By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡಲು ಮನವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡಲು ಮನವಿ

ತುಮಕೂರು-Tumakuru

ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡಲು ಮನವಿ

Published May 16, 2025
Share
1 Min Read
Kun 1 Kun 1 Kun 1
SHARE

ಕುಣಿಗಲ್ :- ಪಟ್ಟಣದ ಪುರಸಭೆಯಲ್ಲಿ 20.25 ವರ್ಷಗಳಿಂದ ನೀರು ಸರಬರಾಜು ಹೊರಗುತ್ತಿಗೆ ನೌಕರರಾಗಿ ಕೆಲಸ ನಿರ್ವಹಿಸಿದ್ದೇವೆ, ನಮ್ಮ ಹುದ್ದೆಯನ್ನು ರಾಜ್ಯ ಸರ್ಕಾರ ಖಾಯಂಗಗೊಳಿಸಬೇಕು, ಎಂದು ತಾಲೂಕು ದಂಡಾಧಿಕಾರಿ ರಶ್ಮಿ ಯು ರವರಿಗೆ ಮನವಿ ಪತ್ರ ಸಲ್ಲಿಸಿದರು,,

ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ ಕೆಲಸ ಮಾಡುವ ನೀರು ಸರಬರಾಜು ನೌಕರರನ್ನು ದೂಡಿಸಿಕೊಳ್ಳುವುದಕ್ಕೆ ಬಳಸಿಕೊಳ್ಳುತ್ತಿರುವುದು ಯಾವುದೇ ರೀತಿ ಸರಿಯಲ್ಲ, ಎಂದು ನೌಕರರು ಬೇಸರ ವ್ಯಕ್ತಪಡಿಸಿದರು,

ನಮಗೆ ಇದುವರೆಗೂ ಯಾವುದೇ ರೀತಿಯ ಸೇವಾ ಭದ್ರತೆಯು ಕೂಡ ದೊರೆತಿಲ್ಲ, ಇದರಿಂದ ನಮ್ಮ ಕುಟುಂಬಗಳು ಬೀದಿ ಪಾಲಾಗುವ ಪರಿಸ್ಥಿತಿಯಲ್ಲಿ ನಿಂತಿವೆ, ನಿತ್ಯ ಜೀವನದ ಅತಿ ಮುಖ್ಯವಾಗಿ ಸಾರ್ವಜನಿಕರಿಗೆ ಅತ್ಯಾವಶ್ಯಕವಾಗಿರುವಂತಹ ನೀರು ಸರಬರಾಜು ಸೇವೆಯನ್ನು ಹಬ್ಬ ಹರಿ ದಿನಗಳು ಎನ್ನದೆ ವಿಶ್ರಾಂತಿಯನ್ನು ಪಡೆಯದೆ ನಾವುಗಳು ನೀರು ಸರಬರಾಜು ಮಾಡಿಕೊಂಡು ಬಂದಿರುತ್ತೇವೆ ಎಂದು ತಿಳಿಸಿದರು,,

20 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ಸರ್ಕಾರದಿಂದ ಯಾವುದೇ ರೀತಿಯ ನೇರ ನೇಮಕಾತಿ ಹಾಗೂ ನೇರ ಪಾವತಿಯನ್ನು ಸಹ ಕೊಡದೆ ಇರುವುದು ತುಂಬಾ ವಿಪರ್ಯಾಸವಾಗಿದೆ ಎಂದರು,,

ನಾವುಗಳು ಸಾರ್ವಜನಿಕ ಹಿತ ದೃಷ್ಟಿಯಿಂದ ಯಾವುದೇ ಮುಷ್ಕರದಲ್ಲಿ ಭಾಗಿಯಾಗದೆ ಸಮರ್ಪಕವಾಗಿ ನೀರು ಸರಬರಾಜು ಸೇವೆಯಲ್ಲಿ ತೊಡಗಿದ್ದೇವೆ, ನಮ್ಮಗಳ ಸೇವೆಯನ್ನು ಗುರುತಿಸಿ ಒಂದು ತಿಂಗಳ ಒಳಗಾಗಿ ನೇರಪಾವತಿ ಅಡಿಯಲ್ಲಿ ಖಾಯಂ ಗೊಳಿಸಬೇಕು ಎಂದು ಮಾತನಾಡಿದರು,,

