By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹನುಮಾನ್ ಚಾಲೀಸಾವನ್ನು ಕೈ ಆಡಳಿತದಲ್ಲಿ ಕೇಳೋದು ಅಪರಾಧ: ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹನುಮಾನ್ ಚಾಲೀಸಾವನ್ನು ಕೈ ಆಡಳಿತದಲ್ಲಿ ಕೇಳೋದು ಅಪರಾಧ: ಮೋದಿ

Latestಚುನಾವಣೆ-Electionರಾಷ್ಟ್ರೀಯ-National

ಹನುಮಾನ್ ಚಾಲೀಸಾವನ್ನು ಕೈ ಆಡಳಿತದಲ್ಲಿ ಕೇಳೋದು ಅಪರಾಧ: ಮೋದಿ

Published April 23, 2024
Share
2 Min Read
narendra modi copy narendra modi copy narendra modi copy
SHARE

ಜೈಪುರ: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗುತ್ತದೆ ಎಂದು ಪ್ರಧಾನಿ ಮೋದಿ (Narendra Modi) ಅವರು ರಾಜಸ್ಥಾನದ (Rajastan) ಟೋಕ್‌ನಲ್ಲಿ ಬೆಂಗಳೂರಿನ ಉದಾಹರಣೆ ನೀಢಿ ವಾಗ್ದಳಿ ನಡೆಸಿದ್ದಾರೆ.

ಇಂದು ದೇಶಾದ್ಯಂತ ಹನುಮ ಜಯಂತಿ (Hanuma Jyanthi) ಆಚರಿಸಲಾಗುತ್ತಿದೆ. ಇಂದು ಹನುಮ ಜಯಂತಿಯಂದು ನಿಮ್ಮೊಂದಿಗೆ ಮತನಾಡುವಾಗ ಕೆಲ ಹಿಂದಿನ ಘಟನೆಗಳು ನೆನಪಿಗೆ ಬರುತ್ತಿದೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಅಡಳಿತವಿರುವ ಕರ್ನಾಟಕದಲ್ಲಿ ಅಂಗಡಿಯೊಂದರಲ್ಲಿ ಕುಳಿತು ಹನುಮಾನ್ ಚಾಲೀಸಾ ಕೇಳೂತ್ತಿದ್ದ ಎಂಬ ಕಾರಣಕ್ಕೆ ಅಂಗಡಿಯವನಿಗೆ ಥಳಿಸಲಾಗಿತ್ತು ನಎಂದು ಅವರು ಏಕಾಏಕಿ ಕಿಡಿಕಾರಿದ್ದರು. ಇದನ್ನೂ ಓದಿ: ಕುಟುಂಬದವರೇ ಮದುವೆ ಮಂಟಪಕ್ಕೆ ನುಗ್ಗಿ ವಧೂವನ್ನು ಎಳೆದೊಯ್ಯಲು ಯತ್ನ

modi modi modi

ಮೋದಿ ಹೇಳಿದ್ದೇನು?
ನಿನ್ನೆ ರಾಜಸ್ಥಾನದಲ್ಲಿ ನಾನು ಸಂಪತ್ತಿನ ಮರು ಹಂಚಿಕೆಯ ಕೆಲವು ಸತ್ಯವನ್ನು ದೇಶದ ಮುಂದೆ ಮಂಡಿಸಿದೆ. ಈ ಭಾಷಣದ ಬಳಿಕ ಇಡೀ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ತಲ್ಲಣಗೊಂಡಿದೆ. ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದನ್ನು ತಮ್ಮ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಸಂಚು ಮಾಡುತ್ತಿದೆ ಎಂಬ ಸತ್ಯವನ್ನು ನಾನು ಮಂಡಿಸಿದೆ. ನಾನು ಅವರ ರಾಜಕೀಯವನ್ನು ಬಯಲಿಗೆಳೆದಾಗ ಅವರು ನನ್ನನ್ನು ನಿಂದಿಸಲು ಪ್ರಾರಂಭಿಸಿದರು. ಅವರು ಸತ್ಯಕ್ಕೆ ಯಾಕೆ ಹೆದರಬೇಕು? ಅವರು ತಮ್ಮ ನೀತಿಯನ್ನು ಏಕೆ ಮರೆಮಾಡುತ್ತಾರೆ? ನಿಮಗೆ ಧೈರ್ಯವಿದ್ದರೆ ಒಪ್ಪಿಕೊಳ್ಳಿ, ನಾವು ನಿಮ್ಮನ್ನು ಎದುರಿಸಲು ಸಿದ್ಧರಿದ್ದೇವೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:ತಂದೆಯ ಕಾರು ಹರಿದು ಮಗು ದುರ್ಮರಣ

