By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಮೀನು ವ್ಯಾಜ್ಯ ಹಿನ್ನೆಲೆ – ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಜಮೀನು ವ್ಯಾಜ್ಯ ಹಿನ್ನೆಲೆ – ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ

ರಾಜ್ಯ-KarnatakaLatestಬೆಳಗಾವಿ-Belagavi

ಜಮೀನು ವ್ಯಾಜ್ಯ ಹಿನ್ನೆಲೆ – ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ

Land dispute background – Woman fatally attacked on court premises

Published November 19, 2025
Share
1 Min Read
gddgh gddgh gddgh
SHARE

ಬೆಳಗಾವಿ : ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಿಲ್ದಾಣವಾಗಿರುವ ಸಿವಿಲ್ ನ್ಯಾಯಾಲಯದ ಆವರಣದಲ್ಲೇ ಮಹಿಳೆಯೊಬ್ಬರ ಮೇಲೆ ನಡೆದ ಮಾರಕಾಸ್ತ್ರ ದಾಳಿ ಸ್ಥಳೀಯರಲ್ಲಿ ಭೀತಿಗೊಳಿಸಿದೆ. ಜಮೀನು ವ್ಯಾಜ್ಯ ಹಿನ್ನೆಲೆ ಈ ದಾಳಿ ನಡೆದಿರುವುದು ಬೆಳಕಿಗೆ ಬಂದಿದೆ.

ಮಿನಾಕ್ಷಿ ಶೀಂಧೆ ಎಂಬ ಮಹಿಳೆ ಜಮೀನು ಸಂಬಂಧಿತ ವಿವಾದಕ್ಕೆ ಸಂಬಂಧಿಸಿ ಅಥಣಿ ಸಿವಿಲ್ ಕೋರ್ಟ್‌ಗೆ ದಾವೆ ಹೂಡಿದ್ದು, ಮಂಗಳವಾರ ಕೋರ್ಟ್‌ಗೆ ಹಾಜರಾಗಲು ಬಂದ ಸಂದರ್ಭದಲ್ಲಿ ಘಟನೆ ನಡೆದಿದೆ. ಬಾಳಾಸಾಹೇಬ ಚೌವ್ಹಾಣ್ ಎಂಬಾತ ಆಕೆಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ ಎಂದು ಪ್ರಾಥಮಿಕ ಮಾಹಿತಿ.

ಹಲ್ಲೆ ವೇಳೆ ಮಿನಾಕ್ಷಿ ತಲೆ ಹಾಗೂ ಕೈ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, “ನ್ಯಾಯಾಲಯಕ್ಕೆ ನೀನು ಬಂದು ಹಾಜರಾಗುತ್ತಿಯಾ..? ನಿನ್ನ ಬಾಳೋಕೆ ಬಿಡಲ್ಲ!” ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಸಧ್‌ಅಥಣಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಹಿನ್ನೆಲೆಯಲ್ಲಿ ಅಥಣಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಲಾಗಿದೆ.

ವರದಿ : ಸೂರಜ್ ಕೋರೆ, ಚಿಕ್ಕೋಡಿ ವರದಿಗಾರರು

You Might Also Like

ದೆಹಲಿ ಮತ್ತು ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ, ಪೋಷಕರಲ್ಲಿ ಆತಂಕ

ಇಂದಿನ TOP 10 ಸುದ್ದಿಗಳು (24-06-2025)

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ..!

ಹೀಗೆ ಬಿಟ್ರೆ ಸಿದ್ದರಾಮಯ್ಯ ಒಂದು ದಿನ ನಾಡದೇವತೆ ಚಾಮುಂಡಿಗಿಂತ ದೊಡ್ಡವರಾಗ್ತಾರೆ : ಪ್ರತಾಪ್ ಸಿಂಹ

ಭಾರತ-ಚೀನಾ ವಿದೇಶಾಂಗ ಸಚಿವರ ಭೇಟಿ ಫಲಪ್ರದ, ರಸಗೊಬ್ಬರ ಟನಲ್ ಮೆಷಿನ್ ಪೂರೈಕೆಗೆ ಒಪ್ಪಿಗೆ

Share This Article
Facebook Copy Link Print
Previous Article mantri mall mantri mall mantri mall ಬೆಂಗಳೂರು : ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಮತ್ತೆ ಬೀಗ
Next Article Cyber Crime Cyber Crime Cyber Crime ಸೈಬರ್‌ ವಂಚಕರಿಗೆ ಬಿಗ್‌ ಶಾಕ್‌ ಕೊಟ್ಟ ಸುಪ್ರೀಂ ಕೋರ್ಟ್..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up