By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧ್ಯಾನ ಮತ್ತು ಯೋಗ ಮಂದಿರದ ಕಟ್ಟಡಕ್ಕೆ ಶಂಕುಸ್ಥಾಪನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಂಗಳೂರು-Bengaluru - ಧ್ಯಾನ ಮತ್ತು ಯೋಗ ಮಂದಿರದ ಕಟ್ಟಡಕ್ಕೆ ಶಂಕುಸ್ಥಾಪನೆ

ಬೆಂಗಳೂರು-Bengaluru

ಧ್ಯಾನ ಮತ್ತು ಯೋಗ ಮಂದಿರದ ಕಟ್ಟಡಕ್ಕೆ ಶಂಕುಸ್ಥಾಪನೆ

Laying of the foundation stone for the Dhyana and Yoga Mandir building

Published June 10, 2025
Share
1 Min Read
sssgsg sssgsg sssgsg
SHARE

ಬೆಂಗಳೂರಿನ ನೆಲಮಂಗಲದ ಅರೆಬೊಮ್ಮನಹಳ್ಳಿಯಲ್ಲಿರುವ ಶ್ರೀ ಶಿವಕೃಪಾನಂದ ಸ್ವಾಮಿ ಮಠದಲ್ಲಿ ಕಳೆದ ಭಾನುವಾರ ಧ್ಯಾನ ಮತ್ತು ಯೋಗ ಮಂದಿರದ ಕಟ್ಟಡಕ್ಕೆ ಶಿಲಾ ಸ್ಥಾಪನೆಯನ್ನ ನೆರವೇರಿಸಲಾಯಿತು.

ಮಠದ ಸಮಿತಿಯ ಪ್ರಮುಖರಾದ ಶ್ರೀಧರಮಣಿ, ಅರುಣ್‌ಕುಮಾರ್‌, ಶಾಂತರಾಜು, ಜ್ಯೋತಿ, ಇಂಧುಮತಿ ಅವರುಗಳು ಸೇರಿದಂತೆ ಇತರೆ ಎಲ್ಲಾ ಪದಾಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು. ಸಮಿತಿಯ ಪದಾಧಿಕಾರಿಗಳು ಆರಂಭದಲ್ಲಿ ಗುರುವಂದನೆ ಸಲ್ಲಿಸಿ, ಶಿಲೆಯ ಮೇಲೆ ಜೈಬಾಬಾ ಸ್ವಾಮಿ ಎಂದು ಬರೆಯುವ ಮೂಲಕ ಪೂಜೆ ಸಲ್ಲಿಸಿದರು. ಬಳಿಕ ಮಠದಲ್ಲಿದ್ದ ಎಲ್ಲಾ ಸಾಧಕರು ಸಹ ಇದೇ ಕಾರ್ಯಕ್ರಮವನ್ನ ಮುಂದುವರೆಸಿದರು.

ಈ ಕಾರ್ಯಕ್ರಮಕ್ಕೂ ಮುನ್ನ ಎಲ್ಲಾ ಸಾಧಕರು ಎಂದಿನಂತೆ ಧ್ಯಾನ ಮುಗಿಸಿದ ಬಳಿಕ ಶಿಲಾ ಪೂಜೆಯಲ್ಲಿ ಭಾಗವಹಿಸಿದ್ದರು. ಸುಮಾರು ೧೮ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಧ್ಯಾನ ಹಾಗೂ ಯೋಗ ಮಂದಿರವೂ ಇಡೀ ದಕ್ಷಿಣ ಭಾರತಕ್ಕೆ ಸೀಮಿತವಾಗಿರುವಂತೆ ನಿರ್ಮಿಸಲಾಗುತ್ತಿದ್ದು, ಸದ್ಯಕ್ಕೆ ಈ ಮಂದಿರಕ್ಕೆ ಸಾಧಕರೇ ತಮ್ಮ ಕೈಲಾದ ಹಣ ಸಹಾಯ ಮಾಡುವ ಮೂಲಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಮಠದ ಪ್ರಮುಖರು ತಿಳಿಸಿದ್ದಾರೆ.

You Might Also Like

ಇಲಿ ಸಾಯಿಸೋಕು ಹಿಂಜರಿಯುತ್ತಿದ್ದ ಹುಡುಗಿ ಒಬ್ಬರನ್ನ ಕೊಲೆ ಮಾಡ್ತಾರೆ ಇದು ಸುಳ್ಳು: ಪವಿತ್ರಾ ಗೌಡ ಮಾಜಿ ಪತಿ

ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ್ ಪ್ರಕರಣ; ಶಂಕಿತ ಉಗ್ರರರು ಇಂದು ಬೆಂಗಳೂರಿಗೆ

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿಗೆ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಬಂಧನ

ಕ್ರಿಪ್ಟೋ ಕರೆನ್ಸಿ ಸ್ವೀಕರಿಸುವ ಆಟೋ ಚಾಲಕ..!

Share This Article
Facebook Copy Link Print
Previous Article jag jag jag ಮೋದಿಜಿ 11 ವರ್ಷಗಳಿಂದ ಉತ್ತಮ ಆಡಳಿತ ನೀಡಿದ್ದಾರೆ : ಜಗದೀಶ್ ಶೆಟ್ಟರ್
Next Article Gruhalakshmi ಗೃಹಲಕ್ಷ್ಮಿ ಯೋಜನೆಯ 20ನೇ ಕಂತಿನ ಹಣ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up