ಲಾಲ್ ಬಾಗ್ ಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಇಂದು ಲಾಲ್ಬಾಗ್ನ ಗಾಜಿನಮನೆಯಲ್ಲಿ ಫ್ಲವರ್ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದಾರೆ. ಈ ವರ್ಷ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಮೂಡಿಬಂದಿದ್ದು, ಆಗಸ್ಟ್ 19ರವರೆಗೂ ನಲ್ಲಿ ಫ್ಲವರ್ ಶೋ ಇರಲಿದೆ. ಸಂಸತ್, ಭೀಮ ಸ್ಮರಾಕ, ಅಂಬೇಡ್ಕರ್ ಅವರು ಹುಟ್ಟಿದ ಜಾಗ, ಅವರು ಹುಟ್ಟಿ ಬೆಳೆದು ಬಂದಂತಹ ಹಾದಿ ಹೇಗಿತ್ತು ಎನ್ನುವುದು ಪ್ಲವರ್ … Continue reading ಲಾಲ್ ಬಾಗ್ ಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Copy and paste this URL into your WordPress site to embed
Copy and paste this code into your site to embed