By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಾಸ್ಯ ನಾಗರಾಜ್ ತಾಯಿಯ ಮೇಲೆ ತಂಗಿಯಿಂದಲೇ ಹಲ್ಲೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಲಾಸ್ಯ ನಾಗರಾಜ್ ತಾಯಿಯ ಮೇಲೆ ತಂಗಿಯಿಂದಲೇ ಹಲ್ಲೆ

Entertainment

ಲಾಸ್ಯ ನಾಗರಾಜ್ ತಾಯಿಯ ಮೇಲೆ ತಂಗಿಯಿಂದಲೇ ಹಲ್ಲೆ

Lasya Nagaraj's mother attacked by her sister

Published May 2, 2025
Share
1 Min Read
Lasya Nagaraj Lasya Nagaraj Lasya Nagaraj
SHARE

ಲಾಸ್ಯ ನಾಗರಾಜ್ ಕುಟುಂಬದಲ್ಲಿ ಕಲಹ
ಅಮ್ಮನ ಮೇಲೆ ಚಿಕ್ಕಮ್ಮನಿಂದ ಮಾರಣಾಂತಿಕ ಹಲ್ಲೆ
ಲಾಸ್ಯ ನಾಗರಾಜ್ ತಾಯಿಯ ಮೇಲೆ ತಂಗಿಯಿಂದಲೇ ಹಲ್ಲೆ
ಡ್ಯಾನ್ಸ್ ಕ್ಲಾಸ್ ವಿಚಾರಕ್ಕೆ ಸುಧಾ ಜೊತೆ ಮಂಗಳ ಕಿರಿಕ್

ಕನ್ನಡ ಕಿರುತೆರೆ ನಟಿ ಲಾಸ್ಯ ನಾಗರಾಜ್ ಕೌಟುಂಬಿಕ ಕಲಹದಿಂದ ಸುದ್ದಿಯಾಗಿದ್ದಾರೆ. ನಟಿಯ ತಾಯಿ ಡಾ.ಸುಧಾ ನಾಗರಾಜ್ ಅವರ ಮೇಲೆ ಅವರ ತಂಗಿ ಮಂಗಳ ಶಶಿಧರ್ ಮತ್ತು ಅವರ ಪತಿ ಶಶಿಧರ್ ದೈಹಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಲಾಸ್ಯ ಮಾಡಿರುವ ಆರೋಪದ ಪ್ರಕಾರ, ಈ ಘಟನೆ ಬೆಂಗಳೂರಿನ ಬಸವೇಶ್ವರನಗರದ ನಿವಾಸದಲ್ಲಿ ನಡೆದಿದೆ. ಒಂದೇ ಕಟ್ಟಡದ ಎರಡು ಮಹಡಿಗಳಲ್ಲಿ ಅಕ್ಕ-ತಂಗಿಯ ಕುಟುಂಬದವರು ವಾಸ ಮಾಡುತ್ತಿದ್ದಾರೆ. ಮೊದಲ ಮಹಡಿ ಮನೆಯಲ್ಲಿ ನಟಿ ಲಾಸ್ಯ ನಾಗರಾಜ್ ಮತ್ತು ತಾಯಿ ವಾಸವಾಗಿದ್ದಾರೆ.

