By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಸ್ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿ : ಖಾದರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಎಸ್ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿ : ಖಾದರ್

ರಾಜ್ಯ-KarnatakaLatest

ಎಸ್ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಬಯಲಾಗಲಿ : ಖಾದರ್

Let the truth of the Dharmasthala case be revealed through the SIT investigation: Khader

Published July 21, 2025
Share
1 Min Read
UT Khadar UT Khadar UT Khadar
SHARE

ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆಯಾಗಿ ಸತ್ಯಾಸತ್ಯತೆ ಬಯಲಾಗಲಿ. ಸಮರ್ಪಕ ತನಿಖೆಯಿಂದ ಯಾವ ಕಾನೂನು ಕ್ರಮ ಆಗಬೇಕು ಗೊತ್ತಾಗುತ್ತದೆ. ಆದ್ದರಿಂದ ತನಿಖೆಗಿಂತ ಮೊದಲೇ ನಾವೇ ಪೂರ್ವಾಧಾರಿತ ತೀರ್ಪು ಕೊಡುವುದು ಬೇಡ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಮಾತನಾಡಿ, ಅದೇ ರೀತಿ ಪಾವಿತ್ರ್ಯತೆಯ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು. ಒಂದು ಸಂಸ್ಥೆ ಕಟ್ಟಲು ಬಹಳ ಕಷ್ಟವಿದೆ. ಸಂಸ್ಥೆಯಿಂದ ಎಷ್ಟೋ ಜನರಿಗೆ ಇವತ್ತು ಪ್ರಯೋಜನ ಆಗಿದೆ. ಸಮರ್ಪಕವಾದ ತನಿಖೆ ಆಗಲಿ. ಯಾರೇ ತಪ್ಪಿತಸ್ಥರಿದ್ದಾರೆ ಬಹಿರಂಗವಾಗಲಿ ಎಂದು ಹೇಳಿದರು‌.

ಎಸ್ಐಟಿ ತನಿಖೆ ಪ್ರಾರಂಭಿಸುತ್ತದೆ. ತನಿಖೆಗೆ ಬೇಕಾದ ಎಲ್ಲಾ ರೀತಿಯ ಸಹಕಾರ ಕೊಡಬೇಕು. ಸತ್ಯಾಂಶ ಹೊರಬರಲಿ ಯಾರೇ ತಪ್ಪಿತಸ್ಥರಿದ್ದರು ಕ್ರಮ ಆಗುತ್ತದೆ. ಎಸ್ಐಟಿ ತನಿಖೆ ಆಗಿ ಸತ್ಯಾಂಶ ಹೊರಗೆ ಬರುವ ತನಕ ಪೂರ್ವಗ್ರಹ ಪೀಡಿತ ತೀರ್ಪುಗಳನ್ನು ಕೊಡುವುದು ಬೇಡ. ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಖಾದರ್ ಹೇಳಿದರು.

You Might Also Like

ಮಂಡ್ಯದಲ್ಲಿ ಆರ್‌ಎಸ್‌ಎಸ್ ಕಚೇರಿ ಮೇಲೆ ಪೊಲೀಸರ ದಾಳಿ, ಬಿಜೆಪಿ ನಾಯಕರು ಕೆಂಡ

ಸರ್ಕಾರಿ ಬಸ್‌ನಲ್ಲಿ ಬಿಕಿನಿ ತೊಟ್ಟು ಸಂಚರಿಸಿದ ಮಹಿಳೆ

ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ

ಮಾವು ಖರೀದಿ : ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದಿಂದ ರೂ 101 ಕೋಟಿ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಹಿಂದೆ ರಾಜಕೀಯ ಪಿತೂರಿ

TAGGED:DharmasthalaUT Khadar
Share This Article
Facebook Copy Link Print
Previous Article Siddaramaiah Wife Parvati Siddaramaiah Wife Parvati Siddaramaiah Wife Parvati ಸಿದ್ದರಾಮಯ್ಯ ಪತ್ನಿ ಮತ್ತು ಬೈರತಿ ಸುರೇಶ್‌ ವಿರುದ್ಧದ ಇ.ಡಿ.ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪ ಎತ್ತಿ ಹಿಡಿದ ಸುಪ್ರೀಂ
Next Article Man hole Man hole Man hole ಬೆಂಗಳೂರು : ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up