By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ಲಯನ್ಸ್ ಇಂಟರ್ನ್ಯಾಷನಲ್ ಸಂಸ್ಥೆ” ಪ್ರಾರಂಭೋತ್ಸವ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - “ಲಯನ್ಸ್ ಇಂಟರ್ನ್ಯಾಷನಲ್ ಸಂಸ್ಥೆ” ಪ್ರಾರಂಭೋತ್ಸವ

Blog

“ಲಯನ್ಸ್ ಇಂಟರ್ನ್ಯಾಷನಲ್ ಸಂಸ್ಥೆ” ಪ್ರಾರಂಭೋತ್ಸವ

Lions International" inauguration ceremony

Published December 2, 2024
Share
2 Min Read
Lions Club
SHARE

ಕೋಲಾರ : ಮುಳಬಾಗಿಲು ತಾಲ್ಲೂಕು ಅಧ್ಯಕ್ಷರಾಗಿ ಲಯನ್ ಅಡ್ವಕೇಟ್ ಸಂತೋಷ್ ಕೆ ಸಿ ಆಯ್ಕೆ. ಲಯನ್ ಅಡ್ವಕೇಟ್ ಸಂತೋಷ್ ರವರು ಮಾತನಾಡಿ ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ , ಒಂದು ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು , ಪ್ರಸ್ತುತ ಇಲಿನಾಯ್ಸ್ನ ಓಕ್ ಬ್ರೂಕ್ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ.

ಜನವರಿ 2020 ರ ಹೊತ್ತಿಗೆ , ಇದು ಪ್ರಪಂಚದಾದ್ಯಂತ 200 ಕ್ಕೂ ಹೆಚ್ಚು ದೇಶಗಳು ಮತ್ತು ಭೌಗೋಳಿಕ ಪ್ರದೇಶಗಳಲ್ಲಿ 46,000 ಕ್ಕೂ ಹೆಚ್ಚು ಸ್ಥಳೀಯ ಕ್ಲಬ್‌ಗಳನ್ನು ಮತ್ತು 1.4 ಮಿಲಿಯನ್‌ಗಿಂತಲೂ ಹೆಚ್ಚು ಸದಸ್ಯರನ್ನು (ಯುವ ವಿಭಾಗ ಲಿಯೋ ಸೇರಿದಂತೆ) ಹೊಂದಿದೆ. ಮುಳಬಾಗಿಲು ತಾಲ್ಲೂಕುನಲ್ಲಿ ಒಳ್ಳೆಯ ಸಮಾಜಸೇವೆ ಮಾಡಿ.

ರಕ್ತದಾನ ಶಿಬಿರ ಹಾಗೂ ಬಡವರಿಗೆ ಸೂಕ್ತವಾಗಿರ್ತಕಂತ ವೈದ್ಯಕೀಯ ಸೇವೆ, ಗೆಳೆಯರೊಂದಿಗೆ ಸೇರಿ ಸಮಾಜಸೇವೆ ಮುಂತಾದವುಗಳು ಲಯನ್ಸ್ ಇಂಟರ್ನ್ಯಾಷನಲ್ ಸಂಸ್ಥೆ ಕಡೆಯಿಂದ ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತೇನೆ ಎಂದು ಮುಳಬಾಗಿಲು ತಾಲೂಕು ಅಧ್ಯಕ್ಷ ರಾಗಿರುವ ಲಯನ್ ಅಡ್ವಕೇಟ್ ಸಂತೋಷ್ ಕೆ. ಸಿ ಅವರು ತಿಳಿಸಿದರು.

ಹಾಗೂ ಈ ಈ ಸಂದರ್ಭದಲ್ಲಿ ಲಯನ್ ಚಂದ್ರ ಎಚ್ ರೆಡ್ಡಿ. (District governor ) ಹಾಗೂ ಲಯನ್ ಭಕ್ತವಸಂತಲಾ ರೆಡ್ಡಿ (Past district governor ) ಮಾತನಾಡಿದರು.

ನಮ್ಮ ಕೋಲಾರ ಜಿಲ್ಲೆಯಲ್ಲಿ 317E ಕರ್ನಾಟಕ ಹಾಗೂ ಆಂಧ್ರ ಪ್ರದೇಶ್ ಸೇರಿ ಸುಮಾರು 76 ಕ್ಲಬ್ ಗಳು ಇವೆ ಇದರಲ್ಲಿ ಸುಮಾರು 2590 ಜನ ಕಾರ್ಯವನ್ನು ನಿರ್ವಹಿಸುತ್ತಿದ್ದೇವೆ. ಕೋಲಾರ ಜಿಲ್ಲೆಯಲ್ಲಿ ಈಗಾಗಲೇ 4 ಲಯನ್ ಕ್ಲಬ್ ಸಂಸ್ಥೆಗಳನ್ನ ಪ್ರಾರಂಭ ಮಾಡಿದ್ದೇವೆ. ಈಗ ಮುಳಬಾಗಿಲು ತಾಲ್ಲೂಕು ಲಯನ್ ಇಂಟರ್ನ್ಯಾಷನಲ್ ಸಂಸ್ಥೆ ಅಧ್ಯಕ್ಷರಾಗಿ ಲಯನ್ ಅಡ್ವಕೇಟ್ ಸಂತೋಷ್ ಕೆ ಸಿ ರವರಿಗೆ ಪೂರ್ಣಜವಾಬ್ದಾರಿಯನ್ನು ನೀಡುತ್ತಿದ್ದೇವೆ. ಎಂದು ತಿಳಿಸಿದರು.