ಒಂದು ತಿಂಗಳ ಒಳಗಾಗಿ ನಮಗೆ ನೇರ ಪಾವತಿಯನ್ನು ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದ್ಯಂತ ನೀರು ಸರಬರಾಜು ಸೇವೆಯನ್ನು ಸ್ಥಗಿತಗೊಳಿಸಿ ನಮ್ಮ ಎಲ್ಲಾ ನೌಕರರು ಉಗ್ರ ಹೋರಾಟವನ್ನು ಮಾಡುತ್ತೇವೆ ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಸೂಚಿಸಿದರು,,

ಕುಡಿಯುವ ನೀರು ಎಲ್ಲರಿಗೂ ಅತ್ಯಮೂಲ್ಯವಾಗಿದೆ,ನಿಮ್ಮ ಎಲ್ಲಾ ಕಷ್ಟ ಸುಖದಲ್ಲಿ ನಾವುಗಳು ಸಹ ಭಾಗಿಯಾಗಿದ್ದೇವೆ,ಆದಷ್ಟು ಬೇಗ ನಿಮ್ಮ ಮನವಿಯನ್ನು ಸರ್ಕಾರಕ್ಕೆ ತಲುಪಿಸುವ ಕಾರ್ಯ ಮಾಡುತ್ತೇನೆ, ನಿಮ್ಮ ಖಾಯಂ ಹುದ್ದೆಗೆ ನಾವುಗಳು ಸಹ ಜೊತೆಯಾಗಿ ನಿಂತಿರುತ್ತೇವೆ,ಎಂದು ಅತ್ಯುತ್ತಮ ತಹಸೀಲ್ದಾರ್” ರಶ್ಮಿ ಯು” ರವರು ನೀರು ಸರಬರಾಜು ನೌಕರರಿಗೆ ತಿಳಿಸಿದರು,,

ವರದಿ : ನರಸಿಂಹರಾಜು

You Might Also Like

ಗೃಹ ಸಚಿವರ ತವರಿನಲ್ಲಿ ದಲಿತರ ಗೋಳನ್ನು ಕೇಳುವವರು ಯಾರು..?

ವಿಶೇಷವಾದ ಅಲಂಕಾರದಲ್ಲಿ ಸ್ಟೆಲ್ಲಾ ಮೇರಿಸ್ ಶಾಲಾ ವಿದ್ಯಾರ್ಥಿಗಳ ವಿಶ್ವ ಪರಿಸರ ದಿನಾಚರಣೆ

ಮೇ.10 ರಂದು ನಡೆಯಲಿರುವ ತಾಲೂಕು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಶಾಸಕ “ಎಚ್ ಡಿ ರಂಗನಾಥ್ “

ವೃದ್ಧನ ಬಳಿ ಹಣ ಪಡೆದು ಚೆಕ್ ಬಂದಿ ಅದಲು-ಬದಲು ಮಾಡಿದ ಬಿಲ್ ಕಲೆಕ್ಟೆರ್ : ಕಿರಣ್ ಕುಮಾರ್ ಆರೋಪ

ಜನಗಣತಿಯಲ್ಲಿ ಪರಿಶಿಷ್ಟ “ಆದಿ ದ್ರಾವಿಡ” ಉಪಜಾತಿಯಲ್ಲಿ “ಛಲವಾದಿ” ಎಂದು ಬರೆಸಬೇಕು : ಡಿಸಿ ವರದರಾಜು

TAGGED:Kunigal
Share This Article
Facebook Copy Link Print
Previous Article May 2025 Saampoorna Vani : May 2025
Next Article adsgdsgdg adsgdsgdg adsgdsgdg ಪಿಡಿಎನ್ಎ ಭ್ರಷ್ಟಾಚಾರ ನಿಗ್ರಹದಳ ಕಚೇರಿ ಉದ್ಘಾಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up