By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಾಸ್ಟೆಲ್​ನಲ್ಲಿ ತಯಾರಿಸಿದ್ದ ಊಟದಲ್ಲಿ ಹಲ್ಲಿ ಪತ್ತೆ – 35 ವಿದ್ಯಾರ್ಥಿಗಳು ಅಸ್ವಸ್ಥ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹಾಸ್ಟೆಲ್​ನಲ್ಲಿ ತಯಾರಿಸಿದ್ದ ಊಟದಲ್ಲಿ ಹಲ್ಲಿ ಪತ್ತೆ – 35 ವಿದ್ಯಾರ್ಥಿಗಳು ಅಸ್ವಸ್ಥ

LatestTop Storiesರಾಷ್ಟ್ರೀಯ-National

ಹಾಸ್ಟೆಲ್​ನಲ್ಲಿ ತಯಾರಿಸಿದ್ದ ಊಟದಲ್ಲಿ ಹಲ್ಲಿ ಪತ್ತೆ – 35 ವಿದ್ಯಾರ್ಥಿಗಳು ಅಸ್ವಸ್ಥ

Published July 10, 2024
Share
1 Min Read
telangana students telangana students telangana students
SHARE

ಹೈದರಾಬಾದ್:‌ ತೆಲಂಗಾಣದ (Telangana) ಮೇದಕ್‌ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ (Hostel) ಮಂಗಳವಾರ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿದೆ. 35 ವಿದ್ಯಾರ್ಥಿಗಳು (Students) ಅಸ್ವಸ್ಥರಾಗಿದ್ದಾರೆ. ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್‌ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ ಸುಮಾರು 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರೆ.

ವಾಂತಿ, ಬೇಧಿ ಮಕ್ಕಳಲ್ಲಿ ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಡುಗೆಯವರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಸದ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ವಜಾಗೊಳಿಸಲಾಗಿದೆ.

ಹಾಸ್ಟೆಲ್‌ನ ಉಸ್ತುವಾರಿ ಮತ್ತು ವಿಶೇಷ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮೇದಕ್ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ತಿಳಿಸಿದ್ದಾರೆ. ಇದನ್ನೂ ಓದಿ: BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ

ಕೂಡಲೇ ಸ್ಪಂದಿಸಿದ ಶಾಲಾ ಅಧಿಕಾರಿಗಳು ವೈದ್ಯಕೀಯ ನೆರವು ನೀಡಿ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ವರದಿಗಳ ಪ್ರಕಾರ ಆಹಾರವನ್ನು ತಯಾರಿಸುವ ಸಮಯದಲ್ಲಿ ಹಲ್ಲಿ ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ

ಜಿಲ್ಲಾಧಿಕಾರಿ ಸೇರಿದಂತೆ ಉನ್ನತಾಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಬೆಳಗ್ಗೆ ಉಪ್ಪಿಟ್ಟು ನೀಡಲಾಗಿತ್ತು, ಅದರಲ್ಲಿ ಹಲ್ಲಿ ಇರುವುದನ್ನು ವಿದ್ಯಾರ್ಥಿಗಳು ಕಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿದೆ. ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಆದೇಶಿಸಲಾಗಿದೆ. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

You Might Also Like

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆ

ಪೊಲೀಸರಿಗಾಗಿ ನಾನು, ನನ್ನ ಪೋಷಕರು, ಹೆಂಡತಿ ಕಾಯುತ್ತಿದ್ದೇವೆ: ಕೇಜ್ರಿವಾಲ್‌

ಪಂಚಭೂತಗಳಲ್ಲಿ ಎಸ್‌.ಎಂ.ಕೃಷ್ಣ ಲೀನ, ಹುಟ್ಟೂರಲ್ಲಿ ಸಕಲ ಸರ್ಕಾರೀ ಗೌರವಗಳೊಂದಿಗೆ ಅಂತ್ಯಕ್ರಿಯೆ

ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!

ಬಾನು ಮುಷ್ತಾಕ್‌ ಅವರಿಂದ ದಸರಾ ಉದ್ಘಾಟನೆಗೆ ಖಂಡಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

TAGGED:#Food#hospital#Hostel#students#Telangana
Share This Article
Facebook Copy Link Print
Previous Article rajesh sha rajesh sha rajesh sha BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
Next Article darshan jail 1 darshan jail 1 darshan jail 1 ಮನೆ ಉಟಕ್ಕೆ ಅವಕಾಶ ನೀಡುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದುಡಿಕೆ- ಜುಲೈ 18ರವರೆಗೆ ದರ್ಶನ್​ಗೆ ಜೈಲೂಟವೇ ಗತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up