ಲಯನ್ಸ್ ಕ್ಲಬ್‌ಗಳು ವಿವಿಧ ಸೇವಾ ಯೋಜನೆಗಳನ್ನು ಯೋಜಿಸುತ್ತವೆ ಮತ್ತು ಭಾಗವಹಿಸುತ್ತವೆ. ಉದಾಹರಣೆಗಳಲ್ಲಿ ಧರ್ಮಶಾಲೆಗಳಿಗೆ ದೇಣಿಗೆಗಳು , ಅಥವಾ ಸಮುದಾಯದ ಪ್ರಚಾರಗಳಾದ ಮೆಸೇಜ್ ಇನ್ ಎ ಬಾಟಲ್, ಯುನೈಟೆಡ್ ಕಿಂಗ್‌ಡಮ್ ಮತ್ತು ಐರ್ಲೆಂಡ್ ಉಪಕ್ರಮಗಳು ದುರ್ಬಲ ಜನರ ರೆಫ್ರಿಜರೇಟರ್‌ಗಳಲ್ಲಿ ನಿರ್ಣಾಯಕ ವೈದ್ಯಕೀಯ ಮಾಹಿತಿಯೊಂದಿಗೆ ಪ್ಲಾಸ್ಟಿಕ್ ಬಾಟಲಿಯನ್ನು ಇರಿಸುತ್ತದೆ. ಅಂತರಾಷ್ಟ್ರೀಯ ಉದ್ದೇಶಗಳಿಗಾಗಿ ಕೂಡ ಹಣವನ್ನು ಸಂಗ್ರಹಿಸಲಾಗುತ್ತದೆ. 2004 ರ ಹಿಂದೂ ಮಹಾಸಾಗರದ ಭೂಕಂಪ ಮತ್ತು 2013 ರ ಟೈಫೂನ್ ಹೈಯಾನ್ (ಯೋಲಾಂಡಾ) ದಂತಹ ಘಟನೆಗಳಿಗೆ ಪ್ರತಿಕ್ರಿಯೆಯಾಗಿ ಇದರಲ್ಲಿ ಕೆಲವನ್ನು ದಾನ ಮಾಡಲಾಗಿದೆ . ಇತರ ಹಣವನ್ನು ಲಯನ್ಸ್ ಕ್ಲಬ್ಸ್ ಇಂಟರ್ನ್ಯಾಷನಲ್ ಫೌಂಡೇಶನ್ (LCIF) ಸಂಘಟಿಸಿರುವ ಅಂತರರಾಷ್ಟ್ರೀಯ ಪ್ರಚಾರಗಳನ್ನು ಬೆಂಬಲಿಸಲು ಬಳಸಲಾಗುತ್ತದೆ, ಉದಾಹರಣೆಗೆ ಸೈಟ್ ಫಸ್ಟ್ ಮತ್ತು ಲಯನ್ಸ್ ವರ್ಲ್ಡ್ ಸೈಟ್ ಡೇ, ಇದನ್ನು 1998 ರಲ್ಲಿ ಪ್ರಾರಂಭಿಸಲಾಯಿತು, ಇದು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ದೃಷ್ಟಿ ಕಳೆದುಕೊಳ್ಳುವ ದುಃಸ್ಥಿತಿಗೆ ವಿಶ್ವ ಮಾಧ್ಯಮದ ಗಮನವನ್ನು ಸೆಳೆಯಲು ಪ್ರಾರಂಭಿಸಿತು. .

ವರದಿ : ಅರುಣ್ ಕುಮಾರ್ ಬಿ ಎಸ್

You Might Also Like

ಇಸ್ರೇಲ್ ಮೇಲೆ ಯಾವುದೇ ಕ್ಷಣದಲ್ಲಿ ಇರಾನ್​ ದಾಳಿ ಸಾಧ್ಯತೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಭಾರಿ ಹೊಡೆದ, 6.8 ಲಕ್ಷ ಕೋಟಿ ರೂ. ನಷ್ಟ

ಹೆಸರಿಗಷ್ಟೇ ನಮ್ಮ ಕ್ಲಿನಿಕ್ : ಡಾಕ್ಟ್ರೂ ಇಲ್ಲ, ಮೆಡಿಸಿನ್ ಕೂಡ ಇಲ್ಲ

2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಮೃತ್ಯು

“ಕಾಲಾ ಕುಮಾರಸ್ವಾಮಿ” ವಿವಾದಿತ ಹೇಳಿಕೆ : ಕ್ಷಮೆ ಯಾಚಿಸಿದ ಜಮೀರ್‌

Share This Article
Facebook Copy Link Print
Previous Article SSLC ದ್ವೀತಿಯ PUC ಮತ್ತು SSLC ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Next Article UI Movie ಬಹುನಿರೀಕ್ಷೆತ ಉಪ್ಪಿಯ ‘ಯುಐ’ ಚಿತ್ರದ ವಾರ್ನರ್ ಝಲಕ್ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Narendra Modi Narendra Modi Narendra Modi
ಏಪ್ರಿಲ್ 15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ
ರಾಜ್ಯ-Karnataka Latest
April 11, 2026
Vande Bharat Sleeper Train
ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್
ರಾಜ್ಯ-Karnataka
April 11, 2026
Peenya flyover
ಏ.13ರಿಂದ 17ರವರೆಗೆ ಪೀಣ್ಯಾ ಫ್ಲೈಓವರ್‌ ಬಂದ್
ರಾಜ್ಯ-Karnataka
April 11, 2026
Abdul Jabbar
ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ : ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ರಾಜೀನಾಮೆ
ರಾಜಕೀಯ | Politics
April 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up