By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಳ್ಳಾರಿ-Ballary > ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!
CrimeEntertainmentLatestಬಳ್ಳಾರಿ-Ballary

ಕಳೆದ ವರ್ಷ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ವಾರಸುದಾರರಿಗೆ ವಾಪಸ್!

Published June 30, 2024
Share
1 Min Read
SHARE

ಬಳ್ಳಾರಿ: ವಿಜಯನಗರ ಜಿಲ್ಲಾ ಪೊಲೀಸರ (Vijayanagara Police) ನಿರಂತರ ಕಾರ್ಯಾಚರಣೆಯಲ್ಲಿ ಕಳೆದ 1 ವರ್ಷದಿಂದ ಕಳ್ಳತನವಾಗಿದ್ದ ಕೋಟ್ಯಂತರ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದ ಪೊಲೀಸರು ಅದನ್ನು ವಾರಸುದಾರರಿಗೆ (Property Owners) ಹಿಂದಿರುಗಿಸಿದ್ದಾರೆ.

ಕಳೆದ 1 ವರ್ಷದಲ್ಲಿ 244 ಪ್ರಕರಣಗಳಲ್ಲಿ 2 ಕೋಟಿ 15 ಲಕ್ಷ 53 ಸಾವಿರದ 637 ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ವರ್ಷದ ಅವಧಿಯಲ್ಲಿ ಕಳುವಾಗಿದ್ದ KKRTC ಬಸ್, ಬಂಗಾರ, ಬೆಳ್ಳಿ, ಹಸು, ಕರು, ದನ ಸೇರಿದಂತೆ ಇತರೆ ಸ್ವತ್ತುಗಳು ಪೊಲೀಸರು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ. ಇದನ್ನೂ ಓದಿ: ಈ ಸರ್ಕಾರ ದಾರಿ ತಪ್ಪಿದ ಮಗನಂತಾಗಿದೆ: ಜೋಶಿ ಕಿಡಿ

ಒಂದು ವರ್ಷದ ಅವಧಿಗೆ ದಾಖಲಾದ ಸ್ವತ್ತಿನ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ಕೋಟಿ 54 ಲಕ್ಷದ 89,001 ಸಾವಿರ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿತ್ತು. ಆ ಪೈಕಿ 2,15,53,637 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ‌.

ಈ ಪೈಕಿ 85,83,637 ರೂ. ಮೌಲ್ಯದ 96 ದ್ವಿ-ಚಕ್ರವಾಹನಗಳು, 42,31,200 ರೂ. ಮೌಲ್ಯದ 18 ತೋಲ ಬಂಗಾರದ, 95,300 ರೂ. ಮೌಲ್ಯದ 30 ತೋಲ ಬೆಳ್ಳಿ ಆಭರಣಗಳು ಹಾಗೂ 2,05,000 ರೂ. ಮೌಲ್ಯದ 25 ಮೊಬೈಲ್ ಗಳನ್ನ ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಇದನ್ನೂ ಓದಿ: ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ

You Might Also Like

school life

ಕ್ರಿಪ್ಟೋ ಕರೆನ್ಸಿ ಸ್ವೀಕರಿಸುವ ಆಟೋ ಚಾಲಕ..!

ಆರೋಗ್ಯ ಸಮಸ್ಯೆ ಹಿನ್ನೆಲೆ ಜಾಮೀನು ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ; ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ

ಇಂದಿನ ಟಾಪ್-10 ಸುದ್ದಿಗಳು (14-01-2025)

ಐಶ್ವರ್ಯಾಗೌಡ ವಂಚನೆ ಕೇಸ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್

TAGGED:#Bellary#Property Owners#Vijayanagara Police#ಆಸ್ತಿ ವಾರಸುದಾರರು#ಬಳ್ಳಾರಿ
Share This Article
Facebook Copy Link Print
Previous Article ಸಿದ್ದಣ್ಣ ಮಾತಿಗೆ ಪಕ್ಕದಲ್ಲಿದ್ದ ಜಗ್ಗೇಶ್‌ಗೆ ಶಾಕ್ !
Next Article ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಬೇಕೆಂದು ಹೋರಾಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up