ಸಂದರ್ಭ ಬಂದಾಗ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಅರೆಸ್ಟ್ ಮಾಡ್ತೀವಿ : ಸಿಎಂ
ಕೊಪ್ಪಳ : ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಆದರೆ ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ ಎಂದಿದ್ದಾರೆ. ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. … Continue reading ಸಂದರ್ಭ ಬಂದಾಗ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಅರೆಸ್ಟ್ ಮಾಡ್ತೀವಿ : ಸಿಎಂ
Copy and paste this URL into your WordPress site to embed
Copy and paste this code into your site to embed