By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣ ತಾಲೂಕಿನ ಗೌಡಗೆರೆ ಕ್ಷೇತ್ರದಲ್ಲಿ ಡಿ.1 ರಂದು ಲಕ್ಷ ದೀಪೋತ್ಸವ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ರಾಮನಗರ-Ramanagara > ಚನ್ನಪಟ್ಟಣ ತಾಲೂಕಿನ ಗೌಡಗೆರೆ ಕ್ಷೇತ್ರದಲ್ಲಿ ಡಿ.1 ರಂದು ಲಕ್ಷ ದೀಪೋತ್ಸವ
Blogರಾಜ್ಯ-Karnatakaರಾಮನಗರ-Ramanagara

ಚನ್ನಪಟ್ಟಣ ತಾಲೂಕಿನ ಗೌಡಗೆರೆ ಕ್ಷೇತ್ರದಲ್ಲಿ ಡಿ.1 ರಂದು ಲಕ್ಷ ದೀಪೋತ್ಸವ

Laksha Deepotsav on December 1 in Gowdagere

Published November 29, 2024
Share
2 Min Read
SHARE

ಚನ್ನಪಟ್ಟಣ : ತಾಲೂಕಿನ ಪ್ರಸಿದ್ಧ ಪ್ರವಾಸಿ ಕೇಂದ್ರವಾದ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪನವರ ಪುಣ್ಯಕ್ಷೇತ್ರದಲ್ಲಿ ಡಿ.1 ರ ಭಾನುವಾರ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿರುವ ಪವಾಡ ಬಸಪ್ಪನವರ ಹುಟ್ಟುಹಬ್ಬ ಹಾಗೂ ಕಾರ್ತಿಕ ‌ಮಾಸದ ಅಂಗವಾಗಿ ಈ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿವರ್ಷವೂ ಈ ಕಾರ್ಯಕ್ರಮವನ್ನು ಕ್ಷೇತ್ರದಲ್ಲಿ ನಡೆಸಿಕೊಂಡು ಬರಲಾಗುತ್ತಿದ್ದು, ಡಿ. 1ರ ಭಾನುವಾರ, ಬೆಳಿಗ್ಗೆ 11 ಗಂಟೆಗೆ ಬಸವಪ್ಪನವರ ಹುಟ್ಟುಹಬ್ಬದ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 6 ಗಂಟೆಗೆ ನಡೆಯಲಿರುವ ಲಕ್ಷ ದೀಪೋತ್ಸವಕ್ಕೆ ಹಲವಾರು ಗಣ್ಯರು ಚಾಲನೆ ನೀಡಲಿದ್ದಾರೆ.

ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ದತೆ ಕೈಗೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗದ ಸಾವಿರಾರು ಭಕ್ತಾಧಿಗಳು ಭಾಗವಹಿಸಲಿದ್ದಾರೆ. ದೀಪೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾಧಿಗಳ ಮೂಲಭೂತ ಸೌಕರ್ಯಕ್ಕೆ ಕ್ಷೇತ್ರದ ಆಡಳಿತ ಮಂಡಳಿ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಭಕ್ತಾದಿಗಳು ಪವಿತ್ರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು ಎಂದು ಕ್ಷೇತ್ರದ ಧರ್ಮದರ್ಶಿಗಳಾದ ಡಾ. ಮಲ್ಲೇಶ್ ಗುರೂಜೀ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.

ಕೇರಳ ದೀಪಗಳ ಬಳಕೆ!
ಪ್ರತಿವರ್ಷವೂ ಕ್ಷೇತ್ರದಲ್ಲಿ ಬಹಳ ವಿಶಿಷ್ಟವಾಗಿ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಈ ಬಾರಿ ಕೇರಳದಿಂದ ದೀಪಗಳನ್ನು ತರಿಸಲಾಗುತ್ತಿದ್ದು, ದೇವರನಾಡು ಕೇರಳದ ದೀಪಗಳನ್ನು ಹಚ್ಚಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಭಕ್ತರಿಗೆ ದೀಪ ಹಚ್ಚಲು ಅವಕಾಶ ನೀಡಲಾಗಿದ್ದು, ಇಡೀ ಕ್ಷೇತ್ರ ದೀಪದಿಂದಲೇ ಕಂಗೊಳಿಸಲು ರೂಪುರೇಷೆ ಸಿದ್ದಪಡಿಸಲಾಗಿದೆ. ಭಕ್ತಾಧಿಗಳಿಂದಲೇ ದೀಪೋತ್ಸವಕ್ಕೆ ಚಾಲನೆ ಕೊಡಿಸಲು ಕ್ಷೇತ್ರದ ಧರ್ಮದರ್ಶಿಗಳು ತೀರ್ಮಾನಿಸಿದ್ದಾರೆ‌.

