By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

CrimeLatestಅಪರಾಧಬೆಂಗಳೂರು-Bengaluruರಾಜ್ಯ-Karnataka

ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

Published May 24, 2024
Share
1 Min Read
kas officer copy kas officer copy kas officer copy
SHARE

ಬೆಂಗಳೂರು: ಇತ್ತೀಚೆಗಷ್ಟೇ ಅನುಮಾನಾಸ್ಪದ ಸಾವಿಗೀಡಾಗಿದ್ದ ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ (High Court Lawyer) ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ (Suicide) ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಚೈತ್ರಾ ಅವರ ಪ್ರಕರಣಕ್ಕೆ ಪುಷ್ಠಿಕೊಡುವಂತೆ ಡೆತ್ ನೋಟ್ ಸಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳ ಮೂಲಗಳು ತಿಳಿಸಿವೆ.

ಇದೇ ತಿಂಗಳ ಮೇ 11ರಂದು ವಕೀಲೆ ಚೈತ್ರಾ ಗೌಡ ಸಂಜಯನಗರದ ಅಣ್ಣಯ್ಯಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಚೈತ್ರ ಅವರ ಮನೆಯವರು ಮಾತ್ರ ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ದೂರಿನ ಅನ್ವಯ ಕೆಎಎಸ್ ಅಧಿಕಾರಿ (KAS, Officer) ಶಿವಕುಮಾರ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಕ್ರಿಕೆಟ್ ಜಗಳ ತಾರಕಕ್ಕೇರಿ ಗಲಾಟೆ -ಓರ್ವ ಪೊಲೀಸ್ ಪೇದೆಗೆ ಗಾಯ

ವಿಚಾರಣೆ ವೇಳೆ ಶಿವಕುಮಾರ್, ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಹಣಕಾಸಿನ ತೊಂದರೆಯೂ ಇರಲಿಲ್ಲ. ಆದ್ರೆ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರು ಅಂತ ಹೇಳಿದ್ದರು. ಈ ನಡುವೆ ಕುಟುಂಬಸ್ಥರೊಂದಿಗೆ ಚೈತ್ರಾ ಮಾತನಾಡುವಾಗ ಮೂರು ತಿಂಗಳ ಹಿಂದೆಯೇ ಸಾಯೋ ಮಾತುಗಳನ್ನಾಡಿದ್ದರು, ಆಗ ಕುಟುಂಬಸ್ಥರೇ ಧೈರ್ಯತುಂಬಿದ್ದರು. ಆನಂತರವೇ ಚೈತ್ರಾ ಹಿಂದೆಯೇ ಡೆತ್ ನೋಟ್ ಬರೆದಿಟ್ಟಿದ್ದರು ಅನ್ನೋ ಮಾಹಿತಿಯೂ ತಿಳಿದುಬಂದಿದೆ. ಇದನ್ನೂ ಓದಿ: ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

kas kas kas

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸಂಜಯ್ ನಗರದ ಪೊಲೀಸರಿಗೆ, ಮನೆಯಲ್ಲಿ ಸಿಕ್ಕ ಡೆತ್ ನೋಟ್‌ ಚೈತ್ರಾ ಅವರೇ ಬರೆದಿದ್ದಾರೆ ಅನ್ನೋದು ಕನ್ಫರ್ಮ್‌ ಆಗಿದೆ. ಮರಣೋತ್ತರ ಪರೀಕ್ಷೆಯಲ್ಲೂ ಆಕೆ ಆತ್ಮಹತ್ಯೆ ಮಾಡಿಕೊಂಡಿರೋದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಂಜಯ್‌ನಗರ ಪೊಲೀಸರು ತನಿಖೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ಇದನ್ನೂ ಓದಿ: ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ರೇವಣ್ಣ– ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ

You Might Also Like

ಕಾಂಗ್ರೆಸ್ ಮುಖಂಡ ನಾಗರೆಡ್ಡಿ ಪಾಟೇಲ್ ವಿಧಿವಶ

ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ.. ಹವಮಾನ ಇಲಾಖೆಯಿಂದ ಆರೆಂಜ್ ಅಲರ್ಟ್!

ರಾಜಸ್ಥಾನದಲ್ಲಿ ಹೆಚ್ಚಿದ ತಾಪಮಾನ – ಹೀಟ್ ಸ್ಟ್ರೋಕ್‍ನಿಂದ ಬಳಲುತ್ತಿರುವವರ ಸಂಖ್ಯೆ ಏರಿಕೆ

ನಟ ದರ್ಶನ್ ಗೆ ಮುಳುವಾಯ್ತಾ 1 ಲಕ್ಷದ ಜೀನ್ಸ್ ಪ್ಯಾಂಟ್..!?

ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಶಂಕುಸ್ಥಾಪನೆ

TAGGED:#kas officer#Sanjay Nagar Police#ಕೆಎಎಸ್ ಅಧಿಕಾರಿ#ಸಂಜಯ್‌ ನಗರ ಪೊಲೀಸ್‌#ಹೈಕೋ̧ರ್ಟ್ #Deaţhbengaluruhigh courtಬೆಂಗಳೂರು
Share This Article
Facebook Copy Link Print
Previous Article belagavi fight belagavi fight belagavi fight ಬೆಳಗಾವಿಯಲ್ಲಿ ಕ್ರಿಕೆಟ್ ಜಗಳ ತಾರಕಕ್ಕೇರಿ ಗಲಾಟೆ -ಓರ್ವ ಪೊಲೀಸ್ ಪೇದೆಗೆ ಗಾಯ
Next Article rain copy rain copy rain copy ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up