ಕಾಂಗ್ರೆಸ್ ಪಕ್ಷವು ದೇಶದ ಸಂವಿಧಾನದೊಂದಿಗೆ ಆಟವಾಡಿದೆ. ಸಂವಿಧಾನ ರಚನೆಯಾದಾಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಜಾತಿಗಳು ರಕ್ಷಣೆ ಪಡೆಯಲು ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ವಿರೋಧಿಸಲಾಯಿತು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ತಮ್ಮ ಭಾಷಣದಲ್ಲಿ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಮುಸ್ಲಿಮರಿಗೆ ಇದೆ ಎಂದು ಹೇಳಿದ್ದರು. ಕಾಂಗ್ರೆಸ್‌ನ ಆಲೋಚನೆ ಯಾವಾಗಲೂ ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯವಾಗಿದೆ. 2004ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆಂಧ್ರಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಲು ಪ್ರಯತ್ನಿಸುವುದು ಅದರ ಮೊದಲ ಕೆಲಸವಾಗಿತ್ತು. ಇದು ಪ್ರಾಯೋಗಿಕ ಯೋಜನೆಯಾಗಿದ್ದು, ಇಡೀ ದೇಶದಲ್ಲಿ ಕಾಂಗ್ರೆಸ್ ಪ್ರಯತ್ನಿಸಲು ಬಯಸಿದೆ. ಇದನ್ನೂ ಓದಿ: ಹುನಮ ಪುಜೆಗೆಂದು ನದಿಗೆ ನೀರು ತರಲು ಹೋದವರು ಹೆಣವಾಗಿ ವಾಪಸ್ಸ್

2004 ಮತ್ತು 2010 ರ ನಡುವೆ, ಆಂಧ್ರಪ್ರದೇಶದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೆ ತರಲು ಕಾಂಗ್ರೆಸ್ ನಾಲ್ಕು ಬಾರಿ ಪ್ರಯತ್ನಿಸಿತು. ಆದರೆ, ಕಾನೂನು ಅಡೆತಡೆಗಳು ಮತ್ತು ಸುಪ್ರೀಂ ಕೋರ್ಟ್ನ ಜಾಗೃತಿಯಿಂದಾಗಿ ಅವರು ಅವರ ಯೋಜನೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. 2011ರಲ್ಲಿ ಕಾಂಗ್ರೆಸ್ ಇದನ್ನು ದೇಶಾದ್ಯಂತ ಜಾರಿಗೆ ತರಲು ಪ್ರಯತ್ನಿಸಿತು. ಎಸ್‌ಸಿ/ಎಸ್‌ಟಿ ಮತ್ತು ಒಬಿಸಿಯವರಿಗೆ ನೀಡಿದ್ದ ಹಕ್ಕುಗಳನ್ನು ಕಿತ್ತುಕೊಂಡು ಮತಬ್ಯಾಂಕ್ ರಾಜಕಾರಣಕ್ಕಾಗಿ ಇತರರಿಗೆ ನೀಡಿದ್ದಾರೆ. ಇದೆಲ್ಲ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧ ಎಂದು ಗೊತ್ತಿದ್ದೇ ಕಾಂಗ್ರೆಸ್ ಈ ಎಲ್ಲ ಪ್ರಯತ್ನಗಳನ್ನು ಮಾಡಿದೆ. ಆದರೆ ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಕಾಳಜಿ ಇಲ್ಲ. ಇದನ್ನೂ ಓದಿ: ಮತದಾನ ತಯಾರಿ ಬಗ್ಗೆ ಚುನಾವಣಾಧಿಕಾರಿಗಳು ಹೇಳಿದ್ದು ಏನು?

You Might Also Like

ಕೇರಳದಲ್ಲಿ HMT ಘಟಕಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಆಕ್ಷೇಪಾರ್ಹ ಹೇಳಿಕೆ : ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ

ರಷ್ಯಾದಲ್ಲಿ 7.4 ತೀವ್ರತೆಯ ಭಾರಿ ಭೂಕಂಪ, ಸುನಾಮಿ ಅಲರ್ಟ್

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಆಸನದಲ್ಲಿ ನೋಟುಗಳು ಪತ್ತೆ

ನಯವಾಗಿ ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್, ಕಾರಣವೇನು..?

TAGGED:#Congress#Hanuman Jayanti#Karnataka#narendra modi#politics#ಕರ್ನಾಟಕ#ನರೇಂದ್ರ ಮೋದಿ#ರಾಜಕೀಯ
Share This Article
Facebook Copy Link Print
Previous Article election officer copy election officer copy election officer copy ಮತದಾನ ತಯಾರಿ ಬಗ್ಗೆ ಚುನಾವಣಾಧಿಕಾರಿಗಳು ಹೇಳಿದ್ದು ಏನು?
Next Article neha hiremath neha hiremath neha hiremath ನೇಹಾ ಹಿರೇಮಠ ತಂದೆ ಬಳಿ ಕ್ಷಮೆಯಾಚಿಸಿದ ಸಿಎಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up