By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BIhar : ಕದ್ದು ಮುಚ್ಚಿ 2ನೇ ಮದುವೆಯಾದ ಮಗನನ್ನು ಪಕ್ಷದಿಂದ ಉಚ್ಛಾಟಿಸಿದ ಲಾಲು ಪ್ರಸಾದ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - BIhar : ಕದ್ದು ಮುಚ್ಚಿ 2ನೇ ಮದುವೆಯಾದ ಮಗನನ್ನು ಪಕ್ಷದಿಂದ ಉಚ್ಛಾಟಿಸಿದ ಲಾಲು ಪ್ರಸಾದ್

ರಾಷ್ಟ್ರೀಯ-NationalLatestTop Stories

BIhar : ಕದ್ದು ಮುಚ್ಚಿ 2ನೇ ಮದುವೆಯಾದ ಮಗನನ್ನು ಪಕ್ಷದಿಂದ ಉಚ್ಛಾಟಿಸಿದ ಲಾಲು ಪ್ರಸಾದ್

Lalu Prasad expels elder son Tej Pratap Yadav from party and family for ‘irresponsible behaviour’

Published May 26, 2025
Share
2 Min Read
Tej Pratap Yadav Tej Pratap Yadav Tej Pratap Yadav
SHARE

BIhar : Lalu Prasad expels elder son Tej Pratap Yadav from party and family for ‘irresponsible behaviour’

ಬಿಹಾರದ ಲಾಲು ಪ್ರಸಾದ್ ಯಾದವ್ ಕುಟುಂಬದಲ್ಲಿ ಬಿರುಗಾಳಿ ಯೊಂದು ಎದ್ದು ಇದೀಗ ಬಿಹಾರ ರಾಜ್ಯದ ರಾಜ್ಯ ರಾಜಕೀಯದಲ್ಲಿ ಭಾರಿ ಸುಂಟರಗಾಳಿ ಏಳುವ ಲಕ್ಷಣಗಳು ಗೋಚರಿಸುತ್ತಿವೆ. ಅಷ್ಟಕ್ಕೂ ಲಾಲು ಕುಟುಂಬದಲ್ಲಿ ಎದ್ದ ಬಿರುಗಾಳಿ ಮತ್ತು ಇದರಿಂದ ಬಿಹಾರದ ರಾಜ್ಯ ರಾಜಕೀಯದಲ್ಲಿ ಏ ಳಲಿರುವ ಸುಂಟರಗಾಳಿಯಾದರೂ ಏನು ಎಂಬ ಕುತೂಹಲಕಾರಿ ಸಂಗತಿ ಏನೆಂದರೆ ಬಿಹಾರದ ಮಾಜಿ ಮುಖ್ಯಮಂತ್ರಿ ಆರ್ ಜೆ ಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ತನ್ನ ಮೊದಲನೇ ಪತ್ನಿ ಹಾಗೂ ಲಾಲ್ ಪ್ರಸಾದ್ ಯಾದವ್ ಮತ್ತವರ ತಾಯಿ ಮತ್ತು ಕುಟುಂಬದ ಒಪ್ಪಿಗೆ ಇಲ್ಲದೆ ಕದ್ದು ಮುಚ್ಚಿ ಎರಡನೇ ವಿವಾಹವಾಗಿರುವುದೇ ಇದಕ್ಕೆ ಕಾರಣವಾಗಿದೆ.

ಕೆಲವು ದಿನಗಳಿಂದೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಲಾಲು ಪ್ರಸಾದ್ ಯಾದವ್ ರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಇನ್ನೊಂದು ವಿವಾಹವಾಗಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಈ ಸುದ್ದಿಗಳನ್ನು ಯಾರೂ ನಂಬಿರಲಿಲ್ಲ .ಇದರ ಬೆನ್ನಲ್ಲೇ ಕಳೆದ ಶುಕ್ರವಾರ ತೇಜ್ ಪ್ರತಾಪ್ ಯಾದವ್ ಅವರೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ “ನಾನು ಮತ್ತು ಅನುಷ್ಕಾ ಯಾದವ್ ಸುಮಾರು 12 ವರ್ಷಗಳಿಂದ ಸಂಬಂಧ ಹೊಂದಿದ್ದೇನೆ.