ಆಕಾಶದಲ್ಲಿ ಮದ್ದಿನ‌ ಚಿತ್ತಾರ!
ದೀಪೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ವಿಶೇಷವಾದ ಸಿಡಿಮದ್ದು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಒಂದು ಗಂಟೆಗಳ ಕಾಲ ನಿರಂತರವಾಗಿ ಸಿಡಿಮದ್ದು ಸಿಡಿಸುವ ಕಾರ್ಯಕ್ರಮ ನಡೆಯಲಿದೆ. ಅಕಾಶದಲ್ಲಿ ವಿವಿಧ ಬಣ್ಣ ಹಾಗೂ ಆಕೃತಿಗಳ ಚಿತ್ತಾರ ಮೂಡಿಸುವ ಉದ್ದೇಶ ಹೊಂದಲಾಗಿದೆ.

ಈ ಕಾರ್ಯಕ್ರಮಕ್ಕೆ ರಾಜ್ಯವಷ್ಟೇ ಅಲ್ಲದೇ ಹೊರರಾಜ್ಯ ಹಾಗೂ ವಿದೇಶಿಗರು ಸಹ ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾಧಿಗಳಿಗೆ ಊಟ, ನೀರು ಹಾಗೂ ವಸತಿ ಸವಲತ್ತು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಪ್ರಯುಕ್ತ ನವದುರ್ಗಿಯರ ಮಂಟಪ ಲೋಕಾಪರ್ಣೆ ನಡೆಯಲಿದೆ. ಈ ಅಭೂತಪೂರ್ವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕ್ಷೇತ್ರದ ಧರ್ಮದರ್ಶಿ ಡಾ.ಮಲ್ಲೇಶ್ ಗುರೂಜೀ ಮನವಿ ಮಾಡಿದ್ದಾರೆ

You Might Also Like

ಲೆಬನಾನ್ ಪೇಜರ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಭಾರತೀಯ ಮೂಲದ ಉದ್ಯಮಿಯ ಹೆಸರು ಲಿಂಕ್

ಕಾಡಾನೆಗಳ ಬೀಟಮ್ಮ ಗ್ಯಾಂಗ್ ಕಾಟ, ಚಿಕ್ಕಮಗಳೂರಿನ ಹಲವೆಡೆ ನಿಷೇಧಾಜ್ಞೆ ಜಾರಿ

ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ, ಟ್ರಕ್​ಗೆ ಕಾರು ಡಿಕ್ಕಿಯಾಗಿ , 7 ಮಂದಿ ಸಾವು

ರಾಜ್ಯದಲ್ಲಿ 20 ಔಷಧ ಪರವಾನಗಿ ರದ್ದು, 133 ಔಷಧ ಪರವಾನಗಿಗಳ ಅಮಾನತು

ಸ್ಮಾರ್ಟ್ ಸಿಟಿಲ್ಲಿ ಸ್ಮಾಟ್ ಆದ ನಮ್ಮ ಮೆಟ್ರೋ

TAGGED:Laksha Deepotsava
Share This Article
Facebook Copy Link Print
Previous Article pushpa 2 trailer ಪುಷ್ಪ – 2 ಚಿತ್ರಕ್ಕೆ ಸಿಕ್ತು U/A ಸರ್ಟಿಫಿಕೇಟ್
Next Article MP Renukacharya ಯತ್ನಾಳ್ ಹಿಂದೂ ಹುಲಿಯಲ್ಲ, ಹಿಂದೂ ಇಲಿ : ಮಾಜಿ ಶಾಸಕ ರೇಣುಕಾಚಾರ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up