ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ

‘ಲಂಗೋಟಿ ಮ್ಯಾನ್` ಕನ್ನಡ ಚಲನಚಿತ್ರದ ಟ್ರೈಲರಿನಲ್ಲಿ ಒಬ್ಬ ಜನೀವಾರಧಾರಿ ಮತ್ತು ಲಂಗೋಟಿ ಹಾಕಿರುವ ಬ್ರಾಹ್ಮಣ ವ್ಯಕ್ತಿಯನ್ನು ಹಾಸ್ಯಸ್ಪದವಾದ ರೀತಿಯಲ್ಲಿ ತೋರಿಸಿರುವುದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಿತಿಯ ಬೆಂಗಳೂರು ಜಿಲ್ಲಾ ಸಮನ್ವಯಕರಾದ ಶ್ರೀ. ಶರತ್ ಕುಮಾರ್ ಇವರು `ಈ ಚಲನಚಿತ್ರದ ಮೂಲಕ ಸಮಾಜದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಸೆನ್ಸಾರ್ ಬೋರ್ಡ್ ಈ ಚಲನಚಿತ್ರಕ್ಕೆ ಅನುಮತಿ ನೀಡಬಾರದು, ಒಂದು ವೇಳೆ ನೀಡಿದ್ದಲ್ಲಿ ಕೂಡಲೇ ಅದನ್ನು ಹಿಂಪಡೆಯಬೇಕು, ಚಲನಚಿತ್ರ … Continue reading ಧಾರ್ಮಿಕ ಭಾವನೆಗೆ ಧಕ್ಕೆ : ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಬೋರ್ಡ್ ಅನುಮತಿ ನೀಡದಂತೆ ಆಗ್ರಹ