By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ, ಈ ಬಾರಿ ವಿಶೇಷತೆ ಏನು ಗೊತ್ತೇ..?
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ, ಈ ಬಾರಿ ವಿಶೇಷತೆ ಏನು ಗೊತ್ತೇ..?
ರಾಜ್ಯ-Karnataka

ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ, ಈ ಬಾರಿ ವಿಶೇಷತೆ ಏನು ಗೊತ್ತೇ..?

Published July 15, 2024
Share
1 Min Read
Flower Show
SHARE

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌’ ಅವರ ಜೀವನ ವಿಷಯಾಧಾರಿತ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ.

ಸ್ವಾತಂತ್ರೋತ್ಸವದ ಅಂಗವಾಗಿ 2024ರ ಅಗಸ್ಟ್‌ 8ರಿಂದ ಅಗಸ್ಟ್‌ 19ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಇದಕ್ಕಾಗಿ ಈಗಾಗಲೇ ತೋಟಗಾರಿಕೆ ಇಲಾಖೆ ವಿವಿಧ ಬಗೆಯ ಅಲಂಕಾರಿಕ, ದೇಶಿ–ವಿದೇಶಿ ಹೂಗಳನ್ನು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಲಾಲ್‌ಬಾಗ್‌ನ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ ಮಾತನಾಡಿ, ಗಾಜಿನ ಮನೆಯಲ್ಲಿ ಅಂಬೇಡ್ಕರ್‌ ಅವರ ಪುತ್ಥಳಿ, ಕಲಾಕೃತಿಗಳು ಸೇರಿ ಅವರ ಜೀವನದ ಪ್ರಮುಖ ಘಟನೆಗಳ ಛಾಯಾಚಿತ್ರಗಳು, ಸಂಕ್ಷಿಪ್ತ ಮಾಹಿತಿ ಒದಗಿಸುವ ಬ್ಯಾನರ್‌ಗಳನ್ನು ಅಳವಡಿಸಲಾಗುವುದು.

ಗಾಜಿನ ಮನೆಯಲ್ಲಿ ಒಂದು ಭಾಗದಲ್ಲಿ ಸಂಸತ್ ಭವನ, ಅಂಬೇಡ್ಕರ್‌ ಅವರು ಜನಿಸಿದ ಸ್ಥಳ ಹಾಗೂ ಸಂವಿಧಾನದ ಪ್ರತಿಕೃತಿಗಳನ್ನು ಪುಷ್ಪಗಳಲ್ಲಿ ಅಲಂಕರಿಸುವ ಕುರಿತು ತಜ್ಞರೊಂದಿಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಈಗಾಗಲೇ ಎರಡು ಮೂರು ಸಭೆಗಳು ನಡೆದಿವೆ.

ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ವಿಚಾರಧಾರೆಗಳನ್ನು ಹೂ ರಾಶಿಯ ಮೂಲಕ ಯುವ ಸಮೂಹ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶವಿದೆ. ಲಾಲ್‌ಬಾಗ್‌ನ ಎಲ್ಲ ದ್ವಾರಗಳಲ್ಲಿ ಅಂಬೇಡ್ಕರ್‌ ಅವರ ವಿಚಾರಧಾರೆಗಳನ್ನು ತಿಳಿಸುವ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗುವುದು.

ಗಾಜಿನ ಮನೆಯ ಒಳಾಂಗಣದಲ್ಲಿ ಐತಿಹಾಸಿಕ ಘಟನೆಗಳನ್ನು ಸಾರುವ ಫ್ಲೆಕ್ಸ್‌ಗಳು, ಪ್ರತಿಕೃತಿಗಳನ್ನು ಅಳವಡಿಸುವ ಕುರಿತು ಚಿಂತನೆ ನಡೆಯುತ್ತಿದೆ. ಜುಲೈ ಅಂತ್ಯ ಅಥವಾ ಆಗಸ್ಟ್ 1 ನೇ ವಾರದೊಳಗೆ ಕೆಲಸ ಪ್ರಾರಂಭಿಸಲು ಕಾರ್ಮಿಕರಿಗೆ ಸೂಚಿಸಲಾಗುವುದು ಎಂದು ಹೇಳಿದರು.

You Might Also Like

ಕಾರಿಗೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರ ಸಾವು

ಮುಂದಿನ ಮೂರು 3 ಗಂಟೆಗಳಲ್ಲಿ ರಾಜ್ಯದಲ್ಲಿ ಮಳೆ ಸಾಧ್ಯತೆ – ಎಲ್ಲೆಲ್ಲಿ ಮಳೆ

60 ಅಡಿ ಆಳದ ಬಾವಿಗೆ ಬಿದ್ದು ಬದುಕಿ ಬಂದ 94 ವರ್ಷದ ವೃದ್ಧೆ

ಬೆಂಗಳೂರಿಗರಿಗೆ ಡಬಲ್ ಶಾಕ್, ಹಾಲಿನ ಬೆಲೆ ಏರಿಕೆ ಜೊತೆ ಕಸಕ್ಕೂ ಕಟ್ಟಬೇಕು ಟ್ಯಾಕ್ಸ್

ವಿಧಾನಸಭಾ ಉಪಚುನಾವಣೆ : 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

TAGGED:bengaluruFlower ShowIndependence DayLalbagh Flower Show
Share This Article
Facebook Copy Link Print
Previous Article ಜಾನುವಾರು ಮೈ ತೊಳೆಯಲು ಹೋದ ಯುವಕ ಕಾಲು ಜಾರಿ ನೀರುಪಾಲು
Next Article Mukesh Sahni ಬಿಹಾರದಲ್ಲಿ ಮಾಜಿ ಸಚಿವನ ತಂದೆಯ ಭೀಕರ ಕೊಲೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ-Karnataka
February 11, 2026
Vande Mataram
ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯ
ರಾಷ್ಟ್ರೀಯ-National
February 11, 2026
Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up