By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ರಾಜ್ಯ-Karnatakaತುಮಕೂರು-Tumakuru

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

Leopard falls into a trap set by the forest department

Published January 17, 2026
Share
1 Min Read
hit hit hit
SHARE

ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸಿಲುಕಿರುವ ಘಟನೆ ನಡೆದಿದೆ. ಹರದಗೆರೆಯ ರೈತರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಬಿದ್ದಿದ್ದು, ಎರಡು ದಿನಗಳಿಂದ ಚಿರತೆಯನ್ನು ಕಾಡಿಗೆ ಬಿಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿರ್ಲಕ್ಷ ವಹಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಚಿರತೆ ಬೋನಿನಲ್ಲಿ ಸಿಲುಕಿದ್ದರೂ ಕೂಡ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸದೇ ಇರುವುದರಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಶೇಷವಾಗಿ ವಲಯ ಅರಣ್ಯ ಅಧಿಕಾರಿಗಳು ಸಾರ್ವಜನಿಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಗುಬ್ಬಿ ಅರಣ್ಯ ಅಧಿಕಾರಿಗಳ ನಿರ್ಲಕ್ಷದ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೂಡಲೇ ಚಿರತೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಡುವಂತೆ ಒತ್ತಾಯಿಸಿದ್ದಾರೆ. ಅಧಿಕಾರಿಗಳ ಧೋರಣೆಯಿಂದ ರೈತರು ಹಾಗೂ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

You Might Also Like

ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – 2 ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಹಿಂದೆ ಮತಾಂಧತೆ ಮತಾಂತರ ಮಾಫಿಯಾ ಕೈವಾಡ : ಸಿಟಿ ರವಿ

ರೈತರ ಮಕ್ಕಳಿಗೆ ಜನವರಿ 19ರಂದು ಉಚಿತ ಉದ್ಯೋಗ ಮೇಳ

ಬಳ್ಳಾರಿಯಲ್ಲಿ ವಿಶ್ವ ಕವಿ ಸಮ್ಮೇಳನ ಸಂಗಂ 2022; ನೀವೂ ಭಾಗವಹಿಸಿ

TAGGED:leopard
Share This Article
Facebook Copy Link Print
Previous Article Bidar Bidar Bidar ಬಹಮನಿ ಕೋಟೆ ಆವರಣದಲ್ಲಿ ಏರ್ ಶೋ: ಸೂರ್ಯಕಿರಣ್ ಕಸರತ್ತಿಗೆ ಬೀದರ್ ಜನ ಫಿದಾ
Next Article Bike Bike Bike ನಾಯಿಗೆ ಹೆದರಿ ಗೋಡೆಗೆ ಗುದ್ದಿದ ಬೈಕ್‌, ಸವಾರ ಸಾವು, ಸಿಸಿಟಿವಿಯಲ್ಲಿ ದೃಶ್ಯ ಸೆರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up