ಇದನ್ನು ಈ ಮೊದಲೇ ತಮ್ಮಲ್ಲಿ ಹೇಳಿಕೊಳ್ಳಬೇಕೆಂದಿದ್ದೆ .ಆದರೆ ಸಮಯ,ಸಂದರ್ಭಗಳು ಕೂಡಿಬಂದಿರಲಿಲ್ಲ. ಹೀಗಾಗಿ ತಾವೆಲ್ಲ ನನ್ನನ್ನು ಅರ್ಥ ಮಾಡಿಕೊಳ್ಳುತ್ತೀರಿ ಎಂದು ಭಾವಿಸಿದ್ದೇನೆ. ಎಂದು ಮನವಿ ಮಾಡಿಕೊಂಡಿದ್ದರು.

ಇದರ ಬೆನ್ನಲ್ಲೇ ತೇಜ್ ಪ್ರತಾಪ್ ಯಾದವ್ ಮತ್ತು ಅನುಷ್ಕಾ ಯಾದವ್ ಜೊತೆಯಾಗಿರುವ ಮತ್ತು ಅವರ ಖಾಸಗಿ ಫೋಟೋಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಇದರಿಂದ ತೀವ್ರ ಮುಜುಗರಕ್ಕೊಳಗಾಗಿರುವ ಲಾಲು ಪ್ರಸಾದ್ ಯಾದವ್ ತನ್ನ ಮಗ ತೇಜ್ ಪ್ರತಾಪ್ ಯಾದವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಇದು ಬಿಹಾರ ರಾಜ್ಯ ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಮಹಾ ಸುಂಟರಗಾಳಿ ಏಳುವ ಸಾಧ್ಯತೆಗಳು ಇವೆ ಎಂಬ ಮಾತುಗಳು ಇದೀಗ ಕೇಳಿ ಬರುತ್ತಿವೆ.

You Might Also Like

ಯಾದಗಿರಿ : ಕಾರು–ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ, 7 ಮಂದಿ ಸಾವು

ಐಫೋನ್ 17 ಜೊತೆ ಹೊಸ ಫೋನ್ ಪರಿಚಯಿಸಿದ ಆಪಲ್ : ಇಲ್ಲಿದೆ ಹೊಸ ಮಾಡೆಲ್ ಗಳ ಮಾಹಿತಿ

ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ

ಚಳಿಗೆ ಬೆಂಕಿ ಹಾಕಿಕೊಂಡು ಬೆಚ್ಚಗೆ ಮಲಗಿದ್ದ ನಾಲ್ವರು ಉಸಿರುಗಟ್ಟಿ ಸಾವು

Chenab Bridge : ಪಹಲ್ಗಾಮ್ ಉಗ್ರರ ದಾಳಿ ಬಳಿಕ ಮೊದಲ ಬಾರಿಗೆ ಕಾಶ್ಮೀರಕ್ಕೆ ಮೋದಿ ಭೇಟಿ : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ

TAGGED:BiharLalu Prasad YadavTej Pratap Yadav
Share This Article
Facebook Copy Link Print
Previous Article Trump Vs Putin Trump Vs Putin Trump Vs Putin Donald Trump : ಪುಟಿನ್ ಹುಚ್ಚನಂತೆ ವರ್ತಿಸುತ್ತಿದ್ದಾನೆ : ರೊಚ್ಚಿಗೆದ್ದ ಟ್ರಂಪ್
Next Article Madhya Pradesh Leader Madhya Pradesh Leader Madhya Pradesh Leader Obscene Video : ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರೀಯೆ ನಡೆಸಿದ್ದ ಬಿಜೆಪಿ ನಾಯಕನ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up