ಸುಧಾ ನಾಗರಾಜ್ ಮೂಲತಃ ಕ್ಲಾಸಿಕಲ್ ಡ್ಯಾನ್ಸರ್ ಆಗಿದ್ದು ಗ್ರೌಂಡ್ ಫ್ಲೋರ್​ನ ಪಾರ್ಕಿಂಗ್ ಜಾಗದಲ್ಲಿ ಹಲವು ವರ್ಷಗಳಿಂದ ಡ್ಯಾನ್ಸ್ ಕ್ಲಾಸ್ ನಡೆಸುತ್ತಿದ್ದಾರೆ. ಇದೇ ವಿಚಾರಕ್ಕೆ ಪದೇ ಪದೇ ಕಿರಿಕ್ ಮಾಡುತ್ತಿದ್ದ ತಂಗಿ ಮಂಗಳ, ನಿನ್ನೆ ಪತಿಯ ಜೊತೆ ಸೇರಿ ಅಕ್ಕ ಸುಧಾ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಆದರೆ, ನಿನ್ನೆ ರಾತ್ರಿ ಮನೆಯ ಮುಂದಿನ ಜಾಗದ ವಿಚಾರವಾಗಿ ತಂಗಿ ಹಾಗೂ ತಂಗಿಯ ಗಂಡ ಸೇರಿಕೊಂಡು ದೈಹಿಕವಾಗಿ ಹಲ್ಲೆ ಮಾಡಿದ್ದಾರೆ. ಘಟನೆಯ ನಂತರ ಸುಧಾ ನಾಗರಾಜ್ ಅವರು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದು, ಚೇತರಿಕೆ ನಂತರ ಹಲ್ಲೆಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನು ನಟಿ ಲಾಸ್ಯ ನಾಗರಾಜ್ ಸದ್ಯ ಕೆನಡಾದಲ್ಲಿದ್ದು, ತಾಯಿಯ ಮೇಲೆ ಆಗಿರುವ ಹಲ್ಲೆ ಸುದ್ದಿಯನ್ನ ಅವರೇ ಬಹಿರಂಗಗೊಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ಆದರೆ ಇದುವರೆಗೂ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಒಟ್ಟಾರೆ ಯಕಶ್ಚಿತ್ ಡ್ಯಾನ್ಸ್​ ಕ್ಲಾಸ್ ವಿಚಾರಕ್ಕೆ ಒಡಹುಟ್ಟಿದ ಅಕ್ಕ-ತಂಗಿಯರೇ ಕಿತ್ತಾಡಿಕೊಂಡಿದ್ದಾರೆ.

You Might Also Like

ಸಿದ್ಧಾಂತ್ ಚತುರ್ವೇದಿ ಜೊತೆ ತೃಪ್ತಿ ದಿಮ್ರಿ ರೊಮ್ಯಾನ್ಸ್

ಆಂಧ್ರದಲ್ಲಿ ಎಲ್ಲೇ ಹೋದರೂ ಸಹ ದರ್ಶನ್ ಪ್ರಕರಣ ಏನು ಅಂತ ನನ್ನನ್ನೇ ಕೇಳ್ತಾರೆ: ನಟ ಸಾಯಿಕುಮಾರ್

ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು

Kamal Hassan : ಕಮಲ್‌ ಹಾಸನ್‌ ಪರ ನಟಿ ರಮ್ಯಾ ಬ್ಯಾಟಿಂಗ್

ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

TAGGED:Lasya Nagaraj
Share This Article
Facebook Copy Link Print
Previous Article Kodi Mutt Swamii Kodi Mutt Swamii Kodi Mutt Swamii ಭಾರತ-ಪಾಕಿಸ್ತಾನ ಯುದ್ಧದ ಕುರಿತು ಕೋಡಿಶ್ರೀಗಳು ಹೇಳಿದ್ದೇನು..?
Next Article Kun Kun Kun ಕುಣಿಗಲ್ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಕಾರ್ಮಿಕರ ದಿನಾಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
vinay kulkarni
ಜೀವಾವಧಿ ಶಿಕ್ಷೆಗೊಳಗಾದ ವಿನಯ್ ಕುಲಕರ್ಣಿ ಖೈದಿ ಸಂಖ್ಯೆ ನೀಡಿದ ಜೈಲಾಧಿಕಾರಿಗಳು
ರಾಜ್ಯ-Karnataka
April 19, 2026
dgshgsh dgshgsh dgshgsh
ಐಪಿಎಲ್ : ‘ಮಿಲ್ಲರ್’ ಕಿಲ್ಲರ್ ಆಟಕ್ಕೆ ಶರಣಾದ ಆರ್ಸಿಬಿ, ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರೀಡೆ-Sports
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up