By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮದ್ಯ ಪ್ರಿಯರಿಗೆ ಗುಡ್ ನ್ಯೂಸ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಮದ್ಯ ಪ್ರಿಯರಿಗೆ ಗುಡ್ ನ್ಯೂಸ್
BlogLatestTop Storiesರಾಜ್ಯ-Karnataka

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್

Liquor Prices Set To Drop In Karnataka

Published August 27, 2024
Share
1 Min Read
Liquor Price
SHARE

ಬೆಂಗಳೂರು : ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು ಇಂದಿನಿಂದ ದುಬಾರಿ ಮದ್ಯ ಅಗ್ಗದ ದರದಲ್ಲಿ ಸಿಗಲಿದೆ, ದುಬಾರಿ ಬೆಲೆಯ ಪ್ರೀಮಿಯಂ ಬ್ರ್ಯಾಂಡ್ ಮದ್ಯದ ದರ ಇಳಿಕೆಯಾಗಿದ್ದು, ಶ್ರೀಮಂತರು ಕುಡಿಯುವ ಬ್ರಾಂದಿ,ವಿಸ್ಕಿ, ಜಿನ್, ರಮ್ ಬ್ರ್ಯಾಂಡ್ ಗಳ ದರ ಇಳಿಕೆಯಾಗಿದೆ.

ಅನ್ಯರಾಜ್ಯಕ್ಕಿಂತ ರಾಜ್ಯದಲ್ಲಿ ಮದ್ಯ ರೇಟ್ ಹೆಚ್ಚಿದೆ, ಹೀಗಾಗಿ ಗಡಿಭಾಗದ ಜನ ಅನ್ಯ ರಾಜ್ಯಕ್ಕೆ ತೆರಳಿ ಮದ್ಯ ಖರೀದಿ ಮಾಡುತ್ತಿದ್ದು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ನಷ್ಟವಾಗುತ್ತಿದೆ. ಈ ನಷ್ಟವನ್ನು ತಪ್ಪಿಸಲು ಮದ್ಯ ದರ ಇಳಿಕೆಗೆ ಸರ್ಕಾರ ಮುಂದಾಗಿದೆ.

ಸರ್ಕಾರದ ಅನುಮತಿ ಮೇರೆಗೆ ಅಬಕಾ ಇಲಾಖೆ ಇಂದಿನಿಂದ ಅನ್ವಯವಾಗುವಂತೆ ಪ್ರೀಮಿಯಂ ಬ್ರ್ಯಾಂಡ್ ಗಳ ದರ ಇಳಿಕೆ ಮಾಡಿದೆ.

ಹೇಗಿದೆ ನೂತನ ಪರಿಷ್ಕತ ದರ ಪಟ್ಟಿ
451-500 ದರ ಸ್ಲ್ಯಾಬ್​ಗೆ ಸುಂಕ 294 ರೂ. ಪರಿಷ್ಕರಣೆ ಆಗಲಿದೆ
501-550 ದರ ಸ್ಲ್ಯಾಬ್​ಗೆ ಹೆಚ್ಚುವರಿ ಸುಂಕ 386ರೂ ಪರಿಷ್ಕರಣೆ
551-650 ಘೋಷಿತ ಉತ್ಪಾದನಾ ದರ ಸ್ಲ್ಯಾಬ್​ಗೆ ಸುಂಕ 523 ರೂ ಪರಿಷ್ಕರಣೆ
651-750 ವರೆಗಿನ ಘೋಷಿತ ಉತ್ಪಾದನಾ ದರ ಸ್ಲ್ಯಾಬ್​ಗೆ ಹೆಚ್ಚುವರಿ ಸುಂಕ 620ರೂ ಇಳಿಕೆ
751-900 ದರ ಸ್ಲ್ಯಾಬ್​ಗೆ ಸುಂಕ 770 ರೂ ಪರಿಷ್ಕರಣೆ
901-1050 ದರ ಸ್ಲ್ಯಾಬ್​ಗೆ ಸುಂಕ 870 ರೂ ಪರಿಷ್ಕರಣೆ
1051-1300 ದರ ಸ್ಲ್ಯಾಬ್​ಗೆ ಸುಂಕ 970 ರೂ ಪರಿಷ್ಕರಣೆ
1301-1800 ದರ ಸ್ಲ್ಯಾಬ್​ಗೆ ಸುಂಕ 1200 ರೂ ಪರಿಷ್ಕರಣೆ
1801-2500 ದರ ಸ್ಲ್ಯಾಬ್​ಗೆ ಸುಂಕ 1400 ರೂ ಪರಿಷ್ಕರಣೆ
2501-5000 ದರ ಸ್ಲ್ಯಾಬ್​ಗೆ ಸುಂಕ 1600 ರೂ ಇಳಿಕೆ
5001-8000 ದರ ಸ್ಲ್ಯಾಬ್​ಗೆ ಸುಂಕ 2000 ರೂ ಇಳಿಕೆ
8001-12,500 ದರ ಸ್ಲ್ಯಾಬ್​ಗೆ ಸುಂಕ 2400 ರೂ ಇಳಿಕೆ
12501-15000 ದರ ಸ್ಲ್ಯಾಬ್​ಗೆ ಸುಂಕ 2600 ರೂ ಇಳಿಕೆ
15001-20000 ದರ ಸ್ಲ್ಯಾಬ್​ಗೆ ಸುಂಕ 2800ರೂ ಸುಂಕ ಇಳಿಕೆ
ಮತ್ತು 20000 ಮೇಲ್ಪಟ್ಟ ದರ ಸ್ಲ್ಯಾಬ್​ಗೆ ಹೆಚ್ಚುವರಿ ಅಬಕಾರಿ ಸುಂಕ 3000 ರೂ ವಿಧಿಸಲಾಗುತ್ತದೆ

You Might Also Like

ಹಾಸನ ದುರಂತದಲ್ಲಿ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ.ನೆರವು ನೀಡಿದ ಸಂಸದ ಶ್ರೇಯಸ್‌ ಪಟೇಲ್

ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ

ಗೃಹಲಕ್ಷ್ಮಿ ಹಣ ನಿಲ್ಲಲ್ಲ, ಶೀಘ್ರವೇ ನಿಮ್ಮ ಖಾತೆಗೆ ಜಮೆ ಆಗಲಿದೆ : ಲಕ್ಷ್ಮಿ ಹೆಬ್ಬಾಳ್ಕರ್‌

ಎಲ್ರಿಗೂ ಕೈ ಬೆರಳಿಗೆ ಶಾಯಿ ಹಾಕಿದ್ರೆ, ಈ ಯುವತಿಯ ಕಾಲ್ಬೆರಳಿಗೆ ಇಂಕ್! – News18 ಕನ್ನಡ

ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಬಂಧನ

TAGGED:karnatakaLiquor Prices
Share This Article
Facebook Copy Link Print
Previous Article Union Minister HD Kumaraswamy visits BHEL factory ಬಿಎಚ್‌ಇಎಲ್‌ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ
Next Article laughing Buddha ಈ ವಾರ “ಲಾಫಿಂಗ್ ಬುದ್ಧ”ನ ಆಗಮನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up