By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ

BlogEntertainmentLatestರಾಜ್ಯ-Karnataka

ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ

'Langoti Man' faces backlash over its title and teaser scene

Published August 30, 2024
Share
1 Min Read
Langoti Man
SHARE

‘ಲಂಗೋಟಿ ಮ್ಯಾನ್` ಕನ್ನಡ ಚಲನಚಿತ್ರದ ಟ್ರೈಲರಿನಲ್ಲಿ ಒಬ್ಬ ಜನೀವಾರಧಾರಿ ಮತ್ತು ಲಂಗೋಟಿ ಹಾಕಿರುವ ಬ್ರಾಹ್ಮಣ ವ್ಯಕ್ತಿಯನ್ನು ಹಾಸ್ಯಸ್ಪದವಾದ ರೀತಿಯಲ್ಲಿ ತೋರಿಸಿರುವುದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಿತಿಯ ಬೆಂಗಳೂರು ಜಿಲ್ಲಾ ಸಮನ್ವಯಕರಾದ ಶ್ರೀ. ಶರತ್ ಕುಮಾರ್ ಇವರು `ಈ ಚಲನಚಿತ್ರದ ಮೂಲಕ ಸಮಾಜದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ.

ಹಾಗಾಗಿ ಸೆನ್ಸಾರ್ ಬೋರ್ಡ್ ಈ ಚಲನಚಿತ್ರಕ್ಕೆ ಅನುಮತಿ ನೀಡಬಾರದು, ಒಂದು ವೇಳೆ ನೀಡಿದ್ದಲ್ಲಿ ಕೂಡಲೇ ಅದನ್ನು ಹಿಂಪಡೆಯಬೇಕು, ಚಲನಚಿತ್ರ ನಿರ್ದೇಶಕರು-ನಿರ್ಮಾಪಕರು ಇದೇ ರೀತಿ ಅನ್ಯ ಧರ್ಮಿಯರ ಸಾಂಸ್ಕೃತಿಕ ಉಡುಪುಗಳನ್ನು ಹಾಸ್ಯಸ್ಪದವಾಗಿ ತೋರಿಸುವ ಧೈರ್ಯವನ್ನು ತೋರಿಸುವರೇ ಎಂದು ಪ್ರಶ್ನಿಸಿದ್ದಾರೆ.

‘ಲಂಗೋಟಿ ಮ್ಯಾನ್’ ಚಲನಚಿತ್ರವನ್ನು ಹಿಂದೂ ಜನಜಾಗೃತಿ ಸಮಿತಿ ಬಹಿಷ್ಕರಿಸುತ್ತದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಈ ಚಲನಚಿತ್ರ ವಿರುದ್ಧ ಸೆನ್ಸಾರ್ ಮಂಡಳಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮುಂಬರುವ ಚಲನಚಿತ್ರಗಳಲ್ಲಿ ದೇವರ ಮತ್ತು ಹಿಂದೂಗಳ ಭಾವನೆಗೆ ಧಕ್ಕೆಯಾಗದಂತೆ ನೋಡಬೇಕು’ ಎಂದು ಮನವಿ ಮಾಡಿದರು.

ಮತ್ತೆ ಒಂದಾದ ಅನುಪ್-ಸುದೀಪ್ ಜೋಡಿ, ಸೆ.2ಕ್ಕೆ ಬಿಗ್ ಅನೌನ್ಸ್ಮೆಂಟ್

ಸ್ಯಾಂಡಲ್ ವುಡ್ ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಭಾವನೆಗಳಿಗೆ ಧಕ್ಕೆ ತರುವ ಚಿತ್ರಗಳಿಗೆ ಅನುಮತಿ ನೀಡಲಾಗುತ್ತಿದೆ. ‘ರಾಮನ ಅವತಾರ’ ಈಗ `ಲಂಗೋಟಿ ಮ್ಯಾನ್’ ಈ ಚಿತ್ರಗಳಲ್ಲಿ ಉದ್ದೇಶಪೂರ್ವಕವಾಗಿ ಹಿಂದೂ ದೇವರು ಮತ್ತು ಸಂಸ್ಕೃತಿಯನ್ನು ಗುರಿ ಮಾಡಿ ಹೆಸರಿಸಲಾಗಿದ್ದು, ವಾಸ್ತವದಲ್ಲಿ ಇಂತಹ ವಿವಾದಗಳು ಏಳದಂತೆ ಮುತುವರ್ಜಿ ವಹಿಸಿವುದು ಸೆನ್ಸಾರ್ ಮಂಡಳಿಯ ಜವಾಬ್ದಾರಿಯಾಗಿದೆ. ಈ ರೀತಿಯ ಚಿತ್ರಗಳಿಗೆ ಅನುಮತಿ ನೀಡುವುದೆಂದರೆ ಮಂಡಳಿಯ ಬೇಜವಾಬ್ದಾರಿಯಾಗಿದೆ. ಹಿಂದೂ ಸಮಾಜ ಇದನ್ನು ಎಂದಿಗೂ ಸಹಿಸುವುದಿಲ್ಲ.

You Might Also Like

ಇಂದು ಮೊದಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’

ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣ : ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಅರೆಸ್ಟ್

ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ನೀರು ಬಿಡುವಂತೆ ಸುಪ್ರೀಂ ಸೂಚನೆ

Tej Pratap Yadav : ಪಕ್ಷದಿಂದ ಉಚ್ಚಾಟನೆ ಬಳಿಕ ತಂದೆ-ತಾಯಿಗೆ ಭಾವನಾತ್ಮಕ ಪತ್ರ ಬರೆದ ತೇಜ್‌ ಪ್ರತಾಪ್‌ ಯಾದವ್

ಇಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’, ಏನಿದರ ಹಿನ್ನೆಲೆ..? ಮಹತ್ವ..?

TAGGED:Langoti ManSandalwood
Share This Article
Facebook Copy Link Print
Previous Article Kiccha Sudeep ಮತ್ತೆ ಒಂದಾದ ಅನುಪ್-ಸುದೀಪ್ ಜೋಡಿ, ಸೆ.2ಕ್ಕೆ ಬಿಗ್ ಅನೌನ್ಸ್ಮೆಂಟ್
Next Article Colorless clay Ganesha idol ಬಣ್ಣ ರಹಿತ ಮಣ್ಣಿನ ಮೂರ್ತಿಗಳ ಪೂಜಿಸುವಂತೆ ಈಶ್ವರ ಖಂಡ್ರೆ ಮನವಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up