By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಂಡಸರಿಗೂ ಬಸ್‌ ಫ್ರೀ ಮಾಡಿದ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ : ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಗಂಡಸರಿಗೂ ಬಸ್‌ ಫ್ರೀ ಮಾಡಿದ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ : ಸಿಎಂ ಸಿದ್ದರಾಮಯ್ಯ

BlogLatestTop Storiesರಾಜ್ಯ-Karnataka

ಗಂಡಸರಿಗೂ ಬಸ್‌ ಫ್ರೀ ಮಾಡಿದ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ : ಸಿಎಂ ಸಿದ್ದರಾಮಯ್ಯ

KSRTC will have to close if buses are made free for men too: CM Siddaramaiah

Published December 8, 2024
Share
1 Min Read
Siddaramaiah
SHARE

ಬೆಂಗಳೂರು : ಗಂಡಸರಿಗೂ ಫ್ರೀ ಬಸ್‌ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ ಮಾಹಿತಿ ನೀಡಿದರು.

ಈ ವೇಳೆ ಅಲ್ಲೇ ಇದ್ದ ಪುರು ಷರು ನಮಗೂ ಫ್ರೀ ಬಸ್ ಕೊಡಿ ಎಂದು ಆಗ್ರಹಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಗಂಡಸರಿಗೂ ಫ್ರೀ ಬಸ್‌ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಅಂತ ಹೇಳಿದರು.

ಇನ್ನೂ ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

You Might Also Like

ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಅಗ್ನಿ ಅವಘಡ, ಹೊತ್ತಿ ಉರಿದ ಬಟ್ಟೆ ಗೋದಾಮು

ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೆ ಮತ್ತೆ ಇರಾನ್ ಕ್ಷಿಪಣಿ–ಡ್ರೋನ್ ದಾಳಿ

ಬಳ್ಳಾರಿ ಸೆಂಟ್ರಲ್ ಜೈಲಿನಿಂದ ನಟ ದರ್ಶನ್ ಬಿಡುಗಡೆ

ಸೆಕೆಂಡ್ ಕಾರ್ ಶೋರೂಂನಲ್ಲಿ ಕೆಲಸಕ್ಕಿದ್ದವನಿಂದಲೇ ಕಳ್ಳತನ

TAGGED:KSRTCSiddaramaiah
Share This Article
Facebook Copy Link Print
Previous Article Syrian rebels ಬಂಡುಕೋರರ ವಶವಾದ ಸಿರಿಯಾ ರಾಜಧಾನಿ ಡಮಾಸ್ಕಸ್, ದೇಶತೊರೆದ ಅಧ್ಯಕ್ಷ ಅಸ್ಸಾದ್
Next Article Nandini ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ ನಂದಿನಿ ಇಡ್ಲಿ, ದೋಸೆ ಹಿಟ್ಟು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up