್ಯವಸ್ಥೆ

KSRTC to operate 2,500 additional buses for Diwali

Published October 15, 2025
Share
1 Min Read
KSRTC KSRTC KSRTC
SHARE

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿರ್ವಹಣೆ ಸಲುವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ವಿವಿಧ ಊರುಗಳಿಗೆ 2,500 ಹೆಚ್ಚುವರಿ ಬಸ್‌ಗಳನ್ನು ಘೋಷಿಸಿದೆ. ಈ ಹೆಚ್ಚುವರಿ ಬಸ್ ಟ್ರಿಪ್​ಗಳು ಅಕ್ಟೋಬರ್ 17 ರಿಂದ 20 ರವರೆಗೆ ಇರಲಿದ್ದು, ಅಕ್ಟೋಬರ್ 22 ರಿಂದ 26 ರವರೆಗೆ ಹಿಂತಿರುಗುವ ಪ್ರಯಾಣವನ್ನು ನಿಗದಿಪಡಿಸಲಾಗಿದೆ.ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ನಿಭಾಯಿಸಲು ನಗರದ ವಿವಿಧ ಬಸ್ ನಿಲ್ದಾಣಗಳಿಂದ ವಿವಿಧ ಪ್ರದೇಶಗಳಿಗೆ ಕೆಎಸ್​ಆರ್​ಟಿಸಿ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿ, ಹೈದರಾಬಾದ್, ತಿರುಪತಿ ಮತ್ತು ವಿಜಯವಾಡದಂತಹ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ಸುಗಳ ಸಂಚಾರ ಇರಲಿದೆ.

ಮೈಸೂರು ರೋಡ್ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಮಡಿಕೇರಿ ಮತ್ತು ಕೊಡಗು ಪ್ರದೇಶದ ಇತರ ಪ್ರದೇಶಗಳಿಗೆ ಹೆಚ್ಚುವರಿ ಬಸ್ಸುಗಳ ಸಂಚಾರ ಇರಲಿದೆ. ಏತನ್ಮಧ್ಯೆ, ಶಾಂತಿನಗರದಿಂದ ಟಿಟಿಎಂಸಿ ಚೆನ್ನೈ, ಕೊಯಮತ್ತೂರು, ಮಧುರೈ ಮತ್ತು ಎರ್ನಾಕುಲಂ ಸೇರಿದಂತೆ ತಮಿಳುನಾಡು ಮತ್ತು ಕೇರಳದ ಜನಪ್ರಿಯ ನಗರಗಳಿಗೆ ಬಸ್ಸುಗಳು ಸಂಚಾರ ಮಾಡಲಿವೆ.

ಹಬ್ಬದ ಪ್ರಯಾಣವನ್ನು ಸುಗಮಗೊಳಿಸಲು ಕೆಎಸ್‌ಆರ್‌ಟಿಸಿ ಜೊತೆಗೆ, ನೈಋತ್ಯ ರೈಲ್ವೆ ಕೂಡ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ಹೆಚ್ಚುವರಿ ರೈಲುಗಳಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕೊಲ್ಲಂ ಎಕ್ಸ್‌ಪ್ರೆಸ್, ಕೆಎಸ್‌ಆರ್ ಬೆಂಗಳೂರು-ಟುಟಿಕೋರಿನ್ ಎಕ್ಸ್‌ಪ್ರೆಸ್ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ಸೇರಿವೆ.

ಪ್ರಯಾಣಿಕರು ಕೆಎಸ್‌ಆರ್‌ಟಿಸಿ ರಿಸರ್ವೇಷನ್ ಕೌಂಟರ್‌ಗಳಲ್ಲಿ ಅಥವಾ www.ksrtc.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದಾಗಿದೆ ಎಂದು ನಿಗಮ ತಿಳಿಸಿದೆ.

You Might Also Like

ಜನರ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ಡಾ.ಮಂಜುನಾಥ್

ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

ನಾಗಮಂಗಲ ಕೋಮುಗಲಭೆ ಪ್ರಕರಣದ ಆರೋಪಿಗಳಿಗೆ ಜಾಮೀನು

‘ರಾಕಾ’ ಫಸ್ಟ್ ಲುಕ್ ರಿಲೀಸ್ : ಕುತೂಹಲ ಹೆಚ್ಚಿಸಿದ ಅಲ್ಲು ಅರ್ಜುನ್–ಅಟ್ಲೀ ಹೊಸ ಸಿನಿಮಾ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್

TAGGED:DiwaliKSRTC
Share This Article
Facebook Copy Link Print
Previous Article DK Shivakumar DK Shivakumar DK Shivakumar ಡಿಕೆಶಿಗೆ ಬಲಬದಿಗೆ ಹೂಪ್ರಸಾದ ನೀಡಿದ ಹಾಸನಾಂಬೆ
Next Article Bihar Election 1 Bihar Election 1 Bihar Election 1 ಬಿಹಾರ ಚುನಾವಣೆ : 71 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up