By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಉತ್ತರ ಪ್ರದೇಶದಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ನ ಎನ್‌ಕೌಂಟರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಉತ್ತರ ಪ್ರದೇಶದಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ನ ಎನ್‌ಕೌಂಟರ್

ರಾಷ್ಟ್ರೀಯ-NationalLatest

ಉತ್ತರ ಪ್ರದೇಶದಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ನ ಎನ್‌ಕೌಂಟರ್

Lawrence Bishnoi gang's Sharpshooter, Naveen Kumar, killed in encounter in Hapur

Published May 29, 2025
Share
1 Min Read
naveen Kuar naveen Kuar naveen Kuar
SHARE

ಹಾಪುರ್ : ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನ ಶಾರ್ಪ್​ ಶೂಟರ್ ನವೀನ್​ ಕುಮಾರ್​ನನ್ನು ಉತ್ತರ ಪ್ರದೇಶದ ಹಾಪುರದಲ್ಲಿ ಪೊಲೀಸರು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ. ಬುಧವಾರ ರಾತ್ರಿ ಉತ್ತರ ಪ್ರದೇಶದ ಎಸ್​ಟಿಎಫ್ ಮತ್ತು ದೆಹಲಿ ಪೊಲೀಸ್ ವಿಶೇಷ ಕೋಶದ ಜಂಟಿ ತಂಡ ನಡೆಸಿದ ಎನ್​ಕೌಂಟರ್​ನಲ್ಲಿ ಪ್ರಮುಖ ಶಾರ್ಪ್​ ಶೂಟರ್ ಮತ್ತು ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​​ನ ಸಕ್ರಿಯ ಸದಸ್ಯ ನವೀನ್ ಕುಮಾರ್ ಸಾವನ್ನಪ್ಪಿದ್ದಾನೆ.

ಕೊಲೆಯಾದ ನವೀನ್ ಕುಮಾರ್ ಗಾಜಿಯಾಬಾದ್‌ನ ಲೋನಿ ನಿವಾಸಿ. ನವೀನ್ ಕುಮಾರ್ ವಿರುದ್ಧ ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅವರು ಮೋಕಾ ಪ್ರಕರಣದಲ್ಲಿ ಬೇಕಾಗಿದ್ದ. ಈ ಎನ್‌ಕೌಂಟರ್‌ನಲ್ಲಿ ಒಬ್ಬ ಎಸ್‌ಟಿಎಫ್ ಜವಾನ ಮತ್ತು ಒಬ್ಬ ದೆಹಲಿ ಪೊಲೀಸ್ ಕಾನ್‌ಸ್ಟೆಬಲ್ ಗಾಯಗೊಂಡಿದ್ದಾರೆ.

ಈ ಪ್ರದೇಶದಲ್ಲಿ ಗ್ಯಾಂಗ್​ಸ್ಟರ್​ಗಳು ಅಡಗಿರುವ ಕುರಿತು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಶಂಕಿತರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದರು.ಇದು ಭೀಕರ ಎನ್‌ಕೌಂಟರ್‌ಗೆ ಕಾರಣವಾಯಿತು ಎಂದು ಎಡಿಜಿ ಅಮಿತಾಭ್ ಯಶ್ ಹೇಳಿದ್ದಾರೆ.

You Might Also Like

ದುನಿಯಾ ವಿಜಯ ಡಿವೊರ್ಸ್‌: ವಿಚ್ಛೇದನಾ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ದ್ವೀತಿಯ PUC ಮತ್ತು SSLC ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ರಾಹುಲ್​ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ; ಶಿವಸೇನೆ ಶಾಸಕ ಘೋಷಣೆ

ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ

ತಡರಾತ್ರಿ ಸಿಲಿಕಾನ್ ಸಿಟಿಗೆ ಆಗಮಿಸಿದ ಅಮಿತ್‌ ಶಾ

TAGGED:Lawrence BishnoiNaveen KumarSharpshooter
Share This Article
Facebook Copy Link Print
Previous Article Anant Nag Anant Nag Anant Nag ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಕನ್ನಡದ ಹಿರಿಯ ನಟ ಅನಂತ್​ ನಾಗ್​
Next Article Kamal Hassan Kamal Hassan Kamal Hassan ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸುವಂತೆ ಸಚಿವ ತಂಗಡಗಿ ಪತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up